ರಾಹುಲ್ ರಾಜೀನಾಮೆಯಿಂದ ತೆರವಾಗಿರುವ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ನೇಮಿಸಬೇಕು ಅನ್ನುವ ಗೊಂದಲ ಇನ್ನೂ ಮುಂದುವರಿದಿದೆ. ಕೆಲವರು ರಾಹುಲ್ ಗಾಂಧಿಯೇ ಮುಂದುವರಿಯಬೇಕು ಅಂದ್ರೆ, ಮತ್ತೆ ಕೆಲವರು ಪ್ರಿಯಾಂಕ ಕಡೆ ಬೆರಳು ತೋರಿಸುತ್ತಿದ್ದಾರೆ. ಇನ್ನು ಹಿರಿಯ ಕಾಂಗ್ರೆಸ್ ನಾಯಕರಿಗೆ ಪಟ್ಟಾಭಿಷೇಕ ಮಾಡಿ ಅನ್ನುವ ಸಲಹೆಯನ್ನೂ ನೀಡಿದ್ದಾರೆ. ಹೀಗಾಗಿ ಎಐಸಿಸಿ ಅಧ್ಯಕ್ಷ ಯಾರು ಅನ್ನುವುದು ಗೊಂದಲದ ಗೂಡಾಗಿದೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”69″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6920190723230345″);
document.getElementById(“div_6920190723230345”).appendChild(scpt);
ಈ ನಡುವೆ 28 ವರ್ಷದ ಇಂಜಿನಿಯರ್ ಒಬ್ಬರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ.ಪುಣೆಯಲ್ಲಿರುವ ಬೆಂಗಳೂರು ಮೂಲದ ಉತ್ಪಾದನಾ ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಯುವಕ ಗಜಾನಂದ್ ಹೊಸಲೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವ ವ್ಯಕ್ತಿ.

“ರಾಹುಲ್ ಗಾಂಧಿ ರಾಜೀನಾಮೆ ನೀಡಿರುವುದರಿಂದ ಈಗ ಯಾರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂಬ ಗೊಂದಲ ಮೂಡಿದೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾನು ನಾಮಪತ್ರ ಸಲ್ಲಿಸಲಿದ್ದೇನೆ.ಕಾಂಗ್ರೆಸ್ ನ ಪುನರುಜ್ಜೀವನ ಈ ಹೊತ್ತಿನ ಅಗತ್ಯವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಕೇವಲ ವಯಸ್ಸಿನ ಆಧಾರದಲ್ಲಿ ಅಷ್ಟೇ ಅಲ್ಲದೇ ಚಿಂತನೆಯ ಶೈಲಿಯ ಆಧಾರದಲ್ಲಿಯೂ ಯುವ ನಾಯಕತ್ವದ ಅಗತ್ಯವಿದೆ ಅನ್ನುವುದು ಗಜಾನಂದ್ ವಾದ.
ಅಧ್ಯಕ್ಷ ಸ್ಥಾನ ಖಾಲಿ ಇರುವ ಕಾರಣ ಕಾರ್ಯಕರ್ತರು ಪಕ್ಷದಿಂದ ದೂರ ಹೋಗುತ್ತಿದ್ದಾರೆ. ಹೀಗಾಗಿ ಪಕ್ಷದ ಸಂಪೂರ್ಣ ಕಾರ್ಯತಂತ್ರಕ್ಕೆ ಪೆಟ್ಟು ಬಿದ್ದಿದೆ. ಹೀಗಾಗಿ ತನ್ನನ್ನು ಅಧ್ಯಕ್ಷರನ್ನಾಗಿ ಮಾಡಿ ಅನ್ನುವುದು ಇವರ ಮಾತು.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”51″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_5120190723230345″);
document.getElementById(“div_5120190723230345”).appendChild(scpt);
ಗಜಾನಂದ್ ಗೆ ಈ ವರೆಗೂ ಯಾವುದೇ ರಾಜಕೀಯ ಪಕ್ಷದಲ್ಲಿ ತೊಡಗಿಸಿಕೊಂಡ ಅನುಭವವಿಲ್ಲ. ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆಯುವುದಾಗಿ ಗಜಾನಂದ್ ಹೇಳಿದ್ದಾರೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”24″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_2420190723230345″);
document.getElementById(“div_2420190723230345”).appendChild(scpt);
Discussion about this post