crossorigin="anonymous"> ಪ್ರದೇಶ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಪದಗ್ರಹಣ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪ್ರದೇಶ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಪದಗ್ರಹಣ

Radhakrishna Anegundi by Radhakrishna Anegundi
17-10-24, 7 : 44 pm
in ಟಾಪ್ ನ್ಯೂಸ್, ರಾಜ್ಯ
soumya reddy
Share on FacebookShare on TwitterWhatsAppTelegram

ಪಕ್ಷದ ಬಾವುಟ ಹಸ್ತಾಂತರಿಸಿದ ನಿಕಟಪೂರ್ವ ಅಧ್ಯಕ್ಷೆ ಪುಷ್ಪಾ ಅಮರ್ ನಾಥ್

ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಗುರುವಾರ ನಡೆದ ಬೃಹತ್ ಕಾರ್ಯಕ್ರಮದಲ್ಲಿ  ಪ್ರದೇಶ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅವರು ಪದಗ್ರಹಣ ಮಾಡಿದರು.

ನಿಕಟಪೂರ್ವ ಅಧ್ಯಕ್ಷೆ ಪುಷ್ಪಾ ಅಮರ್ ನಾಥ್ ಅವರು ಪಕ್ಷದ ಬಾವುಟವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.  ಮುಖ್ಯಮಂತ್ರಿ ಸಿದ್ದರಾಮಯ್ಯ  KPCC ಕಚೇರಿಯ ಭಾರತ್ ಜೋಡೋ ಭವನದಲ್ಲಿ ಸೌಮ್ಯ ರೆಡ್ಡಿಯವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

soumya reddy 1

 ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ  ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್ ಹಲವರು ಭಾಗವಹಿಸಿದ್ದರು.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್