crossorigin="anonymous"> Belagavi leopard : ಬೆಳಗಾವಿಯಲ್ಲಿ ಚಿರತೆ ಭೀತಿ : 22 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Belagavi leopard : ಬೆಳಗಾವಿಯಲ್ಲಿ ಚಿರತೆ ಭೀತಿ : 22 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

Radhakrishna Anegundi by Radhakrishna Anegundi
22-08-22, 1 : 07 pm
in ರಾಜ್ಯ
belagavi leopard 22 school holiday announced
Share on FacebookShare on TwitterWhatsAppTelegram

ಒಂದು ಚಿರತೆ ಇದೀಗ ಇಡೀ ಬೆಳಗಾವಿಯನ್ನು ಹೈರಾಣು ಮಾಡಿದೆ ( Belagavi leopard)

ಬೆಳಗಾವಿ : ಕಳೆದ ಎರಡು ವಾರಗಳಿಂದ ಬೆಳಗಾವಿಯನ್ನು ಕಾಡುತ್ತಿರುವ ಚಿರತೆ ಇದೀಗ ದೊಡ್ಡ ತಲೆನೋವು ತಂದೊಡ್ಡಿದೆ. ನಗರದ ಗಾಲ್ಫ್ ಮೈದಾನ, ಜಾಧವ ನಗರದ ಪೊದೆಯೊಳಗೆ ಕಾಣಿಸಿಕೊಂಡಿದ್ದ ಚಿರತೆ ಪತ್ತೆಗೆ ಅರಣ್ಯ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ಪ್ರಾರಂಭಿಸಿತ್ತು. ಆದರೆ ಚಿರತೆ ಕಣ್ಣಾಮುಚ್ಚಾಲೆ ಆಡುತ್ತಿದೆ.( Belagavi leopard)

ಈಗಾಗಲೇ ಚಿರತೆ ಕಾರ್ಯಾಚರಣೆ ಹಿನ್ನಲೆಯಲ್ಲಿ ಗಾಲ್ಫ್ ಮೈದಾನದ ಸುತ್ತಮುತ್ತಲಿನ ಅನಮೇಕ ಶಾಲೆಗಳಿಗೆ ರಜೆ ಸಾರಲಾಗಿದೆ. ಈ ಸಂಖ್ಯೆ ಸೋಮವಾರ 22ಕ್ಕೆ ಏರಿದೆ. ಇಂದು ಕೂಡ ನಗರ ಹಾಗೂ ಗ್ರಾಮೀಣ ಭಾಗದ 22 ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನು ಓದಿ : Agriculture : ತೋಟಕ್ಕೆ ವಿಷ ಸುರಿಯುತ್ತೀರಾ…ಕ್ಯಾನ್ಸರ್ ನಿಮ್ಮ ಮನೆಯಂಗಳಕ್ಕೆ ತಲುಪಿದೆ ಅಂದುಕೊಳ್ಳಿ

ಇಂದು ಬೆಳಗ್ಗೆ ಹಿಂಡಲಗಾ ರಸ್ತೆಯಲ್ಲಿರುವ ವನಿತಾ ವಿದ್ಯಾಲಯದ ಬಳಿಯ ಡಬಲ್ ರೋಡ್​ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಬಸ್ ಚಾಲಕರೊಬ್ಬರು ಚಿರತೆ ರಸ್ತೆಯಲ್ಲಿ ಹೋಗುತ್ತಿದ್ದ ದೃಶ್ಯವನ್ನ ಮೊಬೈಲ್​ನಲ್ಲಿ ಸೆರೆಹಿಡಿದಿದ್ದರು. ಇದರ ಆಧಾರದಲ್ಲಿ ರಸ್ತೆ ದಾಟಿ ಗಾಲ್ಫ್ ಮೈದಾನದಲ್ಲಿ ಹೋದ ಚಿರತೆಯನ್ನ ಹಿಡಿಯಲು ಅರಣ್ಯ ಮತ್ತು ಪೊಲೀಸ್​ ಸಿಬ್ಬಂದಿ ಬಲೆ, ಅರವಳಿಕೆ ಗನ್ ಹಾಗೂ ಲಾಠಿ ಹಿಡಿದು ಕೊಂಬಿಂಗ್ ಆರಂಭಿಸಿದ್ದರು. ಇನ್ನೇನು ಚಿರತೆ ಹಿಡಿಯಬೇಕು ಅನ್ನುವಷ್ಟರಲ್ಲಿ ವನಿತಾ ವಿದ್ಯಾಲಯದ ಹಿಂದಿನ ಭಾಗದಲ್ಲಿ ಕಾಣಿಸಿಕೊಂಡ ಚಿರತೆ ತಪ್ಪಿಸಿಕೊಂಡು ಓಡಿದೆ.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್