crossorigin="anonymous"> ಜಾತಿ ಗಣತಿಯನ್ನು ಸಚಿವ ಸಂಪುಟ ಮುಂದಿರಿಸಿ ಅನುಷ್ಠಾನಗೊಳಿಸಲು ಕ್ರಮ - ಮುಖ್ಯಮಂತ್ರಿ ಸಿದ್ದರಾಮಯ್ಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಜಾತಿ ಗಣತಿಯನ್ನು ಸಚಿವ ಸಂಪುಟ ಮುಂದಿರಿಸಿ ಅನುಷ್ಠಾನಗೊಳಿಸಲು ಕ್ರಮ – ಮುಖ್ಯಮಂತ್ರಿ ಸಿದ್ದರಾಮಯ್ಯ

Radhakrishna Anegundi by Radhakrishna Anegundi
30-09-24, 8 : 17 am
in ಟಾಪ್ ನ್ಯೂಸ್, ರಾಜ್ಯ
siddaramaha 01
Share on FacebookShare on TwitterWhatsAppTelegram

ಎಲ್ಲಾ ರಾಜ್ಯಗಳಲ್ಲಿ ಜಾತಿ ಗಣತಿ ಕುರಿತು ಚರ್ಚೆ ನಡುವೆ ಸಿಎಂ ಹೊಸ ದಾಳ

ವಿವಿಧ ಸೌಲಭ್ಯಗಳಿಂದ ವಂಚಿತರಾದವನ್ನ ಗುರುತಿಸುವ ಉದ್ದೇಶದೊಂದಿಗೆ ತಮ್ಮ ಸರ್ಕಾರ ಸಾಮಾಜಿಕ ಗಣತಿಯನ್ನು ನಡೆಸಿದ್ದು, ಮುಂದಿನ ದಿನಗಳಲ್ಲಿ ಈ ವರದಿಯನ್ನು ಸಚಿವ ಸಂಪುಟದ ಮುಂದಿರಿಸಿ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮೈಸೂರಿನಲ್ಲಿಂದು ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಗಣತಿ ವರದಿಯನ್ನು  ಸರ್ಕಾರ ಸ್ವೀಕರಿಸಿದ್ದು, ಆದರೆ ಹಲವು ಕಾರಣದಿಂದ ಆ ವರದಿ ಇನ್ನೂ ಜಾರಿಯಾಗಿಲ್ಲ.

ಇದನ್ನೂ ಓದಿ : ಅಧಿಕಾರಿಗಳು ಮತ್ತು ಮುಖಂಡರು ಲಂಚ ಕೇಳಿದರೆ ನನಗೆ ಪತ್ರ ಬರೆಯಿರಿ:  ಡಿ .ಕೆ. ಶಿವಕುಮಾರ್

ದೇಶದಲ್ಲಿ ಜನಸಂಖ್ಯೆಯ ಗಣತಿಯೊಂದಿಗೆ ಜಾತಿ ಗಣತಿ ಕಾರ್ಯ ೧೯೩೦ರ ನಂತರ ಆಗಿಲ್ಲ. ಈಗ ಎಲ್ಲಾ ರಾಜ್ಯಗಳಲ್ಲಿ ಜಾತಿ ಗಣತಿ ಕುರಿತು ಚರ್ಚೆ ನಡೆಯುತ್ತಿದೆ ಎಂದರು. 

ಹಿಂದುಳಿದವರಿಗೆ, ದಲಿತ-ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ ದೊರೆಯಬೇಕೆಂಬುದು ಡಾ.ಬಾಬಾ ಸಾಹೇಬ್  ಅಂಬೇಡ್ಕರ್ ಅವರ  ಉದೇಶವಾಗಿತ್ತು ವೈಜ್ಞಾನಿಕ ಮನೋಭಾವವನ್ನು ಬೆಳೆಸಿ ಉತ್ತಮ ಮಾನವರಾಗಿ ರೂಪಿಸುವಂತಹ ಶಿಕ್ಷಣವೇ ಗುಣಮಟ್ಟದ ಶಿಕ್ಷಣವಾಗಿದೆ ಎಂದರು.

siddaramaha thunga

ನಗರದ ಅಶೋಕಪುರಂನಲ್ಲಿ ನಡೆದ ಮತ್ತೊಂದು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ೨೪೫ ವೀಳ್ಯದೆಲೆ ಬೆಳೆಗಾರರಿಗೆ ಅರ್ಧ ಗುಂಟೆ ಜಾಗ ನೀಡುವುದು. ವ್ಯಾಯಾಮ ಶಾಲೆ, ಸಭಾಭವನ, ವಾಣಿಜ್ಯ ಸಂಕಿರಣ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ದುರಸ್ಥಿ ಕಾರ್ಯಗಳಿಗೆ ಹಸಿರು ನಿಶಾನೆ ತೋರಿದರು.

Tags: MAIN
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್