crossorigin="anonymous"> ಮಾಜಿ ಡಿಸಿಎಂಗೆ ಐಟಿ ಡ್ರಿಲ್ : ಕೊರಟಗೆರೆಯಿಂದ ಬೆಂಗಳೂರಿಗೆ ಪರಮೇಶ್ವರ್ ಕರೆದ ತಂದ ಅಧಿಕಾರಿಗಳು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಾಜಿ ಡಿಸಿಎಂಗೆ ಐಟಿ ಡ್ರಿಲ್ : ಕೊರಟಗೆರೆಯಿಂದ ಬೆಂಗಳೂರಿಗೆ ಪರಮೇಶ್ವರ್ ಕರೆದ ತಂದ ಅಧಿಕಾರಿಗಳು

Radhakrishna Anegundi by Radhakrishna Anegundi
10-10-19, 11 : 37 am
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಆದಾಯ ತೆರಿಗೆ ವಂಚನೆ ಆರೋಪದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಾಜಿ ಡಿಸಿಎಂ ಪರಮೇಶ್ವರ್ ಸಾಮ್ರಾಜ್ಯದ ಮೇಲೆ ದಾಳಿ ನಡೆಸಿದ್ದಾರೆ. ಅವರು ಏಕಾಏಕಿ ಬೆಳೆಸಿದ ಶಿಕ್ಷಣ ಸಂಸ್ಥೆ, ಬೆಂಗಳೂರು ಹಾಗೂ ತುಮಕೂರು ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಈ ನಡುವೆ ಕೊರಟಗೆರೆ ಪ್ರವಾಸಿ ಮಂದಿರದಲ್ಲಿ ಪರಮೇಶ್ವರ್ ಅವರನ್ನು ವಿಚಾರಣೆಗೆ ಒಳಪಡಿಸಿದ ಇಬ್ಬರು ಐಟಿ ಅಧಿಕಾರಿಗಳು ಅನೇಕ ಪ್ರಶ್ನೆಗಳನ್ನು ಕೇಳಿದ್ದಾರೆ.

ಅರ್ಧ ಗಂಟೆಗೂ ಹೆಚ್ಚಿನ ವಿಚಾರಣೆ ನಂತರ ಮತ್ತಷ್ಟು ವಿಚಾರಣೆಗಾಗಿ ಪರಮೇಶ್ವರ್ ಅವರನ್ನು ಐಟಿ ಅಧಿಕಾರಿಗಳು ಬೆಂಗಳೂರಿಗೆ ಕರೆ ತಂದಿದ್ದಾರೆ. ಇಲ್ಲೂ ಅವರ ವಿಚಾರಣೆ ಮುಂದುವರಿಯಲಿದೆ.

The series of IT raids on @DrParameshwara, RL Jalappa & others, are politically motivated with malafide intention. They are only targeting @INCKarnataka leaders as they have failed to face us on policy & corruption issues.

We won't budge to any such tactics!!

— Siddaramaiah (@siddaramaiah) October 10, 2019

ಕಾಂಗ್ರೆಸ್ ನಾಯಕರಾದ @DrParameshwara ಮತ್ತು ಇತರ ನಾಯಕರುಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ.

ಕೇವಲ ಆಯ್ದ ಬಿಜೆಪಿಯೇತರ ರಾಜಕೀಯ ನಾಯಕರುಗಳ ಮೇಲೆ ಮುಂದುವರಿದ ದಾಳಿಗಳು,

ಕೇಂದ್ರವು ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದನ್ನು ದೃಢೀಕರಿಸುತ್ತದೆ.#BJPmisusesIT

— Karnataka Congress (@INCKarnataka) October 10, 2019
Tags: CongresscongressG ParameshwarkarnatakaSiddharamaiahG ParameshwarKarnatakaSiddharamaiahಐಟಿ ದಾಳಿಪರಮೇಶ್ವರ್
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್