crossorigin="anonymous"> ಅಕ್ಟೋಬರ್ 2ರಂದು ಕಡ್ಡಾಯವಾಗಿ ರಾಷ್ಟ ಧ್ವಜ ಹಾರಿಸಿ : ಡಿಕೆ ಶಿವಕುಮಾರ್ ಸೂಚನೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಕ್ಟೋಬರ್ 2ರಂದು ಕಡ್ಡಾಯವಾಗಿ ರಾಷ್ಟ ಧ್ವಜ ಹಾರಿಸಿ : ಡಿಕೆ ಶಿವಕುಮಾರ್ ಸೂಚನೆ

Radhakrishna Anegundi by Radhakrishna Anegundi
01-10-24, 4 : 02 pm
in ಟಾಪ್ ನ್ಯೂಸ್, ರಾಜ್ಯ
dkc 02
Share on FacebookShare on TwitterWhatsAppTelegram

ಗಾಂಧಿ ಭಾರತ ಎನ್ನುವ ದ್ಯೇಯದೊಂದಿಗೆ ಕಾರ್ಯಕ್ರಮ ಆಯೋಜನೆ

ಅಕ್ಟೋಬರ್ 2ರಂದು ಕಡ್ಡಾಯವಾಗಿ ರಾಷ್ಟ ಧ್ವಜ ಹಾರಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು  ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಕ್ಟೋಬರ್ 2ರಂದು ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಗೆ 100 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸರ್ಕಾರದಿಂದ್ದ ಬೆಳಗಾವಿಯಲ್ಲಿ ಬೃಹತ್ ಕಾರ್ಯಕ್ರಮ ಏರ್ಪಡಿಸಲಾಗಿದೆ  ಎಂದು ತಿಳಿಸಿದರು.

dkc chennapatna 01

ಅಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ತಾಲ್ಲೂಕು ಭಾಗದಲ್ಲಿ ಸರ್ಕಾರದ ವತಿಯಿಂದ ಕಾರ್ಯಕ್ರಮ ನಡೆಸುವಂತ್ತೆ ಅಧಿಕಾರಿಗಳಿಗೆ ಸೂಚಿಸಿದರು.

ಗಾಂಧಿ ಭಾರತ ಎನ್ನುವ ದ್ಯೇಯದೊಂದಿಗೆ ಈ ಕಾರ್ಯಕ್ರಮವನ್ನು ಸರ್ಕಾರ ನಡೆಸಲಿದ್ದು  ಕಾರ್ಯಕ್ರಮದ ಭಾಗವಾಗಿ ಸಮಿತಿ ರಚಿಸಲಾಗಿದೆ ಎಂದು ವಿವರಿಸಿದರು.

Tags: MAIN
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್