crossorigin="anonymous"> ಒಂದು ಮುತ್ತಿಗಾಗಿ ನಡೆದ ಕೊಲೆಯ ಕಥೆ...! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಒಂದು ಮುತ್ತಿಗಾಗಿ ನಡೆದ ಕೊಲೆಯ ಕಥೆ…!

ಕಾಮದ ಮದ ಏರಿದವಳಂತೆ ಕಿಸ್ ಮಿ ಎಂದು ಏರಿ ಹೋಗಿದ್ದಾಳೆ, ಜೇಮ್ಸ್ ಕಡೆಯಿಂದ ಮತ್ತೇ ಅದೇ ರಿಯಾಕ್ಷನ್... No I Can’t kiss you

Radhakrishna Anegundi by Radhakrishna Anegundi
20-10-21, 2 : 41 pm
in ವಿದೇಶ
Woman shot man dead when he wouldn’t kiss her
Share on FacebookShare on TwitterWhatsAppTelegram

ಈ ಜಗತ್ತಿನಲ್ಲಿ ಕಾರಣವಿಲ್ಲದೆ ಕೊಲೆಗಳು ನಡೆದಿದೆ. 10 ರೂಪಾಯಿ 20 ರೂಪಾಯಿಗಾಗಿ ಕೊಲೆಗಳು ನಡೆದಿದೆ. ಈ ನಡುವೆ ಇದೀಗ ಮುತ್ತು ಕೊಟ್ಟಿಲ್ಲ ಅನ್ನುವ ಕಾರಣಕ್ಕೆ ಮಹಿಳೆಯೊಬ್ಬಳು ಯುವಕನನ್ನು ಸಾಯಿಸಿದ್ದಾಳೆ.

ಇಂತಹುದೊಂದು ವಿಲಕ್ಷಣ ಘಟನೆ ನಡೆದಿದ್ದು ಅಮೆರಿಕದ ಇಲಿನೋಯಿಯಲ್ಲಿ ಜರುಗಿದೆ. ಕ್ಲಾಡಿಯ ರೆಸೆಂಡಿಜ್ ಫ್ಲೋರೆಸ್ ಹೆಸರಿನ 28 ವರ್ಷದ ಮಹಿಳೆ ತನ್ನಿಬ್ಬರು ಗೆಳೆಯರೊಂದಿಗೆ NightOut ಪಾರ್ಟಿಯಲ್ಲಿ ಭಾಗಿಯಾಗಿದ್ದಳು. ಇದೇ ವೇಳೆ ಆಕೆಯ ಆಪಾರ್ಟ್ ಮೆಂಟ್ ನಲ್ಲೇ ವಾಸವಾಗಿದ್ದ ಜೇಮ್ಸ್ ಜೋನ್ಸ್‌ ತನ್ನ ಗೆಳೆತಿಯೊಂದಿಗೆ ಪಾರ್ಟಿಗೆ ಬಂದಿದ್ದಾನೆ.

ಇದನ್ನೂ ಓದಿ : ಕೊನೆಗೂ ಬಯಲಾಯ್ತು ಕಿರುತೆರೆ ನಟಿ ಸೌಜನ್ಯಾ ಸಾವಿನ ರಹಸ್ಯ

ಹೇಗಿದ್ದರೂ ಇಬ್ಬರಿಗೂ ಪರಿಚಯವಿತ್ತು, ಹೀಗಾಗಿ ಜೊತೆಗೆ ಪಾರ್ಟಿ ಸಾಗಿದೆ. ಈ ವೇಳೆ ಎಣ್ಣೆ ಕಿಕ್ ಏರಿಸಿಕೊಂಡಿದ್ದ ಕ್ಲಾಡಿಯ ಜೇಮ್ಸ್ ಬಳಿ ಬಂದು ಕಿಸ್ ಕೊಡು ಅಂದಿದ್ದಾಳೆ, ಒಲ್ಲೆನೆಂದ ಆತ ತನ್ನ ಗರ್ಲ್ ಫ್ರೆಂಡ್ ಕೆನ್ನೆಗೆ ತುಟಿಯೊತ್ತಿದ್ದಾನೆ.

ಅಷ್ಟೇ ರೊಚ್ಚಿಗೆದ್ದ ಕ್ಲಾಡಿಯ ಕಾಮದ ಮದ ಏರಿದವಳಂತೆ ಕಿಸ್ ಮಿ ಎಂದು ಏರಿ ಹೋಗಿದ್ದಾಳೆ, ಜೇಮ್ಸ್ ಕಡೆಯಿಂದ ಮತ್ತೇ ಅದೇ ರಿಯಾಕ್ಷನ್… No I Can’t kiss you. ಇದರಿಂದ ರಾಕ್ಷಸಿಯಾದ ಕ್ಲಾಡಿಯಾ ಆತನ ಪಿಸ್ತೂಲ್ ಅನ್ನು ಕಸಿದು ಆತನಿಗೆ ಗುಂಡಿಟ್ಟು ಸಾಯಿಸಿದ್ದಾಳೆ.

Woman shot man dead when he wouldn’t kiss her

Tags: FEATUREDKiss
Share1TweetSendShare

Discussion about this post

Related News

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ವಲಸಿಗ V/S ಬ್ರಿಟಿಷರ ನಡುವೆ ಸಂಘರ್ಷ : ಬ್ರಿಟನ್ ನಲ್ಲಿ ಹಿಂಸಾಚಾರ

ಕ್ಯೂಬಾದಲ್ಲಿ Cuba ಪೆಟ್ರೋಲ್ ದರ 456 ರೂಪಾಯಿಗೆ ಏರಿಕೆ

ಬತ್ತಿ ಹೋಗುತ್ತಿದೆ ಅಮೆಜಾನ್ ನದಿ : ಜಗತ್ತಿನ ಅಂತ್ಯಕ್ಕೆ ಸಿಕ್ತು ಮತ್ತೊಂದು ಮುನ್ಸೂಚನೆ

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್