crossorigin="anonymous"> ಅಧಿಕಾರದಲ್ಲಿ ಮುಂದುವರಿಯುವ ಅರ್ಹತೆ ನಿಮಗಿಲ್ಲ - ರಾಜೀನಾಮೆ ಕೊಟ್ಟು ಹೊರಟುಬಿಡಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಧಿಕಾರದಲ್ಲಿ ಮುಂದುವರಿಯುವ ಅರ್ಹತೆ ನಿಮಗಿಲ್ಲ – ರಾಜೀನಾಮೆ ಕೊಟ್ಟು ಹೊರಟುಬಿಡಿ

Radhakrishna Anegundi by Radhakrishna Anegundi
04-10-19, 11 : 38 am
in ರಾಜ್ಯ
Share on FacebookShare on TwitterWhatsAppTelegram

ನೆರೆ ಪರಿಹಾರ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸುತ್ತಿದ್ದಂತೆ ಆಕ್ರೋಶ ತೀವ್ರಗೊಂಡಿದೆ.

ಈ ನಡುವೆ ರಾಜ್ಯದ ಬೊಕ್ಕಸದಲ್ಲಿ ಕಾಸಿಲ್ಲ ಎಂದು ಯಡಿಯೂರಪ್ಪ ಹೇಳುತ್ತಿದ್ದಂತೆ ಕಿಡಿ ಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಗಳನ್ನು ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿರುವ ಅವರು ರಾಜೀನಾಮೆ ಕೊಟ್ಟು ಹೊರಟು ಬಿಡಿ ಎಂದು ಆಗ್ರಹಿಸಿದ್ದಾರೆ.

ಸನ್ಮಾನ್ಯ ಮುಖ್ಯಮಂತ್ರಿಗಳಾದ @BSYBJP ಅವರೇ,
ನಿಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಒಪ್ಪಿಕೊಂಡ ನಂತರ ಒಂದು ಕ್ಷಣ ಕೂಡಾ ಅಧಿಕಾರದಲ್ಲಿ ಮುಂದುವರಿಯುವ ಅರ್ಹತೆ ನಿಮಗಿಲ್ಲ.
ದಯವಿಟ್ಟು ರಾಜೀನಾಮೆ ಕೊಟ್ಟು ಹೊರಟುಬಿಡಿ.
ನಿಮ್ಮ ಅಸಾಮರ್ಥ್ಯಕ್ಕಾಗಿ ರಾಜ್ಯದ ಜನರನ್ನು ಶಿಕ್ಷಿಸಬೇಡಿ.@INCKarnataka pic.twitter.com/TBwzHJst5e

— Siddaramaiah (@siddaramaiah) October 4, 2019

Hon. @CMofKarnataka Shri. @BSYBJP avare,

After accepting that your govt has gone bankrupt, you have no moral right to stay in Power even for a single minute.

Please resign & leave the office immediately. Don't punish our people.@INCKarnataka pic.twitter.com/5zLUa0Ul6I

— Siddaramaiah (@siddaramaiah) October 4, 2019

ಸನ್ಮಾನ್ಮ @BSYBJP ಅವರೇ,
ನಿಮ್ಮ ಜಗಳದಲ್ಲಿ ಕರ್ನಾಟಕವನ್ನು ಯಾಕೆ ಬಲಿಕೊಡುತ್ತೀರಿ?
ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ @narendramodi ಸರ್ಕಾರಕ್ಕಿಲ್ಲ,
ನ್ಯಾಯಬದ್ಧ ಪರಿಹಾರ ಕೇಳಿ ವರದಿ ಸಲ್ಲಿಸುವ ಯೋಗ್ಯತೆ ನಿಮಗೂ‌ ಇಲ್ಲ.
ಆರ್ಥಿಕವಾಗಿ ಮಾತ್ರವಲ್ಲ, ಬೌದ್ದಿಕವಾಗಿಯೂ ನಿಮ್ಮ ಸರ್ಕಾರ ದಿವಾಳಿಯಾಗಿದೆ. pic.twitter.com/hOqlWzwQHL

— Siddaramaiah (@siddaramaiah) October 4, 2019
var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020191004103510″); document.getElementById(“div_6020191004103510”).appendChild(scpt);
Tags: ಮೋದಿಯಡಿಯೂರಪ್ಪಸಿದ್ದರಾಮಯ್ಯ
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್