crossorigin="anonymous"> ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

The wedding of Manasa and Anish took place just two days ago at Denthadka temple on September 5

Radhakrishna Anegundi by Radhakrishna Anegundi
07-09-24, 5 : 17 pm
in ಟಾಪ್ ನ್ಯೂಸ್, ಕ್ರೈಮ್
accident talapady
Share on FacebookShare on TwitterWhatsAppTelegram

ದೇಂತಡ್ಕ ದೇವಸ್ಥಾನದಲ್ಲಿ ಮದುವೆಯ ಲೆಕ್ಕ ಚುಕ್ತ ಮಾಡಿ ಬರುವಾಗ  ನಡೆದ ದುರ್ಘಟನೆ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸ್ಥಳದಲ್ಲೇ ಕೊನೆಯುಸಿರು ಎಳೆದ ದಾರುಣ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಪತಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ

ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

 ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಅನಿಶ್ ಅವರ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಗೆ ಗುದ್ದಿದೆ. ಬಳಿಕ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ KSRTC ಬಸ್ ಗೆ ಡಿಕ್ಕಿಯಾಗಿದೆ.

A newly married woman has lost her life while her husband has sustained serious injuries in a horrific car crash at a place called Talapady in Bantwal on the Mangaluru-Bengaluru National Highway on Saturday.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್