crossorigin="anonymous"> ಥೈಲ್ಯಾಂಡ್ ನಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬೆಂಗಳೂರಿನ ಟೆಕ್ಕಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಥೈಲ್ಯಾಂಡ್ ನಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬೆಂಗಳೂರಿನ ಟೆಕ್ಕಿ

Radhakrishna Anegundi by Radhakrishna Anegundi
11-10-19, 12 : 08 pm
in ವಿದೇಶ
Share on FacebookShare on TwitterWhatsAppTelegram

ಥೈಲ್ಯಾಂಡ್‍ನಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಯೊಬ್ಬರು ಮೃತಪಟ್ಟಿದ್ದು, ಆಕೆಯ ಮೃತದೇಹವನ್ನು ಭಾರತಕ್ಕೆ ತರಲು ಪೋಷಕರು ಪರದಾಡುತ್ತಿದ್ದಾರೆ.

ಮೂಲತಃ ಮಧ್ಯಪ್ರದೇಶದ ಛಾತ್ರಾಪುರದ ಪ್ರಜ್ಞಾ ಬೆಂಗಳೂರಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಥೈಲ್ಯಾಂಡ್‍ನಲ್ಲಿ ಆಯೋಜಿಸಲಾಗಿದ್ದ ಸೆಮಿನಾರ್ ನಲ್ಲಿ ಭಾಗವಹಿಸಲು ಅವರು ತೆರಳಿದ್ದರು. ಪ್ರಜ್ಞಾ ಅಕ್ಟೋಬರ್ 7ರಂದು ಥೈಲ್ಯಾಂಡ್‍ಗೆ ತೆರಳಿದ್ದರು. ಅಕ್ಟೋಬರ್ 10ರಂದು ಸೆಮಿನರ್ ಪ್ರಾರಂಭವಾಗುವ ಮುನ್ನವೇ ಪ್ರಜ್ಞಾ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.

ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‍ನಾಥ್ ಅವರು ಪ್ರಜ್ಞಾ ಸಾವಿಗೆ ಸಂತಾಪ ಸೂಚಿಸಿ, ಆಕೆಯ ಕುಟುಂಬಸ್ಥರಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.

Our Embassy @IndiainThailand is in touch with the bereaved family and is providing all assistance in this difficult time. https://t.co/slCJrpBe1P

— Dr. S. Jaishankar (@DrSJaishankar) October 10, 2019

प्रदेश के छतरपुर की बेटी प्रज्ञा पालीवाल के ट्रेनिंग के दौरान थाईलैंड के फूकेट शहर में हादसे में हुई मौत की ख़बर बेहद दुःखद।
परिवार के किसी सदस्य के पास पासपोर्ट नहीं , पार्थिव शरीर लाने में दिक्कत हो रही है।
1/2

— Kamal Nath (@OfficeOfKNath) October 10, 2019
var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020191011083507″); document.getElementById(“div_6020191011083507”).appendChild(scpt);
ShareTweetSendShare

Discussion about this post

Related News

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ವಲಸಿಗ V/S ಬ್ರಿಟಿಷರ ನಡುವೆ ಸಂಘರ್ಷ : ಬ್ರಿಟನ್ ನಲ್ಲಿ ಹಿಂಸಾಚಾರ

ಕ್ಯೂಬಾದಲ್ಲಿ Cuba ಪೆಟ್ರೋಲ್ ದರ 456 ರೂಪಾಯಿಗೆ ಏರಿಕೆ

ಬತ್ತಿ ಹೋಗುತ್ತಿದೆ ಅಮೆಜಾನ್ ನದಿ : ಜಗತ್ತಿನ ಅಂತ್ಯಕ್ಕೆ ಸಿಕ್ತು ಮತ್ತೊಂದು ಮುನ್ಸೂಚನೆ

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್