crossorigin="anonymous"> ಇಂಥ ಸಚಿವರು ಮೋದಿ ಸಂಪುಟದಲ್ಲಿರೋದು ದುರಂತವೇ ಸರಿ... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಇಂಥ ಸಚಿವರು ಮೋದಿ ಸಂಪುಟದಲ್ಲಿರೋದು ದುರಂತವೇ ಸರಿ…

Radhakrishna Anegundi by Radhakrishna Anegundi
15-11-19, 8 : 26 pm
in ದೇಶ
Share on FacebookShare on TwitterWhatsAppTelegram

ಆಸ್ಪತ್ರೆಯಲ್ಲಿ ಡಿಜಿಟಲ್ ಎಕ್ಸ್ ರೇ ಹಾಗೂ ಅಲ್ಟ್ರಾ ಸೌಂಡ್ ಸೌಲಭ್ಯಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತರೊಬ್ಬರ ಮೇಲೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಾಯಕ ಸಚಿವ ಅಶ್ವಿನಿ ಕುಮಾರ್ ಚೌಬೆ ತಾಳ್ಮೆ ಕಳೆದುಕೊಂಡ ಘಟನೆ ದಕ್ಷಿಣ ಬಿಹಾರದಲ್ಲಿ ನಡೆದಿದೆ.

ಸಾಮಾಜಿಕ ಕಾರ್ಯಕರ್ತ ರಾಮಾಜಿ ಸಿಂಗ್ ನೇತೃತ್ವದಲ್ಲಿ ಪ್ರತಿಭಟನಾಕಾರರು  ಕೇಂದ್ರ ಸಚಿವರ ವಿರುದ್ಧ ಘೋಷಣೆ ಕೂಗಿದಾಗ ಅಲ್ಲಿಂದ ತೆರಳುವಂತೆ ಪ್ರತಿಭಟನಾಕಾರರಿಗೆ ಸಚಿವರು ಸೂಚಿಸಿದ್ದಾರೆ. ಆದರೆ, ಪ್ರತಿಭಟನಾಕಾರರು ಇದಕ್ಕೆ ಜಗದೇ ಇದ್ದಾಗ ಅವರು ಹಿಡಿದಿದ್ದ ಭಿತ್ತಿಪತ್ರವೊಂದನ್ನು ಹರಿದು ಹಾಕಿದ್ದಾರೆ.

ಯುವ ಶಕ್ತಿ ಸಂಸ್ಥಾನ ಸಂಘಟನೆಯಡಿಯಲ್ಲಿ ಆಸ್ಪತ್ರೆಗೆ ಮೂಲ ಸೌಕರ್ಯ ಕಲ್ಪಿಸುವಂತೆ ವಿಕಲಾಂಗ ಚೇತನರರು ಪ್ರತಿಭಟನೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

#WATCH Bihar: Argument breaks out between Union Minister Ashwini Choubey & the people who had gathered outside the guest house he was staying in, to stage a protest against defunct Ultrasound machine at district hospital, in Buxar. pic.twitter.com/d6sLKD1BE2

— ANI (@ANI) November 15, 2019
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್