ಕಾಶ್ಮೀರಕ್ಕೆ ವಿಶೇಷವಾಗಿ
ನೀಡಲಾಗಿದ್ದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ತೀರ್ಮಾನವನ್ನು
ವಿರೋಧಿಸುವವರು, ಪ್ರತಿಭಟನೆ ನಡೆಸುತ್ತಿರುವ ಪಟ್ಟಭದ್ರ ಹಿತಾಸಕ್ತಿಗಳು, ರಾಜಕೀಯ ಮನೆತನಗಳು
ನಕ್ಸಲರು, ಉಗ್ರರ ಬಗ್ಗೆ ಅನುಕಂಪ ಹೊಂದಿದವರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ
ಹೇಳಿದ್ದಾರೆ.
ಸುದ್ದಿ ಸಂಸ್ಥೆಯೊಂದಕ್ಕೆ ನೀಡದ ಸಂದರ್ಶನದಲ್ಲಿ ಮಾತನಾಡಿದ ಅವರು 370ನೇ ವಿಧಿಯನ್ನು ರದ್ದುಗೊಳಿಸಿರುವ ತೀರ್ಮಾನದ ಹಿಂದೆ ದೇಶದ ಹಿತಾಸಕ್ತಿ ಅಡಗಿದೆ, ಅದರಲ್ಲಿ ರಾಜಕೀಯವಿಲ್ಲ ಅಂದಿದ್ದಾರೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190817203909″);
document.getElementById(“div_6020190817203909”).appendChild(scpt);
ಸಾಮಾನ್ಯ ಜನರಗೆ ಸಹಾಯವಾಗಲಿ ಎಂದಿ ಯಾವುದೇ ಯೋಜನೆ ಕೈಗೆತ್ತಿಕೊಂಡರೂ ಇವರು ವಿರೋಧಿಸುತ್ತಾರೆ, ಜನರಿಗೆ ನೀರು ಕೊಡುವ ಯೋಜನೆ, ರೈಲ್ವೆ ಹಳಿ ನಿರ್ಮಾಣ ಹೀಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಇವರು ವಿರೋಧಿಸುತ್ತಾರೆ. ಆದರೆ ಸಾಮಾನ್ಯ ನಾಗರಿಕರನ್ನು ಪೀಡಿಸುವ ಮಾವೋವಾದಿ ಮತ್ತು ಉಗ್ರರಿಗಾಗಿ ಇವರ ಹೃದಯ ಮಿಡಿಯುತ್ತದೆ ಎಂದು ಸೋ ಕಾಲ್ಡ್ ಹೋರಾಟಗಾರರ ವಿರುದ್ಧ ಕಿಡಿ ಕಾರಿದ್ದಾರೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190817203909″);
document.getElementById(“div_6020190817203909”).appendChild(scpt);
Discussion about this post