crossorigin="anonymous"> ಲೋಕಾಯುಕ್ತದಲ್ಲಿರುವ ಮೂಡಾ ಪ್ರಕರಣದ ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ಇಲ್ಲ : ಸಿದ್ದರಾಮಯ್ಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಲೋಕಾಯುಕ್ತದಲ್ಲಿರುವ ಮೂಡಾ ಪ್ರಕರಣದ ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ಇಲ್ಲ : ಸಿದ್ದರಾಮಯ್ಯ

Radhakrishna Anegundi by Radhakrishna Anegundi
30-09-24, 10 : 16 am
in ಟಾಪ್ ನ್ಯೂಸ್, ರಾಜ್ಯ
siddaramaiah mng
Share on FacebookShare on TwitterWhatsAppTelegram

ಅಕ್ಟೋಬರ್ ೨ ರಂದು ಮೈಸೂರಿನಲ್ಲಿ ದಸರಾ ಸಿದ್ದತೆ ಕುರಿತು ಸಿಎಂ ಸಭೆ

ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ತಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ತಮ್ಮ ನಿವಾಸದಲ್ಲಿಂದು ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸಿ ಅಹವಾಲು ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮುಡಾ ಪ್ರಕರಣ ಸಂಬಂಧ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯದಲ್ಲಿ ದೂರು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ಅಪರಾಧ ಅಥವಾ ಇನ್ನಿತರ ಪ್ರಕರಣಗಳಿಗೆ ಕಾನೂನು ಪ್ರಕ್ರಿಯೆ ಎಂಬುವುದು ಇರುತ್ತದೆ.

Lokayukta
Lokayukta

ತನ್ನ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು. ನಾಡಹಬ್ಬ ದಸರಾ ಮಹೋತ್ಸವಕ್ಕೆ ಕೇವಲ ೩ ದಿನಗಳು ಬಾಕಿ ಇದ್ದು, ಸಿದ್ಧತೆಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

 ಅಕ್ಟೋಬರ್ ೨ ರಂದು ಮೈಸೂರಿಗೆ ಆಗಮಿಸಿ ದಸರಾ ಮಹೋತ್ಸವದ ಸಕಲ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Tags: MAIN
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್