crossorigin="anonymous"> ಮಲಪ್ರಭಾ ನದಿಗೆ ಗಂಗಾಪೂಜೆ : ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಾಗಿನ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಲಪ್ರಭಾ ನದಿಗೆ ಗಂಗಾಪೂಜೆ : ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಾಗಿನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್

Radhakrishna Anegundi by Radhakrishna Anegundi
15-10-24, 10 : 14 pm
in ಟಾಪ್ ನ್ಯೂಸ್, ರಾಜ್ಯ
hebbalkar bagina
Share on FacebookShare on TwitterWhatsAppTelegram

ಬಾಗಿನ ಸಲ್ಲಿಸುವುದು ನಮ್ಮ ಭಾಗ್ಯ 

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವಿಲುತೀರ್ಥ ಇಂದಿರಾಗಾಂಧಿ ಜಲಾಶಯದಲ್ಲಿ ಮಲಪ್ರಭಾ ನದಿಗೆ ಗಂಗಾಪೂಜೆಯ ಮೂಲಕ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಾಗಿನ ಅರ್ಪಿಸಿದರು.

ನಂತರ ಮಾತನಾಡಿದ ಅವರು, ಈ ವರ್ಷ ಚೆನ್ನಾಗಿ ಮಳೆಯಾಗಿರುವುದರಿಂದ ನವಿಲುತೀರ್ಥ ಇಂದಿರಾಗಾಂಧಿ ಜಲಾಶಯ ಪೂರ್ಣಪ್ರಮಾಣದಲ್ಲಿ ಭರ್ತಿಯಾಗಿದೆ. ೨ ಸಾವಿರದ ೭೯ ಅಡಿ ಆಳವಿರುವ ಜಲಾಶಯದಲ್ಲಿ ೩೭.೭. ಟಿಎಂಸಿ ನೀರಿನ ಸಂಗ್ರಹವಾಗಿದೆ. ಇದರಿಂದ ಈ ವರ್ಷ ಈ ಭಾಗದ ರೈತರ ಕೃಷಿ ಚಟುವಟಿಕೆಗಳು ಹಾಗೂ ಕುಡಿಯುವ ನೀರಿಗೆ ಯಾವುದೇ ರೀತಿ ನೀರಿನ ಕೊರತೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

hebbalkar bagina 01

ಪ್ರತಿವರ್ಷದಂತೆ ಹುಬ್ಬಳ್ಳಿ (Hubballi), ಧಾರವಾಡ (Dharawada) ಸೇರಿದಂತೆ ಸವದತ್ತಿ, ಬೈಲಹೊಂಗಲ ತಾಲೂಕುಗಳಿಗೆ ಮಲಪ್ರಭಾ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ ಮಾಡಲಾಗುತ್ತಿದೆ. ಬೇಸಿಗೆ ಕಾಲದಲ್ಲಿ ಜನ, ಜಾನುವಾರುಗಳಿಗೆ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ನೀರಿನ ಸಮಸ್ಯೆ ಇರುವುದಿಲ್ಲ ಎಂದು ಇದೇ ವೇಳೆ ಸಚಿವರ ಭರವಸೆ ನೀಡಿದರು.

ಶಾಸಕ ಎನ್.ಎಚ್ ಕೋನರೆಡ್ಡಿ, ವಿಶ್ವಾಸ್ ವೈದ್ಯ, ಬಿ.ವಿ. ಚಿಮ್ಮನಕಟ್ಟಿ  ಸೇರಿದಂತೆ ನೀರಾವರಿ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್