crossorigin="anonymous"> BBMP WARD : ವಾರ್ಡ್ ನಂಬರ್ 55ಕ್ಕೆ ಪುನೀತ್ ರಾಜ್ ಕುಮಾರ್ ಹೆಸರು : ಬಿಬಿಎಂಪಿ ವಾರ್ಡ್ ವಿಂಗಡಣೆ ಪೂರ್ಣ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

BBMP WARD : ವಾರ್ಡ್ ನಂಬರ್ 55ಕ್ಕೆ ಪುನೀತ್ ರಾಜ್ ಕುಮಾರ್ ಹೆಸರು : ಬಿಬಿಎಂಪಿ ವಾರ್ಡ್ ವಿಂಗಡಣೆ ಪೂರ್ಣ

Radhakrishna Anegundi by Radhakrishna Anegundi
15-07-22, 8 : 43 am
in ರಾಜ್ಯ
BBMP WARD bbmp-number-of-wards-in-bangalore-increased-to-243-the-name-of-ward-no-55-is-puneeth-rajkumar
Share on FacebookShare on TwitterWhatsAppTelegram

ಬೆಂಗಳೂರಿನಲ್ಲಿ ಒಟ್ಟು 28 ವಿಧಾನ ಸಭಾ ಕ್ಷೇತ್ರಗಳಿವೆ. ಈ ಪೈಕಿ 10 ವಿಧಾನಸಭಾ ಕ್ಷೇತ್ರಗಳಲ್ಲಿನ ವಾರ್ಡ್‌ಗಳ ( BBMP WARD ) ಸಂಖ್ಯೆ ಹೆಚ್ಚಳವಾಗಿಲ್ಲ

2011 ಜನಗಣತಿಯನ್ನು ಆಧರಿಸಿ ಬೆಂಗಳೂರಿನ ವಾರ್ಡ್‌ಗಳ ಸಂಖ್ಯೆಯನ್ನು 243 ಹೆಚ್ಚಿಸುವಂತೆ ವಾರ್ಡ್‌ ಮರುವಿಂಗಡಣಾ ಸಮಿತಿ ವರದಿ ಸಲ್ಲಿಸಿತ್ತು. ಈ ವರದಿಗೆ ಸಮ್ಮತಿ ಸೂಚಿಸಿದ್ದ ಸರ್ಕಾರ ವಾರ್ಡ್ ವಿಂಗಡಣೆ ಸಂಬಂಧ ಸಾರ್ವಜನಿಕರಿಂದ ಆಕ್ಷೇಪಣೆಯನ್ನು ಕೇಳಿತ್ತು.  ಇದೀಗ ಆಕ್ಷೇಪಣೆ ಸ್ವೀಕರಿಸಿರುವ ಸರ್ಕಾರ ಬೆಂಗಳೂರಿಗರು ಕೊಟ್ಟ ಸಲಹೆ ಆಧಾರದಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಮಾಡಿ ವಾರ್ಡ್ ಗಳ ಪಟ್ಟಿಯನ್ನು ( ( BBMP WARD ) ) ಅಂತಿಮಗೊಳಿಸಿದೆ. ಈ ಮೂಲಕ 198 ವಾರ್ಡ್‌ಗಳಿದ್ದ BBMPಯಲ್ಲಿ ಇನ್ಮುಂದೆ 243 ವಾರ್ಡ್‌ಗಳು ರಚನೆಯಾದಂತಾಗಿದೆ.

ಈ ಪೈಕಿ 24 ವಾರ್ಡ್ ಗಳ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಕಾವೇರಿನಗರದ  ವಾರ್ಡ್ ನಂ 55ಕ್ಕೆ ಪುನೀತ್ ರಾಜ್ ಕುಮಾರ್ ವಾರ್ಡ್ ( puneeth rajkumar ward ) ಎಂದು ನಾಮಕರಣ ಮಾಡಲಾಗಿದೆ. ಇದರೊಂದಿಗೆ ಕೆಲ ವಾರ್ಡ್ ಗಳಿಗೆ ಛತ್ರಪತಿ ಶಿವಾದಿ, ಚಾಣಕ್ಯ, ವೀರಮದಕರಿ, ರಣಧೀರ ಕಂಠೀರವ, ಕೃಷ್ಣದೇವರಾಯ ಅನ್ನುವ  ಹೊಸ ಹೆಸರುಗಳನ್ನು ಇಡಲಾಗಿದೆ.

