crossorigin="anonymous"> ಅಡಿಕೆ ಕೊಯ್ಲು ಮಾಡಿ ಸಾವಿರ ಸಾವಿರ ಸಂಪಾದಿಸಿ : ತರಬೇತಿ ಉಚಿತ – ಕಾಸು ಖಚಿತ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಡಿಕೆ ಕೊಯ್ಲು ಮಾಡಿ ಸಾವಿರ ಸಾವಿರ ಸಂಪಾದಿಸಿ : ತರಬೇತಿ ಉಚಿತ – ಕಾಸು ಖಚಿತ

Radhakrishna Anegundi by Radhakrishna Anegundi
23-01-22, 5 : 49 am
in ರಾಜ್ಯ
punacha4
Share on FacebookShare on TwitterWhatsAppTelegram

ಕಾರ್ಬನ್ ಫೈಬರ್ ದೋಟಿಯ ಬಳಕೆ ಕುರಿತಂತೆ ದಕ್ಷಿಣ ಕನ್ನಡದಲ್ಲಿ ನಿಧಾನವಾಗಿ ಒಲವು ಕಾಣಿಸಲಾರಂಭಿಸಿದೆ. ಕೆಲವೊಂದು ಕಡೆ ಕತ್ತು ನೋವು ಬರಲಾರದೆ ಅನ್ನುವ ಅಪಸ್ವರಗಳನ್ನು ಹೊರತುಪಡಿಸಿದ್ರೆ, ಅಡಿಕೆ ಕೊಯ್ಲಿನ ಕಾರ್ಮಿಕರ ಸಮಸ್ಯೆ ಎದುರಿಸುವ ಮಂದಿ ಅಡಿಕೆ ಕೌಶಲ್ಯ ಪಡೆ ತರಬೇತಿ ಶಿಬಿರದ ಬಗ್ಗೆ ಒಲವು ತೋರಿಸಲಾರಂಭಿಸಿದ್ದಾರೆ. ಮಾತ್ರವಲ್ಲದೆ ಮರ ಹತ್ತಿ ಕೊಯ್ಲು ಮಾಡುವ ಮಂದಿಯೂ ಅಪಾಯದಿಂದ ಪಾರಾಗಬಹುದಾದ್ರೆ ಒಂದು ಕೈ ನೋಡಬಾರದ್ಯಾಕೆ ಅಂದಿದ್ದಾರೆ.

ಈ ನಿಟ್ಟಿನಲ್ಲಿ ಈಗಾಗಲೇ ಮೂರು ನಾಲ್ಕು ಅಡಿಕೆ ಕೌಶಲ್ಯ ಪಡೆ ತರಬೇತಿ ಶಿಬಿರಗಳು ನಡೆದಿದ್ದು, ಕಾರ್ಬನ್ ಫೈಬರ್ ದೋಟಿಯ ಬಗ್ಗೆ ಆಶಾವಾದ ಮೂಡಿದೆ.

punacha1

ಈ ನಡುವೆ ಪುಣಚ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಅಡಿಕೆ ಕೊಯ್ಲು ಮತ್ತು ಸಿಂಪಡಣೆ ತರಬೇತಿಗೆ ಸಿದ್ದತೆಗಳು ಪ್ರಾರಂಭಗೊಂಡಿದ್ದು, ಫೆಬ್ರವರಿ 1 ರಂದು ತರಬೇತಿಗೆ ದಿನ ನಿಗದಿ ಮಾಡಲಾಗಿದೆ.

ಈ ಸಂಬಂಧ ಅಡಿಕೆ ಕೊಯ್ಲು ಮತ್ತು ಸಿಂಪಡಣೆ ಮಾಡುವ ವೃತ್ತಿ ಪರರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಹೀಗಾಗಿ ಪುಣಚ ಗ್ರಾಮದವರ ವಿಳಾಸ ಮೊಬೈಲ್ ನಂಬರ್ ಗಳನ್ನು 9886652495 ಮತ್ತು ಕೇಪು ಗ್ರಾಮದವರ  ವಿವರಗಳನ್ನು  94482 01034 ಈ ಮೊಬೈಲ್ ನಂಬರ್ ಗೆ ವಾಟ್ಸಾಪ್ ಮುಖಾಂತರ ಕಳುಹಿಸಿಲು ಮನವಿ ಮಾಡಲಾಗಿದೆ.

punacha2

ಫೆಬ್ರವರಿ ಒಂದರಂದು ಬೆಳಗ್ಗೆ 9.00 ರಿಂದ ಸಂಜೆ 5.00 ರ ವರೆಗೆ ಶಿಬರ ನಡೆಯಲಿದ್ದು, ಅರ್ಜಿಯನ್ನು ಕಚೇರಿಯಿಂದ ಪಡೆದು ಜನವರಿ 25ರ ಒಳಗೆ ಸಲ್ಲಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

ಪ್ರಥಮ ಹಂತದಲ್ಲಿ  20 ಜನರಿಗೆ ಮಾತ್ರ ಅವಕಾಶವಿದ್ದು, ಪುಣಚ ಮತ್ತು ಕೇಪು ಗ್ರಾಮದವರಿಗೆ ಮಾತ್ರ ಈ ತರಬೇತಿ ಅವಕಾಶ ಸಿಗಲಿದೆ.

punacha
Tags: agriMAINpunacha
Share7TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್