crossorigin="anonymous"> ಜೀವನಶೈಲಿಯಲ್ಲಾದ ಬದಲಾವಣೆಯೇ ಹೃದಯ ಕಾಯಿಲೆಗಳಿಗೆ ಕಾರಣ - ಡಾ. ಸಿ.ಎನ್. ಮಂಜುನಾಥ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಜೀವನಶೈಲಿಯಲ್ಲಾದ ಬದಲಾವಣೆಯೇ ಹೃದಯ ಕಾಯಿಲೆಗಳಿಗೆ ಕಾರಣ – ಡಾ. ಸಿ.ಎನ್. ಮಂಜುನಾಥ್

Radhakrishna Anegundi by Radhakrishna Anegundi
30-09-24, 10 : 10 am
in ಟಾಪ್ ನ್ಯೂಸ್, ರಾಜ್ಯ
cn manjunath 01
Share on FacebookShare on TwitterWhatsAppTelegram

೩೦ ಲಕ್ಷದಷ್ಟು ಜನರು ಹೃದಯ ಸಂಬಂಧಿ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ

ಜಗತ್ತಿನಾದ್ಯಂತ ಇಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತಿದೆ. ಜಾಗತಿಕವಾಗಿ ಹೃದಯದ ಆರೋಗ್ಯದ ಬಗ್ಗೆ ಮತ್ತು ಹೃದಯ ಸಂಬಂಧಿ ಖಾಯಿಲೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್ ೨೯ ಅನ್ನು ವಿಶ್ವ ಹೃದಯ ದಿನವನ್ನಾಗಿ ಆಚರಿಸಲಾಗುತ್ತದೆ.

ಈ ದಿನ  ಜಗತ್ತಿನಾದ್ಯಂತ ಅತಿ ಹೆಚ್ಚಿನ ಪ್ರಮಾಣದ ಜನರ ಸಾವಿಗೆ ಕಾರಣವಾಗಿರುವ ಹೃದ್ರೋಗದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರಗಳು, ಆರೋಗ್ಯ ಸಂಸ್ಥೆಗಳು ಹಾಗೂ ಖಾಸಗಿ ವ್ಯಕ್ತಿಗಳು ಹಲವು ಕ್ರಮಗಳನ್ನು  ಕೈಗೊಳ್ಳುತ್ತಿದ್ದಾರೆ.

cn manjunath

ಈ ವರ್ಷದ ಘೋಷವಾಕ್ಯ ಕ್ರಿಯೆಗಾಗಿ ಹೃದಯವನ್ನು ಬಳಸಿ ಎಂಬುದಾಗಿದೆ.ದೇಶದಲ್ಲಿ ವರ್ಷಕ್ಕೆ ಸುಮಾರು ೩೦ ಲಕ್ಷದಷ್ಟು ಜನರು ಹೃದಯ ಸಂಬಂಧಿ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ ಇದಕ್ಕೆ ಪ್ರಮುಖ ಕಾರಣ ಜೀವನ ಶೈಲಿಯಲ್ಲಾದ ಬದಲಾವಣೆ ಎಂದು ಹೃದ್ರೋಗತಜ್ಞ ಹಾಗು ಸಂಸದ ಡಾ: ಸಿ.ಎನ್ ಮಂಜುನಾಥ್ ಹೇಳಿದ್ದಾರೆ.

ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆ ಆವರಣದಲ್ಲಿ ನಡೆದ ವಿಶ್ವ ಹೃದಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ದೇಶದಲ್ಲಿ ೧೯೬೦ ರಲ್ಲಿ ಶೇಕಡ ೪ ರಷ್ಟು ಇದ್ದ ಹೃದಯ ಸಂಬಂಧಿ ಕಾಯಿಲೆಗಳು ಶೇಕಡ ಈಗ ೧೦ರಷ್ಟು  ಏರಿಕೆಯಾಗಿದೆ. ಇತ್ತೀಚೆಗೆ ೫೦ ಕ್ಕಿಂತ ಕಡಿಮೆ ವಯಸಿನವರಲ್ಲಿ  ಹೆಚ್ಚಾಗಿ ಈ ಸಮಸ್ಯೆಗಳು ಕಂಡು ಬರುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಹೆಚ್. ಡಿ ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ನಗರದ ಹೃದ್ರೋಗ  ತಜ್ಞ ಡಾ: ವಿಜಯ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್