crossorigin="anonymous"> Assamese actor Kishor Das : ಕ್ಯಾನ್ಸರ್ ರೋಗಕ್ಕೆ ಬಲಿಯಾದ ಅಸ್ಸಾಂ ನ ಖ್ಯಾತ ನಟ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Assamese actor Kishor Das : ಕ್ಯಾನ್ಸರ್ ರೋಗಕ್ಕೆ ಬಲಿಯಾದ ಅಸ್ಸಾಂ ನ ಖ್ಯಾತ ನಟ

Radhakrishna Anegundi by Radhakrishna Anegundi
04-07-22, 6 : 31 am
in ದೇಶ
popular-assamese-actor-kishor-das-dies-at-30-after-battle-with-cancer-last-rites-held-in-chennai
Share on FacebookShare on TwitterWhatsAppTelegram

ನಿಮಗಾಗಿ ಕಾದು ಕುಳಿತ್ತಿದ್ದೇವೆ ಎಂದು ಅಸ್ಸಾಂ ಜನ ಕಿಶೋರ್ ದಾಸ್ ರನ್ನು ( Assamese actor Kishor Das) ಎದುರು ನೋಡುತ್ತಿದ್ದರು. ಆದರೆ ವಿಧಿಯಾಟವೇ ಬೇರೆ

ಚೈನೈ :  ಕಳೆದ ಒಂದು ವರ್ಷದಿಂದ ಕ್ಯಾನ್ಸರ್ ರೋಗದೊಂದಿಗೆ ಹೋರಾಡುತ್ತಿದ್ದ ಅಸ್ಸಾಂ ನಟ ಕಿಶೋರ್ ದಾಸ್ ( Assamese actor Kishor Das) ಶನಿವಾರ ತಮ್ಮ ಹೋರಾಟ ಅಂತ್ಯಗೊಳಿಸಿದ್ದಾರೆ. 30 ವರ್ಷದ Assamese actor Kishor Das ಚೆನೈ ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಕಳೆದ ಮಾರ್ಚ್ ತಿಂಗಳಲ್ಲಿ ಇದೇ ಆಸ್ಪತ್ರೆಗೆ ಅವರು ದಾಖಲಾಗಿದ್ದರು ಅನ್ನಲಾಗಿದೆ,

ಕೊರೋನಾ ಸೋಂಕಿಗೆ ತುತ್ತಾಗಿದ್ದ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿತ್ತು ಅನ್ನಲಾಗಿದೆ. ಇನ್ನು ಕೊರೋನಾ Protocols ಕಾರಣದಿಂದ ಚೆನೈ ನಲ್ಲೇ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಇದಕ್ಕೂ ಮುನ್ನ ಅವರ ಮೃತ ದೇಹವನ್ನು ಅಸ್ಸಾಂಗೆ ತರುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ನಡೆಸಲಾಗಿತ್ತು. ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ತಮಿಳುನಾಡು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದರು. ಆದರೆ ಕೊರೋನಾ ನಿಯಮಗಳ ಕಾರಣದಿಂದ ಅದು ಸಾಧ್ಯವಾಗಲಿಲ್ಲ.

ಇದನ್ನು ಓದಿ : ಬಕ್ರೀದ್ ಹಬ್ಬಕ್ಕೆ ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದ 18 ಒಂಟೆಗಳ ರಕ್ಷಣೆ

ಕಿಶೋರ್ ಅಸ್ಸಾಂ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡುವ ನಿರೀಕ್ಷೆಗಳಿತ್ತು. ಜೊತೆಗೆ ಕಿರುತೆರೆಗಳಲ್ಲೂ ಸಾಕಷ್ಟು ಸಾಧನೆ ಮಾಡಿದ ಹಿರಿಮೆ ಇವರದ್ದು.