ಇದನ್ನೂ ಓದಿ : Target PM Modi : ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು : ನಿವೃತ ಪೊಲೀಸ್ ಅಧಿಕಾರಿ ದಂಪತಿ ಬಂಧನ

2011ರ ಜನಗಣತಿ ಆಧರಿಸಿದಂತೆ ಬೆಂಗಳೂರಿನಲ್ಲಿ 84.43 ಲಕ್ಷ ಜನಸಂಖ್ಯೆಯಿದ್ದು ಅದನ್ನು 243 ವಾರ್ಡ್‌ಗಳಿಗೆ ಹಂಚಿಕೆ ಮಾಡಲಾಗಿದೆ. ಪ್ರತಿ ವಾರ್ಡ್‌ಗೆ ಸರಾಸರಿ 35 ಸಾವಿರ ಜನಸಂಖ್ಯೆ ಬರಲಿದೆ. ನಗರದ ಕೇಂದ್ರ ಭಾಗದಲ್ಲಿ ಅಷ್ಟೊಂದು ಪ್ರಮಾಣದ ಜನಸಂಖ್ಯೆ ಹೆಚ್ಚಳವಾಗಿಲ್ಲ. ಹೀಗಾಗಿ, ಬಿಬಿಎಂಪಿ ( BBMP ) ಕೇಂದ್ರ ವಲಯಗಳಾದ ಪೂರ್ವ, ಪಶ್ಚಿಮ ಹಾಗೂ ದಕ್ಷಿಣ ವಲಯದ ವಾರ್ಡ್‌ಗಳ ಸಂಖ್ಯೆಯಲ್ಲಿ ವ್ಯತ್ಯಾಸವಾಗುವಿದಿಲ್ಲ.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದಿಗಿಂತ 6 ವಾರ್ಡ್‌ಗಳನ್ನು ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ ( bengaluru ) ಒಟ್ಟು 28 ವಿಧಾನ ಸಭಾ ಕ್ಷೇತ್ರಗಳಿವೆ. ಈ ಪೈಕಿ 10 ವಿಧಾನಸಭಾ ಕ್ಷೇತ್ರಗಳಲ್ಲಿನ ವಾರ್ಡ್‌ಗಳ ಸಂಖ್ಯೆ ಹೆಚ್ಚಳವಾಗಿಲ್ಲ

ಲುಲು ಮಾಲ್ ನಲ್ಲಿ ನಮಾಜ್ : ಚಾಲೀಸಾ ಪಠಿಸಲು ಕೋರಿಕೆ

ಕಾನೂನು, ನಿಯಮಗಳನ್ನು ಉದ್ದೇಶಪೂರ್ವಕವಾಗಿ ಗಾಳಿಗೆ ತೂರುವುದನ್ನು ನಿಲ್ಲಿಸಿದ್ರೆ ದೇಶ ಸರ್ವ ಜನಾಂಗ ಶಾಂತಿಯ ತೋಟವಾಗಿರುತ್ತದೆ

ಕೆಲ ದಿನಗಳ ಹಿಂದಷ್ಟೇ ಲಖನೌದಲ್ಲಿ ತೆರೆದ ಲುಲು ಮಾಲ್ ಇದೀಗ ವಿವಾದಕ್ಕೆ ಗುರಿಯಾಗಿದೆ. ಮಾಲ್ ನಲ್ಲಿ ನಮಾಜ್ ಮಾಡಲು ಅವಕಾಶ ಕೊಡಲಾಗಿದೆ ಅನ್ನುವ ಆರೋಪ ಕೇಳಿ ಬಂದಿದ್ದು, ಮುಸ್ಲಿಮರು ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋ ಜುಲೈ 12 ರಂದು ಎಂದು ಹೇಳಲಾಗುತ್ತಿದೆ. ಇನ್ನು ವಿಡಿಯೋ ವೈರಲ್ ಆದ ಬೆನ್ನಲ್ಲೇ ಘಟನೆಯನ್ನು ಹಿಂದೂ ಮಹಾಸಭಾ ಖಂಡಿಸಿದ್ದು, ಮಾಲ್ ಬಹಿಷ್ಕಾರಕ್ಕೆ ಬಹಿರಂಗ ಕರೆ ನೀಡಿದೆ. ಜೊತೆಗೆ ಹನುಮಾನ್ ಚಾಲೀಸಾ ಪಠಣೆಗೆ ಅವಕಾಶ ಕೋರಿದೆ.

ಈ ಬಗ್ಗೆ ಹಿಂದೂ ಮಹಾಸಭಾ ರಾಷ್ಟ್ರೀಯ ವಕ್ತಾರ ಶಿಶಿರ್ ಚತುರ್ವೇದಿ ಪ್ರತಿಕ್ರಿಯೆ ನೀಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದು ಸರ್ಕಾರಿ ಆದೇಶದ ಉಲ್ಲಂಘನೆಯಾಗಿದೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡುವುದಾಗಿ ಹೇಳಿದ್ದಾರೆ. ಇನ್ನು ಈ ಬಗ್ಗೆ ಲುಲುಮಾಲ್ ಕೂಡಾ ಪ್ರತಿಕ್ರಿಯಿಸಿದ್ದು, ಇಂತಹ ಚಟುವಟಿಕೆಗಳಿಗೆ ಮಾಲ್ ನಲ್ಲಿ ಅವಕಾಶವಿಲ್ಲ. ನಮಾಜ್ ಮಾಡಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಹೀಗೆ ಮಾಡಿದವರ ಗುರುತು ಪತ್ತೆ ಮಾಡಲಾಗುವುದು ಅಂದಿದ್ದಾರೆ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್