crossorigin="anonymous"> ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

Radhakrishna Anegundi by Radhakrishna Anegundi
26-10-24, 9 : 57 pm
in ಟಾಪ್ ನ್ಯೂಸ್, ರಾಜ್ಯ
chikkaballapura
Share on FacebookShare on TwitterWhatsAppTelegram

ಸ್ವಯಂಸೇವಾ ಸಂಸ್ಥೆಯೊಂದಕ್ಕೆ 20 ಲಕ್ಷ ರೂಪಾಯಿಗೆ ಟೆಂಡರ್

ಚಿಕ್ಕಬಳ್ಳಾಪುರ ನಗರಸಭೆಯ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲು 20 ಲಕ್ಷ ರೂಪಾಯಿಗಳನ್ನು ಮೀಸಲಿಡಲಾಗಿದ್ದು, ಈಗಾಗಲೇ ಟೆಂಡರ್ ಕರೆದು ಸ್ವಯಂಸೇವಾ ಸಂಸ್ಥೆಯೊಂದಕ್ಕೆ ಜವಾಬ್ದಾರಿ ನೀಡಲಾಗಿದೆ ಎಂದು ನಗರಸಭೆ ಅಧ್ಯಕ್ಷ ಎ.ಗಜೇಂದ್ರ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬಂದಿದ್ದವು.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ದೂರುಗಳನ್ನು ಗಂಭೀರವಾಗಿ‌ ಪರಿಗಣಿಸಿ ಬೀದಿನಾಯಿಗಳಿಗೆ ಕಡಿವಾಣ ಹಾಕಲು ತೀರ್ಮಾನಿಸಿ, 20 ಲಕ್ಷ ರೂಪಾಯಿಗಳನ್ನು ಮೀಸಲಿಟ್ಟು ಟೆಂಡರ್ ಸಹಾ ಕರೆದು ಸ್ವಯಂಸೇವಾ ಸಂಸ್ಥೆಯೊಂದಕ್ಕೆ ಬೀದಿನಾಯಿಗಳ ಸಂತಾನಹೆಣ ಶಸ್ತ್ರಚಿಕಿತ್ಸೆಯ ಜವಾಬ್ದಾರಿ ನೀಡಲಾಗಿದೆ.

ನಗರದಲ್ಲಿ 2 ಸಾವಿರ  ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡುವ ಗುರಿ ಹೊಂದಲಾಗಿದೆ. ಇನ್ನೆರಡು ದಿನಗಳಲ್ಲಿ ಕಾರ್ಯಾಚರಣೆ ಆರಂಭವಾಗಲಿದೆ. ಸಿಟಿಜನ್ ಕ್ಲಬ್ ಆವರಣದಲ್ಲಿ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಕಾರ್ಯ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Tags: MAIN
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

2024ರ ಕ್ರೀಡಾ ಪ್ರಶಸ್ತಿಗಳಿಗಾಗಿ ಯುವ ವ್ಯವಹಾರ & ಕ್ರೀಡಾ ಸಚಿವಾಲಯದಿಂದ ಅರ್ಜಿ ಆಹ್ವಾನ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್