crossorigin="anonymous"> ಪ್ಲೇವರ್ ಐಸ್ ಕ್ರೀಮ್ ಗೆ ಗುಡ್ ಬೈ : ಬಂದಿದೆ ಡುಮಾಂಟ್ ರಿಯಲ್ ಟೇಸ್ಟ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪ್ಲೇವರ್ ಐಸ್ ಕ್ರೀಮ್ ಗೆ ಗುಡ್ ಬೈ : ಬಂದಿದೆ ಡುಮಾಂಟ್ ರಿಯಲ್ ಟೇಸ್ಟ್

Radhakrishna Anegundi by Radhakrishna Anegundi
18-07-19, 8 : 22 pm
in ಆರೋಗ್ಯ / ಆಹಾರ
Share on FacebookShare on TwitterWhatsAppTelegram

ಮಾವಿನ ಹಣ್ಣಿನ ಸೀಸನ್ ಮುಗಿಯಿತು ಇನ್ನೇಲ್ಲಿ ಮಾವು ಸವಿಯೋಣ, ಪೇರಳೆ ಹಣ್ಣು ತಿನ್ನಬೇಕು ಸಿಗೋದಿಲ್ಲ.. ಹೀಗೆ ವಿವಿಧ ಹಣ್ಣುಗಳನ್ನು ಸವಿಯಬೇಕು ಅಂದ್ರೆ ಸೀಸನ್ ಅಡ್ಡಿ ಬರುತ್ತದೆ. ತಿನ್ನಲೇಬೇಕು ಎಂದು ಹೋದರೆ ಮಾರುಕಟ್ಟೆಗೆ ಹೋದರೆ ಸಿಗುವುದಿಲ್ಲ ಪ್ಲೇವರ್ ಗಳು. ಅಂದ್ರೆ essence…

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”69″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6920190718202137″); document.getElementById(“div_6920190718202137”).appendChild(scpt);

ಹೀಗಾಗಿ ಗ್ರಾಹಕರ ಬೇಡಿಕೆಯನ್ನು ಮನಗಂಡಿರುವ ‘ಡುಮಾಂಟ್’ ಹಣ್ಣುಗಳ ರಿಯಲ್ ಟೇಸ್ಟ್ ಅನ್ನು ಗ್ರಾಹಕರಿಗೆ ಉಣ ಬಡಿಸಲು ಸಿದ್ದವಾಗಿದೆ. ಎಲ್ಲಾ ಕಾಲದಲ್ಲೂ ಎಲ್ಲರಿಗೂ ಎಲ್ಲಾ ಹಣ್ಣುಗಳ ರಿಯಲ್ ಟೇಸ್ಟ್ ಅನ್ನು ಉಣ ಬಡಿಸುವುದೇ ಕಂಪನಿಯ ಉದ್ದೇಶವಾಗಿದೆ.

ಹೀಗಾಗಿಯೇ ಹೈದರಾಬಾದ್ ಮತ್ತು ವಿಜಯವಾಡದಲ್ಲಿ ಗ್ರಾಹಕರ ಮನ ತಣಿಸಿರುವ ಸಂಸ್ಥೆ, ಬೆಂಗಳೂರಿನಲ್ಲಿ ರಿಯಲ್ ಫ್ರೂಟ್ ಗಳ ಟೇಸ್ಟ್ ಅನ್ನು ಉಣ ಬಡಿಸಲು ನಿರ್ಧರಿಸಿದೆ.

ಈ ವರೆಗೂ ಮಾರ್ಕೆಟ್‍ನಲ್ಲಿ ವಿವಿಧ ಬಗೆಯ ಮಿಲ್ಕ್ ಶೇಕ್ಸ್, ಡ್ರಿಂಕ್ಸ್ & ಐಸ್‍ಕ್ರೀಮ್‍ಗಳು ಬಂದಿವೆ. ಅದ್ಭುತವಾದ ರುಚಿ ಹಾಗೂ ಸ್ವಚ್ಛವಾದ ಹಾಲಿನ ಪ್ಲೇವರ್ ಹೊಂದಿರುವ ಐಟಂಗಳ ಇಲ್ಲ ಅನ್ನುವುದು ಗ್ರಾಹಕರ ಕೊರಗು. ಹೀಗಾಗಿ ಆ ಸ್ಥಾನವನ್ನು ತುಂಬಲು ಹೊಚ್ಚಹೊಸ ರುಚಿಯೊಂದಿಗೆ ಐಸ್‍ಕ್ರೀಮ್ ಮತ್ತು ಮಿಲ್ಕ್ ಶೇಕ್‍ಗಳೊಂದಿಗೆ ‘ಡುಮಾಂಟ್’ ಮಾರುಕಟ್ಟೆಗೆ ಬಂದಿದೆ.

