crossorigin="anonymous"> ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

Radhakrishna Anegundi by Radhakrishna Anegundi
17-05-24, 11 : 29 pm
in ದೇಶ, ಟಾಪ್ ನ್ಯೂಸ್
ayodhya-ram-mandir-will-be-bulldozed-pm-modi-in-up-yogi-congress-sp

ayodhya-ram-mandir-will-be-bulldozed-pm-modi-in-up-yogi-congress-sp

Share on FacebookShare on TwitterWhatsAppTelegram

ಅಬ್ ಕಿ ಬಾರ್, 400 ಪಾರ್ ಅನ್ನೋ ಭರವಸೆಯೊಂದಿಗೆ ಕಣಕ್ಕಿಳಿದಿರುವ ಬಿಜೆಪಿಯ ಚುನಾವಣಾ ರಣ ತಂತ್ರವೇ ಬದಲಾಗಿದೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ವರಸೆಯೂ ಈ ಬಾರಿ ಬದಲಾಗಿದೆ.

ಪ್ರತೀ ಸಲ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಹರಿ ಹಾಯುತ್ತಿದ್ದ ನರೇಂದ್ರ ಮೋದಿ ಈ ಬಾರಿ ಭಾವನೆಗಳ ಮೂಲಕ ಮತ ಸೆಳೆಯುವ ಸಾಹಸಕ್ಕೆ ಕೈ ಹಾಕಿದ್ದಾರೆ.

rama 02

ಉತ್ತರ ಪ್ರದೇಶದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತ್ರ ರಾಮಮಂದಿರದ ಕುರಿತು ಸುಪ್ರೀಂ ಕೋರ್ಟ್‌ನ ಆದೇಶವನ್ನು ಪ್ರಶ್ನಿಸಲು ಯೋಜಿಸುತ್ತಿದೆ. ಅಂತಿಮವಾಗಿ ದೇವಾಲಯವನ್ನು ಕೆಡವಲಿದೆ ಎಂದು ಆರೋಪಿಸಿದ್ದಾರೆ.

winter-session-of-parliament-live-updates-blog-farm-laws-repeal-crypto-bill-29-november-2021

ಇಂಡಿಯಾ’ ಮೈತ್ರಿಕೂಟ (INDIA Alliance) ಅಧಿಕಾರಕ್ಕೆ ಬಂದ್ರೆ  ರಾಮಮಂದಿರವನ್ನು (Ram Mandir) ಕಾಂಗ್ರೆಸ್‌ ಬುಲ್ಡೋಜರ್‌ನಿಂದ ಬೀಳಿಸುತ್ತದೆ ಎಂದು ಗಂಭೀರ ಆರೋಪ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತೊಮ್ಮೆ ರಾಮಲಲ್ಲಾನನ್ನು ಟೆಂಟ್‌ಗೆ ಕಳುಹಿಸಲಿದೆ ಅಂದರು.

modi 1

Tags: FEATUREDನರೇಂದ್ರ ಮೋದಿ
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್