crossorigin="anonymous"> ಸಚಿವೆ ನಿರ್ಮಲಾ ಸೀತಾರಾಮನ್ ಅಮೆರಿಕ ಪ್ರವಾಸ : ಸಂವಾದ ಕಾರ್ಯಕ್ರಮದಲ್ಲಿ ಭಾಗಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಚಿವೆ ನಿರ್ಮಲಾ ಸೀತಾರಾಮನ್ ಅಮೆರಿಕ ಪ್ರವಾಸ : ಸಂವಾದ ಕಾರ್ಯಕ್ರಮದಲ್ಲಿ ಭಾಗಿ

Radhakrishna Anegundi by Radhakrishna Anegundi
23-10-24, 7 : 10 pm
in ಟಾಪ್ ನ್ಯೂಸ್, ರಾಜ್ಯ
nirmala
Share on FacebookShare on TwitterWhatsAppTelegram

ಆಯುಷ್ಮಾನ್ ಭಾರತ ಯೋಜನೆಯು ಅತ್ಯುತ್ತಮ ಸಾಮಾಜಿಕ ಸುರಕ್ಷತಾ ಕಾರ್ಯಕ್ರಮ

ಅಮೆರಿಕ ಪ್ರವಾಸದಲ್ಲಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ವಾರ್ಟನ್ ಬ್ಯುಸಿನೆಸ್ ಸ್ಕೂಲ್ ನಲ್ಲಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ವೇಳೆ ಅವರು, ಭಾರತ ಸರ್ಕಾರ ಜಾರಿಗೊಳಿಸಿರುವ ಆಯುಷ್ಮಾನ್ ಭಾರತ ಯೋಜನೆಯು ಅತ್ಯುತ್ತಮ ಸಾಮಾಜಿಕ ಸುರಕ್ಷತಾ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ನಾಗರಿಕರಿಗೆ ಆರೋಗ್ಯದ ವಿಮೆ ಒದಗಿಸುವ  ಯೋಜನೆ ಅಡಿಯಲ್ಲಿ ಇದುವರೆಗೆ 6 ಕೋಟಿಗೂ ಅಧಿಕ ಮಂದಿ ದೇಶಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಇಳಿಸಿದರು.

ಆಯುಷ್ಮಾನ್ ಭಾರತ ಯೋಜನೆಯು 70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯರಿಗೆ ಅನ್ವಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ. ಆರ್ಥಿಕ ಸ್ಥಿತಿ ಮತ್ತು ವ್ಯಕ್ತಿಯ ಹಿನ್ನೆಲೆಯನ್ನು ಲೆಕ್ಕಿಸದೆ ಎಲ್ಲರಿಗೂ ಈ ಯೋಜನೆ ಲಭ್ಯವಿದೆ ಎಂದು ಹೇಳಿದರು.

nirmala new york stock

ಭಾರತೀಯ ನಾಗರಿಕರಿಗೆ ದೊರೆತಿರುವ ಡಿಜಿಟಲ್ ಸೌಲಭ್ಯ ಅತ್ಯಂತ ಶಕ್ತಿದಾಯಕ ಸಾಧನವಾಗಿದೆ.  ಡಿಜಿಟಲ್ ಮೂಲಸೌಕರ್ಯವನ್ನು ಜನ ಬಳಕೆ ಮಾಡದೇ ಹೋಗಿದ್ದರೆ ಭಾರತ ವಿಶ್ವದಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಯನ್ನು ಹೊಂದಲು ಸಾಧ್ಯವಾಗುತ್ತಿರಲಿಲ್ಲ.

ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದ್ದು, ಯಾವುದೇ ರೀತಿಯ ಹಣಕಾಸು ಅಕ್ರಮಕ್ಕೆ ತಡೆ ಹಾಕಿದೆ ಎಂದು ತಿಳಿಸಿದರು.

ಮೂಲಸೌಕರ್ಯ, ಹೂಡಿಕೆ, ಅನ್ವೇಷಣೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಆರ್ಥಿಕತೆಯ ಮೂಲಕ ಭಾರತ 2047ರೊಳಗೆ ಅಭಿವೃದ್ಧಿ ಹೊಂದಿದ ದೇಶವಾಗುವ ಗುರಿ ಹೊಂದಿದೆ ಎಂದು ತಿಳಿಸಿದರು.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್