crossorigin="anonymous"> 100 ರೂ. ಕದ್ದಿದ್ದರೆ 100 ರೂಪಾಯಿ ತನಿಖೆ ಮಾಡಿ : ಇಡಿ ವಿರುದ್ಧ ಸಿಡಿದೆದ್ದ ಡಿಕೆಶಿ ಪರ ವಕೀಲ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

100 ರೂ. ಕದ್ದಿದ್ದರೆ 100 ರೂಪಾಯಿ ತನಿಖೆ ಮಾಡಿ : ಇಡಿ ವಿರುದ್ಧ ಸಿಡಿದೆದ್ದ ಡಿಕೆಶಿ ಪರ ವಕೀಲ

Radhakrishna Anegundi by Radhakrishna Anegundi
13-09-19, 7 : 56 pm
in ರಾಜ್ಯ
Share on FacebookShare on TwitterWhatsAppTelegram

ಅಕ್ರಮ ಹಣ ಸಂಪಾದನೆ ಕುರಿತಂತೆ ಇಡಿ ವಶದಲ್ಲಿರುವ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ನೀಡಬಾರದೆಂಬ ಇಡಿ ಪರ ವಕೀಲರ ವಾದವನ್ನು ಶಿವಕುಮಾರ್ ಪರ ವಕೀಲ ಅಭಿಷೇಕ್​ ಮನು ಸಿಂಘ್ವಿ ಖಂಡಿಸಿದ್ದಾರೆ.

Get upto 45% off on Energy Drinks & Juices

ಅನಾರೋಗ್ಯದ ನಡುವೆಯೂ ಡಿಕೆಶಿ ವಿಚಾರಣೆಗೆ ಸಹಕರಿಸಿದ್ದಾರೆ. ಕಾನೂನಿನಲ್ಲಿ ಅವಕಾಶ ಇದೆ ಅನ್ನುವ ಕಾರಣಕ್ಕೆ ಕಾಲಾವಕಾಶ ಕೇಳುತ್ತಿದ್ದಾರೆ. ಕಾಲಾವಕಾಶ ಕೇಳುವುದರಲ್ಲಿ ಅರ್ಥವೇ ಇಲ್ಲ. 100 ರೂ. ಕದ್ದಿದ್ದರೆ 100 ರೂಪಾಯಿ ಬಗ್ಗೆ ತನಿಖೆ ಮಾಡಲಿ. ಅದನ್ನು ಬಿಟ್ಟು ಅವರ ಒಟ್ಟಾರೆ ಆಸ್ತಿಯ ಬಗ್ಗೆ ತನಿಖೆ ಏಕೆ? ಅನಾವಶ್ಯಕವಾಗಿ ಬೇರೆ ಬೇರೆ ಪ್ರಕರಣಗಳನ್ನು ತಳುಕು ಹಾಕಲಾಗುತ್ತಿದೆ. 

Get upto 60% off on Whey Protein

ಇವರು ಈ ರೀತಿ ತನಿಖೆ ಮಾಡಿದರೆ ಅದು ಮುಗಿಯದ ಕತೆಯಾಗಲಿದೆ. ದೆಹಲಿಯಲ್ಲಿ ಸಿಕ್ಕ ಹಣಕ್ಕೆ ಐಟಿ ರಿಟರ್ನ್ಸ್, ಸೇಲ್ ಡೀಡ್ಸ್ ಮತ್ತಿತರ ದಾಖಲೆಗಳು ಲಭ್ಯವಾಗಿವೆ. ಆದರೆ, ತನಿಖಾ ಸಂಸ್ಥೆ ಆ ದಾಖಲೆಗಳನ್ನು ಪರಿಗಣಿಸುತ್ತಿಲ್ಲ ಎಂದು ಆಪಾದಿಸಿದರು.

myntra

ಇದಕ್ಕೂ ಮುನ್ನ ವಾದ ಮಂಡಿಸಿದ್ದ ಇಡಿ ಪರ ವಕೀಲರು ಡಿಕೆ ಶಿವಕುಮಾರ್ 317 ಬ್ಯಾಂಕ್ ಖಾತೆ ಹೊಂದಿದ್ದಾರೆ. ಅಕ್ರಮವಾಗಿ ಹಣ ಹೂಡಿಕೆ ಮಾಡಿದ್ದಾರೆ. ವಿದೇಶದಲ್ಲೂ ಬ್ಯಾಂಕ್ ಖಾತೆಗಳಿವೆ. ಬೇನಾಮಿಯಾಗಿ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿದ್ದರು.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190913192100″); document.getElementById(“div_6020190913192100”).appendChild(scpt);
Tags: DK Shivakumarಅಭಿಷೇಕ್ ಮನು ಸಿಂಘ್ವಿಡಿಕೆ ಶಿವಕುಮಾರ್ಮನು ಸಿಂಘ್ವಿ
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್