crossorigin="anonymous"> ಸಹೋದರ,ದಾರಿ ತಪ್ಪಿದ ಮಕ್ಕಳನ್ನು ತಿದ್ದಬಹುದು.ದಾರಿ ತಪ್ಪಲೆಂದೇ ಹುಟ್ಟಿದ ಮಕ್ಕಳ ತಿದ್ದಬಾರದು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಹೋದರ,ದಾರಿ ತಪ್ಪಿದ ಮಕ್ಕಳನ್ನು ತಿದ್ದಬಹುದು.ದಾರಿ ತಪ್ಪಲೆಂದೇ ಹುಟ್ಟಿದ ಮಕ್ಕಳ ತಿದ್ದಬಾರದು

Radhakrishna Anegundi by Radhakrishna Anegundi
30-04-19, 5 : 52 pm
in ಟಾಪ್ ನ್ಯೂಸ್
ramya bullet jageesh
Share on FacebookShare on TwitterWhatsAppTelegram

ದಾರಿ ತಪ್ಪಲೆಂದೇ ಹುಟ್ಟಿದ ಮಕ್ಕಳನ್ನು ತಿದ್ದಲು ಹೋಗಬಾರದು ಎಂದು ಹೇಳುವ ಮೂಲಕ ನಟ ಜಗ್ಗೇಶ್ ಕೂಡ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ವಿರುದ್ಧ ಕಿಡಿಕಾರಿದ್ದಾರೆ.

ನಟ ಬುಲೆಟ್ ಪ್ರಕಾಶ್ ಮಾಡಿರುವ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಸಹೋದರ, ದಾರಿ ತಪ್ಪಿದ ಮಕ್ಕಳನ್ನು ತಿದ್ದಬಹುದು. ಆದರೆ ದಾರಿ ತಪ್ಪಲೆಂದೇ ಹುಟ್ಟಿದ ಮಕ್ಕಳ ತಿದ್ದಬಾರದು. ಹೀಗೆ ದಾರಿ ತಪ್ಪಲು ಹುಟ್ಟಿದ ಮಕ್ಕಳ ಇತಿಹಾಸವೇ ಯಕ್ಷಪ್ರಶ್ನೆ. ಜನನವು ಹೇಗೋ ಹಾಗೇ ಜೀವನ. ಅಂಥ ಮಕ್ಕಳ ಬಗ್ಗೆ ಅನುಕಂಪ ವಹಿಸಬೇಕು. ಅಂಥವರೆಲ್ಲ ಮಾನಸಿಕ ವಿಕಲಚೇತನರು. ಇಂತಹವರನ್ನು ನೋಡಿ ಕೂಡ ಸಂತೋಷ ಪಡುವ ಜನರು ಇರುವುದು ದೌರ್ಭಾಗ್ಯ’ ಎಂದು ವ್ಯಂಗ್ಯಭರಿತವಾಗಿ ಟ್ವೀಟ್​ ಮಾಡಿದ್ದಾರೆ.

Baby is in upparpet station!
Blind parents are rushing back from raichur for baby!
Personally am happy about our cops!eve I am going to meet blind parents at upparpet station to help financialy..
ನನ್ನ ರಾಯರಿಗೆ ಧನ್ಯವಾದಗಳು… https://t.co/Sw6IyWSBK2

— ನವರಸನಾಯಕ ಜಗ್ಗೇಶ್ (@Jaggesh2) April 30, 2019

ಪ್ರಧಾನಿ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಕೆ ಮಾಡಿ ತಿರುಚಿದ ಫೋಟೋ ಅಪ್ಲೋಡ್ ಮಾಡಿದ್ದ ನಟಿ ರಮ್ಯಾಗೆ ನಟ ಬುಲೆಟ್ ಪ್ರಕಾಶ್ ತಿರುಗೇಟು ನೀಡಿದ್ದರು. ಈ ಕುರಿತು ಟ್ವೀಟ್ ಮಾಡಿದ್ದ ಪ್ರಕಾಶ್, ‘ಇಡೀ ವಿಶ್ವವೇ ಮೋದಿಗೆ ಸೆಲ್ಯೂಟ್ ಹೊಡೆಯುವಾಗ ರಮ್ಯಾ ಅವರು ಹೀಯಾಳಿಸೋದು ಸರಿಯಲ್ಲ. ಗಣ್ಯವ್ಯಕ್ತಿಗಳ ಬಗ್ಗೆ ಮಾತನಾಡುವಾಗ ಎಚ್ಚರವಹಿಸಬೇಕು. ರಾಜಕೀಯ ತಜ್ಞರ ಬಳಿ ಟ್ಯೂಷನ್ ಗೆ ಹೋಗಿ ಕಲಿತುಕೊಳ್ಳಿ. ಜನರಿಗೆ ತಪ್ಪು ಸಂದೇಶ ರವಾನೆ ಮಾಡ್ಬೇಡಿ ರಮ್ಯಾ ಮೇಡಂ’ ಎಂದು ಹೇಳಿದ್ದರು.

ರಮ್ಯ ಮೇಡಮ್ (ಪದ್ಮಾವತಿ) ಈ ಮಗುವಿನ ವಯಸ್ಸಿನಲ್ಲಿ ನಿಮ್ಮ ತಂದೆಯವರು ನಿಮ್ಮ ಕಿವಿ ಹಿಂಡಿದ್ದರೆ ನೀವು ಹೀಗೆ ಆಗುತ್ತಿರಲಿಲ್ಲ.ನೀವು ಎರಡು ಚುನಾವಣೆಗಳಲ್ಲಿ ನಿಮ್ಮ ಹಕ್ಕು ಅಂದರೆ ಮತ ಚಲಾಯಿಸದವರು ನಿಮಗೆ ವಿಶ್ವನಾಯಕ ನರೇಂದ್ರ ಮೋದಿಯವರ ಬಗ್ಗೆ ಮಾತಾಡೋಕ್ಕೆ ಯಾವುದೇ ನೈತಿಕತೆ ಇಲ್ಲ
ನಾಳೆ ವೀಡಿಯೋ ಮೂಲಕ ಉತ್ತರ ಕೊಡುತ್ತಿನಿ. @divyaspandana pic.twitter.com/UmGlg10fOh

— Bullett Prakasha (@BulletPrakash2) April 29, 2019
https://www.youtube.com/watch?v=B0U5HN8MXf8
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್