crossorigin="anonymous"> ಒಂದು ಮೇಕೆಯಿಂದ 10 ಪಟ್ಟು ಲಾಭ ಗಳಿಸಿದ ರೈಲ್ವೆ ಇಲಾಖೆ...! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಒಂದು ಮೇಕೆಯಿಂದ 10 ಪಟ್ಟು ಲಾಭ ಗಳಿಸಿದ ರೈಲ್ವೆ ಇಲಾಖೆ…!

Radhakrishna Anegundi by Radhakrishna Anegundi
03-08-18, 10 : 26 pm
in ಟ್ರೆಂಡಿಂಗ್
basanthi
Share on FacebookShare on TwitterWhatsAppTelegram

ಅದು ಆಗಸ್ಟ್ 1, ಮುಂಬೈ ಮಸ್ಜೀದ್ ರೈಲು ನಿಲ್ದಾಣಕ್ಕೆ ಬರುತ್ತಿದ್ದ ರೈಲಿ ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಕನೊಬ್ಬ ಟಿಟಿ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾನೆ.

ಟಿಕೆಟ್ ಎಂದು ಕೇಳಿದರೆ ಪೇಚು ಮೊರೆ ಹಾಕಿದ ಪ್ರಯಾಣಿಕನನ್ನು ಟಿಟಿ ತರಾಟೆಗೆ ತೆಗೆದುಕೊಂಡಿದ್ದಾರೆ. ನೋಡಿದರೆ ಪ್ರಯಾಣಿಕನ ಜೊತೆಗೆ ಮೇಕೆಯೂ ಇತ್ತು. ಮುಂಬೈ ನಲ್ಲಿ ಲೋಕಲ್ ರೈಲಿನಲ್ಲಿ ಪ್ರಾಣಿ ಸಾಗಿಸುವಂತಿಲ್ಲ. ಹೀಗಾಗಿ ಎರಡೂ ತಪ್ಪುಗಳಿಗೆ ದಂಡ ಕಟ್ಟಬೇಕಾಗುತ್ತದೆ ಎಂದಿದ್ದಾರೆ.

ಟಿಸಿ ದಂಡ ವಿಧಿಸಿದರೆ. ದಂಡ ಕಟ್ಟಲು ಪ್ರಯಾಣಿಕನ ಬಳಿ ಹಣವೇ ಇರಲಿಲ್ಲ. ಆದರೆ ಟಿಸಿ ಕೇಳಬೇಕಲ್ವ, ದಂಡ ಕಟ್ಟು ಇಲ್ಲ ಅಂದ್ರೆ ಜೈಲು ಗ್ಯಾರಂಟಿ ಅಂದಿದ್ದಾರೆ. ಅಷ್ಟಕ್ಕೆ ಭಯಪಟ್ಟ ಪ್ರಯಾಣಿಕ, ಈ ಮೇಕೆಯನ್ನು ನಿಮ್ಮ ಬಳಿಯೇ ಇಟ್ಟುಕೊಂಡಿರಿ, ನಾನು ಹೋಗಿ ಹಣ ತರುತ್ತೇನೆ ಎಂದು ಪ್ರಯಾಣಿಕ ತೆರಳಿದ್ದಾನೆ.

ಬೆಳೆದ ಮೇಕೆ ಪ್ರಯಾಣಿಕ ಬಂದೇ ಬರುತ್ತಾನೆ ಎಂದು ಟಿಟಿ ಮೇಕೆ ಹಾಗೂ ದಂಡದ ಸ್ಲಿಪ್ ಅನ್ನು ನಿಲ್ದಾಣದ ಅಧಿಕಾರಿಗೆ ಒಪ್ಪಿಸಿ ಮುಂದೆ ಸಾಗಿದ್ದಾರೆ. ಆದರೆ ಮೇಕೆಯನ್ನು ಟಿಸಿಗೆ ಒಪ್ಪಿಸಿ ಹೊರಟ. ಹಣ ತೆಗೆದುಕೊಂಡು ಬರುತ್ತೇನೆಂದು ಹೋದವ  ಬರ್ಲೇ ಇಲ್ಲ. ಹೀಗಾಗಿ ಬೇರೆ ದಾರಿ ಇಲ್ಲದೆ ಮೇಕೆಯನ್ನು ರೈಲು ನಿಲ್ದಾಣದಲ್ಲೇ ಕಟ್ಟಿ ಹಾಕಿ ನೋಡಿಕೊಳ್ಳುತ್ತಿದ್ದರು. ಜೊತೆಗೆ ರೈಲ್ವೆ ಸಿಬ್ಬಂದಿ ಬಸಂತಿ ಎಂದು ನಾಮಕರಣ ಬೇರೆ ಮಾಡಿದರು.