ಇದನ್ನು ಓದಿ : ಸೋಮವಾರ ಮತ್ತೆ ಮಂಗಳೂರು ಮುಳುಗಲಿದೆಯೇ…. ಅಲರ್ಟ್ ಕೊಟ್ಟ ಹವಮಾನ ಇಲಾಖೆ

ದುಡ್ಡಿನಾಸೆಗೆ ಬಿದ್ದು ಮನೆ ಮಾಲೀಕನ ಮಗನನ್ನೇ ಕಿಡ್ನಾಪ್ ಮಾಡಿದ ಕಿರಾತಕ ದಂಪತಿ ಅಂದರ್

ಬೆಂಗಳೂರು :  ಏಕಾಏಕಿ ಶ್ರೀಮಂತರಾಗುವ ಆಸೆಗೆ ಬಿದ್ದ ದಂಪತಿ ಮನೆ ಮಾಲೀಕನ ಮಗನನ್ನೇ ಅಪಹರಿಸಿ ( kidnap ) ಕಾಸಿಗೆ ಬೇಡಿಕೆ ಇಟ್ಟು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಬಂಧಿತರನ್ನು ಶಕ್ತಿವೇಲು ಮತ್ತು ಸುನೀತಾ ಎಂದು ಗುರುತಿಸಲಾಗಿದೆ.

ಬೆಂಗಳೂರು ಪೂರ್ವ ತಾಲೂಕಿನ ಕಿತ್ತಗನೂರಿನ ಹ್ಯಾಪಿ ಲೇ ಜೌಟ್ ( Happy Lay out ) ನಲ್ಲಿ ಈ ಘಟನೆ ನಡೆದಿದ್ದು, ಕೆ ಆರ್ ಪುರಂ ( KR Puram ) ನಿವಾಸಿಗಳಾದ ಶಕ್ತಿವೇಲು ಮತ್ತು ಸುನೀತಾ ಮನೋಜ್ ಕುಮಾರ್ ( Manoj Kumar ) ಅನ್ನುವವರ ಮನೆಯಲ್ಲಿ ಕೆಲಸಕ್ಕಿದ್ದರು. ಈ ವೇಳೆ ದಿಢೀರ್ ಶ್ರೀಮಂತರಾಗುವ ಆಸೆಗೆ ಬಿದ್ದ ದಂಪತಿ, ಮನೆ ಮಾಲೀಕನ ಬಳಿಯೇ ಕಾಸು ವಸೂಲಿಗೆ ಮುಂದಾಗಿದ್ದಾರೆ.

ಮನೋಜ್ ಅವರ 6 ವರ್ಷದ ಮಗ ಶಾಲೆಯಿಂದ ಬರುವ ವ್ಯಾನ್ ಅಡ್ಡ ಹಾಕಿ Kidnap ಮಾಜಲು ಮುಂದಾಗಿದ್ದಾರೆ. ಈ ವೇಳೆ ವ್ಯಾನ್ ಚಾಲಕ ಬಾಲಕನನ್ನು ಕಳುಹಿಸಿಕೊಡಲು ನಿರಾಕರಿಸಿದ್ದಾನೆ. ಪೋಷಕರನ್ನು ತೋರಿಸಿದ್ರೆ ಮಾತ್ರ ಬಾಲಕನನ್ನು ಕಳುಹಿಸಿಕೊಡುವುದಾಗಿ ಹೇಳಿದ ಚಾಲಕನಿಗೆ ಹಲ್ಲೆ ನಡೆಸಿದ್ದಾರೆ. ಆದರೆ ಚಾಲಕ ಅದಕ್ಕೆ ಬಗ್ಗಲಿಲ್ಲ. ಹೀಗಾಗಿ ಕೆಲಸ ಕೆಟ್ಟಿತ್ತು ಎಂದು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಆ ಮೇಲಾದ್ರು ಸುಮ್ಮನಾದ್ರ, ಇಲ್ಲ ಬದಲಿಗೆ ಮನೆ ಮಾಲೀಕನಿಗೆ ಕರೆ ಮಾಡಿ ನಿಮ್ಮ ಮಗನನ್ನು ಅಪಹರಿಸಿದ್ದೇವೆ 5 ಲಕ್ಷ ಕೊಡಿ, ತಪ್ಪಿದ್ರೆ ಮಗನನ್ನು ಕೊಲೆ ಮಾಡುತ್ತೇವೆ ಅಂದಿದ್ದಾರೆ.

ಇದರ ಬೆನ್ನಲ್ಲೇ ಮನೋಜ್ ಕುಮಾರ್ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ತಕ್ಷಣ ಕಾರ್ಯಾಚರಣೆ ಪ್ರಾರಂಭಿಸಿದ ಪೊಲೀಸರು, ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

Tags: MAIN
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್