crossorigin="anonymous"> ಮದುವೆಗೂ ಮುನ್ನ ವರನಿಂದಲೇ ಅತ್ಯಾಚಾರ : ನೈಟ್ ಕ್ಲಬ್ ಮ್ಯಾನೇಜರ್‌ ವಿರುದ್ಧ ರೂಪದರ್ಶಿ ದೂರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮದುವೆಗೂ ಮುನ್ನ ವರನಿಂದಲೇ ಅತ್ಯಾಚಾರ : ನೈಟ್ ಕ್ಲಬ್ ಮ್ಯಾನೇಜರ್‌ ವಿರುದ್ಧ ರೂಪದರ್ಶಿ ದೂರು

Radhakrishna Anegundi by Radhakrishna Anegundi
18-11-21, 11 : 32 am
in ಕ್ರೈಮ್
rape
Share on FacebookShare on TwitterWhatsAppTelegram

ಇದೊಂದು ರೀತಿಯಲ್ಲಿ ಸ್ವಲ್ಪ ವಿಚಿತ್ರ ಅನ್ನಿಸುವ ಪ್ರಕರಣ. ದೂರು ದಾಖಲಾಗಿರುವುದು ಗಂಭೀರ ಆರೋಪವಾಗಿರುವ ಕಾರಣ ಪೊಲೀಸರು ಕೂಡಾ ಪ್ರಕರಣವನ್ನು ಗಂಭೀರವಾಗಿಯೇ ತೆಗೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ನಿವಾಸಿ, ವೃತ್ತಿಯಲ್ಲಿ ರೂಪದರ್ಶಿಯಾಗಿರುವ ಯುವತಿಯೊಬ್ಬಳು ನೈಟ್ ಕ್ಲಬ್ ಮ್ಯಾನೇಜರ್‌ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಜೊತೆಗೆ ಅತ್ಯಾಚಾರದ ಬಳಿಕ ಗರ್ಭಿಣಿಯಾಗಿರುವ ನನ್ನ ಗರ್ಭಪಾತ ಮಾಡುವಂತೆ ಬಲವಂತಪಡಿಸಿದ್ದಾನೆ ದೂರಿನಲ್ಲಿ ಹೇಳಲಾಗಿದೆ.

ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಸೋನಾರ್‌ಪುರ ಪೊಲೀಸರು ವಿಚಾರಣೆ ಕೈಗೆತ್ತಿಕೊಂಡ ವೇಳೆ ಸಾಮಾಜಿಕ ಜಾಲತಾಣದ ಮೂಲಕ ನೈಟ್ ಕ್ಲಬ್ ಮ್ಯಾನೇಜರ್ ಹಾಗೂ ಮಾಡೆಲ್ ಗೆ ಸ್ನೇಹ ಬೆಳೆದಿದ್ದು ಗೊತ್ತಾಗಿದೆ. ಜೊತೆಗೆ ಇವರಿಬ್ಬರ ಪೋಷಕರು ಈ ತಿಂಗಳ ಅಂತ್ಯದೊಳಗೆ ಮದುವೆ ಮಾಡಲು ಒಪ್ಪಿದ್ದರು ಅನ್ನುವುದೂ ಗೊತ್ತಾಗಿದೆ. ಆದರೆ ಈ ನಡುವೆ ಇವರಿಬ್ಬರ ನಡುವೆ ನಡೆಯಬಾರದ್ದು ನಡೆದು ಪ್ರಕರಣ ಪೊಲೀಸ್ ಠಾಣೆ ತನಕ ಹೋಗಿದೆ.

Tags: rape
Share9TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್