crossorigin="anonymous"> ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Radhakrishna Anegundi by Radhakrishna Anegundi
20-09-23, 7 : 32 am
in ರಾಜ್ಯ
bantwal city police arrest two thef kannada news
Share on FacebookShare on TwitterWhatsAppTelegram

ಪೊಲೀಸರು ಇದೇ ರೀತಿ ಹೆಡೆ ಮುರಿ ಕಟ್ಟದಿದ್ರೆ ಮುಂದಿನ ದಿನಗಳಲ್ಲಿ ಮನೆಗಳಲ್ಲಿ ವಾಸಿಸೋದು ಕಷ್ಟವಾಗಬಹುದು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಮನೆಗಳ್ಳತನ ಅಪರಾಧ ಪ್ರಕರಣಗಳ ಸಂಖ್ಯೆ ಏರುಮುಖದಲ್ಲಿದೆ. ಒಂದಿಷ್ಟು ತಿಂಗಳ ಕಾಲ ಪೊಲೀಸರ ಭಯದಲ್ಲಿದ್ದ ಕಳ್ಳರು ಕೃತ್ಯಕ್ಕೆ ಕೈ ಹಾಕಿರಲಿಲ್ಲ. ಇದೀಗ ಅದ್ಯಾಕೋ ಕಳ್ಳರಿಗೆ ಪೊಲೀಸರ ಭಯವಿಲ್ಲದಂತಾಗಿದೆ.

ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣೆಯ ಪೊಲೀಸರು  ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ತಮ್ಮ ಠಾಣಾ ವ್ಯಾಪ್ತಿಯಲ್ಲಿ ಹಗಲು ವೇಳೆ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು  ಮಂಗಳೂರು  ಬೆಂಗ್ರೆ ಭದ್ರಪಳ್ಳಿ ನಿವಾಸಿ  ಫರಾಜ್ (27)  ಮತ್ತು  ಸುರತ್ಕಲ್ ತಾಲೂಕು  ಚೊಕ್ಕಬೆಟ್ಟು ಕೃಷ್ಣಾಪುರ 4ನೇ ಬ್ಲಾಕ್ ನ  ನಿವಾಸಿ  ತೌಸಿಫ್ ಅಹಮ್ಮದ್ (34) ಎಂದು ಗುರುತಿಸಲಾಗಿದೆ.

ಬಂಧಿತರಿಂದ 12,23,000 ಮೌಲ್ಯದ 223ಗ್ರಾಂ ಚಿನ್ನ 3,000 ರೂ ಮೌಲ್ಯದ ಬೆಳ್ಳಿ ವಸ್ತುಗಳು ಮತ್ತು ಕೃತ್ಯಕ್ಕೆ ಬಳಸಿದ ಸುಮಾರು  ಮಹೀಂದ್ರ ಝೈಲೋ ಕಾರು ಮತ್ತು ಮೋಟಾರ್ ಸೈಕಲ್ ವಶಪಡಿಸಿಕೊಳ್ಳಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯ ಈ ಕಾರ್ಯಾಚರಣೆಗೊಂದು ಹ್ಯಾಟ್ಸಾಫ್ ಅನ್ನಲೇಬೇಕು.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್