crossorigin="anonymous"> ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ನಟಿ ಕಾಜಲ್ ಅಗರವಾಲ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ನಟಿ ಕಾಜಲ್ ಅಗರವಾಲ್

Radhakrishna Anegundi by Radhakrishna Anegundi
02-05-19, 8 : 10 pm
in ಮನೋರಂಜನೆ
kajal aggarwal master hirannaiah
Share on FacebookShare on TwitterWhatsAppTelegram

ಇಂದು ವಿಧಿವಶರಾದ ಕನ್ನಡ ರಂಗಭೂಮಿ ಕಲಾವಿದ, ನಟ ರತ್ನಾಕರ ಮಾಸ್ಟರ್ ಹಿರಣ್ಣಯ್ಯ ಅವರನ್ನು ತೆಲುಗು, ತಮಿಳು ಚಿತ್ರಗಳ ತಾರೆ ಕಾಜಲ್ ಅಗರ್ ವಾಲ್ ಸ್ಮರಿಸಿದ್ದಾರೆ.

ಅವರೊಂದಿಗಿನ ನಟನೆ ನನಗೆ ಮರೆಯಲಾಗದ ಅನುಭವ ಎಂದಿದ್ದಾರೆ. ಅರೇ ಹಿರಣ್ಣಯ್ಯ ಜೊತೆ ಕಾಜಲ್ ಅಗರವಾಲ್ ಯಾವಾಗ ನಟಿಸಿದ್ದು ಅನ್ನುವ ಪ್ರಶ್ನೆ ಆಗ ಎದುರಾಗಿದೆ.

Heartfelt condolences for the demise of #MasterHirannaiah. May his soul rest in peace. Will forever be grateful for having the opportunity of performing to #Sukaviva in Paris Paris. Prayers to his family 🙏🏻@Ramesh_aravind @ParisParisFilm

— Kajal Aggarwal (@MsKajalAggarwal) May 2, 2019

ಆಗ ಗೂಗಲ್ ಮಾಡಿ ನೋಡಿದ್ರೆ ರಮೇಶ್ ಅರವಿಂದ್ ನಿರ್ದೇಶನದ ತಮಿಳಿನ ಪ್ಯಾರಿಸ್ ಪ್ಯಾರಿಸ್ ಎಂಬ ಸಿನಿಮಾದಲ್ಲಿ ಮಾಸ್ಟರ್ ಹಿರಣ್ಣಯ್ಯ ಜೊತೆ ಕಾಜಲ್ ಅಗರವಾಲ್ ಅಭಿನಯಿಸಿದ್ದಾರೆ.

 ಈ ಸಿನಿಮಾ ಇನ್ನೂ ಚಿತ್ರೀಕರಣ ಹಂತದಲ್ಲಿದೆ. ಇದು ಹಿಂದಿಯ ಕ್ವೀನ್ ಚಿತ್ರದ ರೀಮೇಕ್ ಆಗಿದ್ದು, ಕನ್ನಡಲ್ಲಿ ‘ಬಟರ್‌ಪ್ಲೈ’ ಹೆಸರಿನಲ್ಲಿ ಇದೇ ಸಿನಿಮಾವನ್ನು ರಮೇಶ್ ಅರವಿಂದ್ ನಿರ್ದೇಶಿಸಿದ್ದರು.

ಮಾತ್ರವಲ್ಲದೆ ಕನ್ನಡ ಹಲವಾರು ನಟರು ಮಾಸ್ಟರ್ ಹಿರಣ್ಣಯ್ಯ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

https://twitter.com/actressharshika/status/1123852595406221313

Saddened to hear News about unfortunate death of #MasterHirannaiah. A great voice against corruption who spread his message through dramas, a biggest loss for #KFI.
My prayers with the family & fans. pic.twitter.com/Lyfcj2mf1d

— SaiKumar (@saikumaractor) May 2, 2019

ಸರಸ್ವತಿ ವರಪುತ್ರ ಮಾಸ್ಟರ್ ಹಿರಣಯ್ಯ ಇನ್ನಿಲ್ಲ, ಅವರ ಆತ್ಮಕೆ ಶಾಂತಿ ಸಿಗಲಿ 🙏 pic.twitter.com/bCPjKgwQcW

— Ganesh (@Official_Ganesh) May 2, 2019

Deepest condolences, sad day for all of us…. RIP Master Hirannaiah sir…

— Puneeth Rajkumar (@PuneethRajkumar) May 2, 2019

#SirMasterHiranaaiah Wil always be very close to my heart. Every frame I worked wth him during #73Shantinivasa is fresh n memorable. Anythn said Wil be very Lil about this bundle of talent who's contribution to field of art knew no boundaries. Rest in peace Sir.

— Kichcha Sudeepa (@KicchaSudeep) May 2, 2019

ಕನ್ನಡ ರಂಗಭೂಮಿಯ ಹಿರಿಯ, ಪ್ರಸಿದ್ಧ ಕಲಾವಿದರಾದ ಮಾಸ್ಟರ್ ಹಿರಣ್ಣಯ್ಯ ರವರು ಇಂದು ವಿಧಿವಶರಾಗಿದ್ದಾರೆ. ಈ ದುಃಖವನ್ನು ತಡೆದುಕೊಳ್ಳುವ ಶಕ್ತಿ ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅವರೊಡನೆ ‘ಗಜ’ ಚಿತ್ರದಲ್ಲಿ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗಿರುತ್ತದೆ pic.twitter.com/KDKsd2oN6E

— Darshan Thoogudeepa (@dasadarshan) May 2, 2019
Tags: ಮಾಸ್ಟರ್ ಹಿರಣ್ಣಯ್ಯ
ShareTweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್