crossorigin="anonymous"> ಅಧಿಕಾರಿಗಳು ಮತ್ತು ಮುಖಂಡರು ಲಂಚ ಕೇಳಿದರೆ ನನಗೆ ಪತ್ರ ಬರೆಯಿರಿ:  ಡಿ .ಕೆ. ಶಿವಕುಮಾರ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಧಿಕಾರಿಗಳು ಮತ್ತು ಮುಖಂಡರು ಲಂಚ ಕೇಳಿದರೆ ನನಗೆ ಪತ್ರ ಬರೆಯಿರಿ:  ಡಿ .ಕೆ. ಶಿವಕುಮಾರ್

Radhakrishna Anegundi by Radhakrishna Anegundi
30-09-24, 7 : 53 am
in ಟಾಪ್ ನ್ಯೂಸ್, ರಾಜ್ಯ
dkc 02
Share on FacebookShare on TwitterWhatsAppTelegram

ಅಂತೂ ಇಂತು ರಾಜ್ಯದಲ್ಲಿ ಭ್ರಷ್ಟಚಾರ ತಾಂಡವವಾಡುತ್ತಿದೆ ಅಂದಾಯ್ತು

ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ” ಎಂದು ಉಪಮುಖ್ಯಮಂತ್ರಿ ಡಿ .ಕೆ.ಶಿವಕುಮಾರ್ ತಿಳಿಸಿದ್ದಾರೆ. 

ಸಾತನೂರಿನ ಗ್ರಾಮಾಂತರ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಈ ತಾಲೂಕಿನಲ್ಲಿ ಪಾರದರ್ಶಕವಾಗಿ ಆಡಳಿತ ನಡೆಯಬೇಕು. ನನ್ನನ್ನು ಗೆಲ್ಲಿಸಿದ ನಿಮ್ಮ ಋಣ ತೀರಿಸಬೇಕು” ಎಂದರು.

dkc

“ಈ ಹಿಂದೆ 8 ಸಾವಿರಕ್ಕೂ ಹೆಚ್ಚು ಜನರಿಗೆ ಬಗರ್ ಹುಕುಂ ಜಮೀನು ನೀಡಿದ್ದೇವೆ. ನಿವೇಶನ, ಮನೆ ಹಂಚಿದ್ದೇವೆ. ಆದರೂ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರಿಗೆ ಜನರು ಆಶೀರ್ವಾದ ಮಾಡಲಿಲ್ಲ. ಈ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲು ಹೋಗುವುದಿಲ್ಲ” ಎಂದರು. 

ಕನಕಪುರ ಭಾಗದಲ್ಲಿ 2-3 ಲಕ್ಷಕ್ಕೆ ಜಮೀನು ಕೇಳುವವರು ಇರಲಿಲ್ಲ. “ಈ ಭಾಗವನ್ನು ಅಭಿವೃದ್ಧಿ ಮಾಡಿದ ಪರಿಣಾಮವಾಗಿ ಜಮೀನುಗಳ ಬೆಲೆಯೂ ಹೆಚ್ಚಾಗಿದೆ.

ಎರಡು, ಮೂರು ಲಕ್ಷ ಬಾಳುತ್ತಿದ್ದ ಜಮೀನುಗಳ ಬೆಲೆ ದುಪ್ಪಟ್ಟಾಗಿದೆ. ನಾನು ಹಿಂದೆ ಜಮೀನುಗಳನ್ನು ಮಾರಬೇಡಿ ಎಂದು ಸಲಹೆ ನೀಡಿದ್ದೆ. ಆದರೂ ಒಂದಷ್ಟು ಜನ ಜಮೀನುಗಳನ್ನು ಮಾರಿಕೊಂಡಿದ್ದಾರೆ” ಎಂದರು.

dkc water
tmcft of water flowing to Tamil Nadu daily Shivakumar

 “ಈ ಭಾಗದಲ್ಲಿ 10 ಕೋಟಿ ವೆಚ್ಚದಲ್ಲಿ ಎಂಟು ಎಕರೆಯಲ್ಲಿ ಸಿಎಸ್ಆರ್ ನಿಧಿಯಿಂದ ದೊಡ್ಡ ಶಾಲೆ ನಿರ್ಮಾಣಕ್ಕೆ ಮುಂದಾಗಿದ್ದೇನೆ. ಜೊತೆಗೆ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡಿ ಜನರನ್ನು ಸಬಲರನ್ನಾಗಿ ಮಾಡಿದೆ” ಎಂದು ಹೇಳಿದರು.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್