ಒಂದು ದಿನ ಕಳೆಯಿತು. ಬಸಂತಿಯ ಮಾಲೀಕ ನಾಪತ್ತೆ. ಮೇಕೆಯ ಮೇಲಿನ ಪ್ರೀತಿಯಿಂದ ಹುಲ್ಲು ನೀರು ಕೊಟ್ಟು ಸಾಕಿದರು. ಇನ್ನು ಮೇಕೆಯನ್ನು ಕಾಯ್ದುಕೊಂಡಿರುವುದು ಕಷ್ಟ ಮುಂದೇನು ಮಾಡುವುದು ಎಂದು ಹಿರಿಯ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ರೈಲ್ವೆ ಕಾನೂನು ಪುಸ್ತಕ ಹುಡುಕಾಡಿದ್ದಾರೆ. ಎಲ್ಲೋ ಒಂದು ಕಡೆ ಹರಾಜು ಹಾಕಬಹುದು ಅನ್ನುವುದು ಗೊತ್ತಾಗಿದೆ.

ಇದನ್ನೂ ನೋಡಿ : ಕುರುಕ್ಷೇತ್ರ ಬಗ್ಗೆ ದರ್ಶನ ಮೌನ

ಹೀಗಾಗಿ ಗುರುವಾರ ರೈಲ್ವೆ ನಿಲ್ದಾಣದಲ್ಲಿ ಬಸಂತಿಗೆ 3 ಸಾವಿರ ಫಿಕ್ಸ್ ಮಾಡಿ ಹರಾಜು ಕೂಗಿದ್ದಾರೆ.  ಆದರೆ ಯಾರೂ ಅದನ್ನು ಖರೀದಿಸಲು ಮುಂದೆ ಬರಲಿಲ್ಲ. ಹೀಗಾಗಿ ದರ 2500ಕ್ಕೆ ಇಳಿಯಿತು. ಈ ವೇಳೆ ಪಶ್ಚಿಮ ಬಂಗಾಳದ ಅಬ್ದುಲ್ ರೆಹಮಾನ್ (48) ಏಲಂ ಕೂಗಿ ಬಸಂತಿಯ ಮಾಲೀಕನಾಗಿದ್ದಾರೆ.

ಬಸಂತಿಯ ಹರಾಜು ಸುದ್ದಿ ಕೇಳಿದ ಮಾಧ್ಯಮಗಳು ಅಬ್ದುಲ್ ರೆಹಮಾನ್ ಅವರನ್ನು ಮಾತನಾಡಿಸಿದ್ದು “ ಈ ಮೇಕೆಯನ್ನು ಯಾವುದೇ ಕಾರಣಕ್ಕೂ ಕೊಲ್ಲುವುದಿಲ್ಲ. ಇದಕ್ಕಾಗಿ ಮನೆ ಬಳಿ ಶೆಡ್ ಕಟ್ಟುತ್ತೇನೆ. ತಾನು ದುಡಿದು ಉಳಿಸಿದ ಹಣದಲ್ಲಿ ಇದನ್ನು ಖರೀದಿಸಿದ್ದೇನೆ” ಎಂದಿದ್ದಾರೆ.

Chandan shetty Side line in Kannada kogile

ಅಂದ ಹಾಗೇ ಮುಂಬೈ ಲೋಕಲ್ ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದರೆ 256 ರೂ. ದಂಡ ವಿಧಿಸಲಾಗುತ್ತದೆ. ಆದರೆ ಬಸಂತಿಯನ್ನು ಹರಾಜು ಹಾಕುವ ಮೂಲಕ 2500 ರೂಪಾಯಿಯನ್ನು ರೈಲ್ವೆ ಇಲಾಖೆ ಸಂಪಾದಿಸಿದೆ. ಅಲ್ಲಿಗೆ 10 ಪಟ್ಟು ಹೆಚ್ಚು ಲಾಭ ರೈಲ್ವೆ ಇಲಾಖೆಗೆ ಬಂದ ಹಾಗಾಯ್ತು.

Magalu Janaki Kannada serial Actor Ganavi Laxman Rare pic

Tags: BasantiMasjid station in MumbaiMumbaiMumbai local trainTicketless goatಬಸಂತಿಮುಂಬೈ
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್