ಮಾವಿನ ಸ್ವಾದ, ಪೈನಾಪಲ್ ಸವಿ, ಪೇರಳೆ ರುಚಿ ಹೀಗೆ ಯಾವ ಹಣ್ಣಿನ ಐಸ್ ಕ್ರೀಮ್ ಬೇಕು ಹೇಳಿ, ನಾವು ತಿನ್ನುತ್ತಿರುವುದು ಐಸ್ ಕ್ರೀಮ್ ಅಥವಾ ಹಣ್ಣು ಅನ್ನುವ ಗೊಂದಲ ಮೂಡಿಸುವ ರೀತಿಯ ಉತ್ಪನ್ನಗಳನ್ನು ಸಂಸ್ಥೆ ಗ್ರಾಹಕರಿಗೆ ಪರಿಚಯಿಸಿದೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”51″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_5120190718202137″); document.getElementById(“div_5120190718202137”).appendChild(scpt);

ಹಣ್ಣಿನ ಕೃತಕ ಪ್ಲೇವರ್ ( essence ) ಐಸ್ ಕ್ರೀಮ್ ತಿಂದ್ರೆ ಹಣ್ಣು ತಿಂದ ಅನುಭವ ಆಗೋದಿಲ್ಲ. ಇಷ್ಟಪಟ್ಟ ಪ್ಲೇವರ್ ಸಿಗಲೇ ಇಲ್ಲ ಅನ್ನುವ ಕೊರಗು ಕಾಡುತ್ತದೆ. ಆದರೆ ‘ಡುಮಾಂಟ್’ ತಿಂದ ಮೇಲೆ ನೀವೇ ಹೇಳಬೇಕು.

ಇದಕ್ಕಾಗಿ ರೈತರಿಂದ ನೇರವಾಗಿ ಖರೀದಿಸಿ ಶೇಖರಿಸಿದ ಹಣ್ಣು, ಹಾಲಿನಿಂದ ಐಸ್‍ಕ್ರೀಮ್, ಮಿಲ್ಕ್ ಶೇಕ್ ತಯಾರಿಸಲಾಗುತ್ತದೆ.  

ಪ್ರಸ್ತುತ ಬೆಂಗಳೂರಿನ ಕೋಡಿಹಳ್ಳಿಯ ಸ್ಟರ್‍ಲಿಂಗ್ ಮ್ಯಾಕ್ ಹೋಟೆಲ್‍ನಲ್ಲಿ ಡುಮಾಂಟ್ ಐಸ್‍ಕ್ರೀಮ್ ಅಂಡ್ ಮಿಲ್ಕ್ ಶೇಕ್ ಪ್ರೀ ಲಾಂಚ್ ಕಾರ್ಯಕ್ರಮ ನಡೆಯಿತು. ಮ್ಯೂಜಿಕ್ ವಿತ್ ಮಿಲ್ಕ್ ಶೇಕ್ ಹೆಸರಿನಲ್ಲಿ ನಡೆದ ವಿನೂತನ ಕಾರ್ಯಕ್ರಮ ನಗರದ ಜನತೆಯನ್ನ ಆಕಷಿಸಿತು.

ಇನ್ನು ಡುಮಾಂಟ್ ಐಸ್‍ಕ್ರೀಮ್ ಅಂಡ್ ಮಿಲ್ಕ್ ಶೇಕ್ ಪ್ರೀ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸ್ಥೆಯ ಎಂಡಿ ಸುನೀಲ್ ದಕ್ಷಿಣ ಭಾರತದಲ್ಲಿ ಎಲ್ಲೂ ಸಿಗದ ಸುಮಾರು 15 ಬಗೆಯ ಪ್ಲೇವರ್‍ಗಳನ್ನು ಡುಮಾಂಟ್ ಪರಿಚಯಿಸುತ್ತಿದೆ.

  • 0b96bd76 21f5 43c8 8c03 0db435b7e2ce
  • 3f81e74c 3f41 4e81 9934 1ccefedca584
  • 5d888552 038a 4b00 bfa7 2741486b7810
  • 5f7a4172 9b63 4d9d 92e2 12a4cb8157e2
  • 6ad1e811 4aad 4840 9227 e87548aca7b9
  • 9fd73a78 9704 4ed0 a456 b394dbdb1243
  • 61d4e2da 9fd2 4ee8 8e5b b9d49b09022a
  • 84067156 8385 4a0e 82cf 506d6d026771
  • b1c343cb 4dbe 4cde b972 aec7ada458cd
  • bc4412a7 ad3d 45fe 8c07 c496377f6407
  • effd7235 9509 4c40 9a3c 883d0259271f
  • f37ad53c 0f8d 4eca a22c f910b5e91f19
  • fe6e87c9 9de4 4845 84f7 d4707b8322d5 1
  • fedfe0ba 17df 4aff 9566 27fdcfe65a2c

