crossorigin="anonymous"> ಕೊಹ್ಲಿ v/s ಕೇನ್ : ಅಂದು ಅಂಡರ್ 19 ವಿಶ್ವಕಪ್ ಇಂದು ಮಹಾ ವಿಶ್ವಕಪ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೊಹ್ಲಿ v/s ಕೇನ್ : ಅಂದು ಅಂಡರ್ 19 ವಿಶ್ವಕಪ್ ಇಂದು ಮಹಾ ವಿಶ್ವಕಪ್

Radhakrishna Anegundi by Radhakrishna Anegundi
08-07-19, 12 : 23 am
in ಕ್ರೀಡಾಂಗಣ
Share on FacebookShare on TwitterWhatsAppTelegram

ಐಸಿಸಿ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ಸ್ ನಲ್ಲಿ ಮುಖಾಮುಖಿಯಾಗಲಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್, 11 ವರ್ಷಗಳ ಹಿಂದೆ 2008ರಲ್ಲಿ ನಡೆದ ಅಂಡರ್ 19 ವಿಶ್ವಕಪ್ ಸೆಮಿಫೈನಲ್ ನಲ್ಲೂ ಉಭಯ ತಂಡಗಳ ನಾಯಕರಾಗಿ ಕಾದಾಟ ನಡೆಸಿದ್ದರು.

ವಿರಾಟ್ ಹಾಗೂ ಕೇನ್ ಅಂಡರ್ 19 ವಿಶ್ವಕಪ್ ನಲ್ಲಿ ತಮ್ಮ ತಮ್ಮ ತಂಡದ ಪರ ನಾಯಕರಾಗಿ ಕಣಕ್ಕೆ ಇಳಿದಿದ್ದರು. ವಿಶೇಷ ಎಂದರೆ ವಿಶ್ವದ ಶ್ರೇಷ್ಠ ಬ್ಯಾಟ್ಸ್ ಮನ್ ಗಳಾದ ವಿರಾಟ್ ಹಾಗೂ ವಿಲಿಯಮ್ಸನ್ ಮತ್ತೊಮ್ಮೆ ತಮ್ಮ ತಮ್ಮ ತಂಡವನ್ನು ಮಹಾ ಟೂರ್ನಿಯಲ್ಲಿ ಮುನ್ನಡೆಸಲಿದ್ದಾರೆ.

ವಿರಾಟ್ ಕೊಹ್ಲಿ ಮುಂದಾಳತ್ವದ ತಂಡ, ಅಂಡರ್ 19 ವಿಶ್ವಕಪ್ ನಲ್ಲಿ ನ್ಯೂಜಿಲೆಂಡ್ ತಂಡವನ್ನು ಇನ್ನು ಒಂಬತ್ತು ಎಸೆತಗಳು ಬಾಕಿ ಇರುವಂತೆ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ಮಣಿಸಿ, ಫೈನಲ್ ಗೆ ಅರ್ಹತೆ ಪಡೆದು ಪ್ರಶಸ್ತಿಯನ್ನು ಎತ್ತಿತ್ತು. ಅಲ್ಲದೆ ಈ ಪಂದ್ಯದಲ್ಲಿ ಆಲ್ ರೌಂಡರ್ ಪ್ರದರ್ಶನ ತೋರಿದ್ದ ವಿರಾಟ್ ಕೊಹ್ಲಿ ವಿಲಿಯಮ್ಸನ್ ವಿಕೆಟ್ ಪಡೆಯುವ ಮೂಲಕ ತಂಡದ ಗೆಲುವಿಗೆ ಕಾರಣರಾಗಿದ್ದರು.

ಅಂದು ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಮಿಂಚಿದ್ದ ವಿರಾಟ್ ಕೊಹ್ಲಿ, ಏಳು ಓವರ್ ಬೌಲಿಂಗ್ ಮಾಡಿ ಕೇವಲ 27 ರನ್ ನೀಡಿ, ಎರಡು ಪ್ರಮುಖ ವಿಕೆಟ್ ಕಬಳಿಸಿದ್ದರು.

ಇದೀಗ 11 ವರ್ಷಗಳ ನಂತರದ ಕೋಪವನ್ನು ಕೇನ್ ತೀರಿಸಿಕೊಳ್ತಾರ…?

ShareTweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್