ಕನ್ನಡ
ಚಿತ್ರರಂಗದಲ್ಲಿ ಶಂಕರ್ ನಾಗ್, ಸಾಯಿಕುಮಾರ್ ಮತ್ತು ದೇವರಾಜ್ ಪೊಲೀಸ್ ಪಾತ್ರಗಳನ್ನು
ನಿರ್ವಹಿಸಿದರೇ ಅದರ ಖದರೇ ಬೇರೆ.
ಆ ನಂತರದ ದಿನಗಳಲ್ಲಿ ಶಿವರಾಜ್ ಕುಮಾರ್ ಕೂಡಾ ಪೊಲೀಸ್ ಪಾತ್ರಕ್ಕೆ ಬಣ್ಣ ಹಚ್ಚಿ ಸೈ ಅಂದಿದ್ದರು. ಬಳಿಕ ಸುದೀಪ್, ದರ್ಶನ್ ಸೇರಿದಂತೆ ಅನೇಕ ಕಲಾವಿದರು ಪೊಲೀಸ್ ಪಾತ್ರಗಳಲ್ಲಿ ಮಿಂಚಿದ್ದರು.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”69″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6920190805220813″);
document.getElementById(“div_6920190805220813”).appendChild(scpt);
ಕೆಲ ದಿನಗಳ ನಂತರ ಚಂದನವನದಲ್ಲಿ ಖಾಕಿಗಳ ಅಬ್ಬರಕ್ಕೆ ಬ್ರೇಕ್ ಬಿದ್ದಿತ್ತು. ಇದೀಗ ಮತ್ತೆ ಖಾಕಿ ಪಾತ್ರಗಳು ಕನ್ನಡ ಸಿನಿಮಾದಲ್ಲಿ ಸದ್ದು ಮಾಡಲಾರಂಭಿಸಿದೆ.
100 ಹೆಸರಿನ ಸಿನಿಮಾದಲ್ಲಿ ನಟ ರಮೇಶ್ ಅರವಿಂದ್, ಕೆಂಪೇಗೌಡ 2 ಚಿತ್ರದಲ್ಲಿ ಕೋಮಲ್, ಇನ್ಸ್ ಪೆಕ್ಟರ್ ವಿಕ್ರಮ್ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಮತ್ತು ಸಲಗ ಸಿನಿಮಾದಲ್ಲಿ
ನಟ ಡಾಲಿ ಧನಂಜಯ್ ಅವರು ಪೊಲೀಸ್ ಅಧಿಕಾರಿ ಪಾತ್ರವನ್ನು ನಿಭಾಯಿಸುತ್ತಿದ್ದಾರೆ.
ಹೀಗಾಗಿ ಚಂದನವನಕ್ಕೆ ಕಾಲಿಟ್ಟಿರುವ ಪೊಲೀಸ್ ಅಧಿಕಾರಿಗಳ ಅಭಿನಯ ಹೇಗಿರುತ್ತದೆ ಅನ್ನುವುದೇ ಕುತೂಹಲ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190805220813″);
document.getElementById(“div_6020190805220813”).appendChild(scpt);
Discussion about this post