ಒಂದ್ಕಡೆ ಐಸ್ ಕ್ರೀಮ್, ಮತ್ತೊಂದ್ಕಡೆ ಮಿಲ್ಕ್ ಶೇಕ್ ಸಹ ತಯಾರಿಸುತ್ತಿರೋ ಸಂಸ್ಥೆಗಳು ಗುಣಮಟ್ಟ ಕಾಯ್ದುಕೊಳ್ತಿರೋ ಬೆರಳೆಣಿಕೆಯಷ್ಟು ಸಂಸ್ಥೆಗಳಲ್ಲಿ ಡುಮಾಂಟ್ ಸಹ ಒಂದು. ರುಚಿ, ಶುಚಿ, ಕ್ವಾಲಿಟಿ, ಕ್ವಾಂಟಿಟಿ ವಿಷಯದಲ್ಲಿ ಎಳಷ್ಟೂ ರಾಜಿಯಾಗದೆ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ ಡುಮಾಂಟ್. ಬೆಂಗಳೂರು, ಹೈದರಾಬಾದ್ ಮತ್ತು ವಿಜಯವಾಡದಲ್ಲಿ ಇದೇ ತಿಂಗಳ 19 ರಿಂದ ಸ್ಟೋರ್‍ಗಳು ಗ್ರಾಹಕರ ಸೇವೆಗೆ ಲಭ್ಯವಿರಲಿವೆ ಎಂದು ತಿಳಿಸಿದರು.

ಪ್ರಸ್ತುತ ಜಯನಗರ, ಹೆಚ್.ಎಸ್.ಆರ್.ಲೇ ಜೌಟ್ ಮತ್ತು ಚರ್ಚ್ ಸ್ಟ್ರೀಟ್ ಗಳಲ್ಲಿ ಈ ಉತ್ಪನ್ನಗಳು ಸಿಗಲಿದೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”24″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_2420190718202137″); document.getElementById(“div_2420190718202137”).appendChild(scpt);
Tags: DUMONTICE CREAM
ShareTweetSendShare

Discussion about this post

Related News

Benefits of ghee 15-amazing-health-benefits

Benefits of ghee : ನಿತ್ಯ ಒಂದು ಚಮಚ ದೇಶಿ ದನದ ತುಪ್ಪ ತಿಂದ್ರೆ ಲಾಭ ಸಾವಿರಾರು

cracked heels ayurvedic-remedies

cracked heels : ಅಡುಗೆ ಮನೆಯೇ ಆಸ್ಪತ್ರೆ : ಹಿಮ್ಮಡಿ ಬಿರುಕಿಗೆ ಸಿಂಪಲ್ ಪರಿಹಾರ

high blood pressure home remedies

High blood pressure : ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸರಳ ಸೂತ್ರ

ಅತೀಯಾದ ಬಿಸ್ಕೆಟ್ ಸೇವನೆಯಿಂದ ಕ್ಯಾನ್ಸರ್ ಬರಲಿದೆ : ಕ್ಯಾನ್ಸರ್ ಕಾರಕ ಅಂಶಗಳಿರೋ ಬಿಸ್ಕೆಟ್ ಯಾವುದು ಗೊತ್ತಾ…?

100 ವರ್ಷದ ಸಂಶೋಧನೆಗೆ ಸಿಕ್ತು ಫಲ : ಕೊನೆಗೂ ಮಲೇರಿಯಾ ಸೋಲಿಸುವ ಲಸಿಕೆ ಸಂಶೋಧನೆ

2030ಕ್ಕೆ ಹೃದ್ರೋಗದಲ್ಲಿ ಭಾರತವೇ ನಂಬರ್ 1

ಡಯಾಬಿಟಿಸ್ ಕ್ಯಾಪಿಟಲ್ ಆಗುತ್ತಾ ಬೆಂಗಳೂರು… BBMP ಸರ್ವೇಯಲ್ಲಿ ಸ್ಫೋಟಕ ಮಾಹಿತಿ

ರೂಪಾಂತರಿಗೊಂಡ ಡೆಂಘೀ ವೈರಸ್ : ರಾಜ್ಯಕ್ಕೂ ಕಾದಿದೆ ಅಪಾಯ

ಹವಮಾನ ವರದಿಯ ನೇರ ಪ್ರಸಾರದಲ್ಲಿ ಟಿವಿ ಪರದೆ ಮೇಲೆ ಕಾಣಿಸಿಕೊಂಡ ನಾಯಿ ಮರಿ

ವಿದ್ಯಾರ್ಥಿ ಭವನಕ್ಕೆ ಶುಕ್ರವಾರ ರಜೆ ಯಾಕೆ…?

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್