crossorigin="anonymous"> Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

ಬ್ಯೂಟಿಫುಲ್ ಟೆಂಡರ್ ಆಸೆಗೆ ಬಿದ್ದ ಉದ್ಯಮಿ ಪುತ್ರ 4 ಕೋಟಿ ವ್ಯವಹಾರ 25 ಲಕ್ಷಕ್ಕೆ ಡೀಲ್

Radhakrishna Anegundi by Radhakrishna Anegundi
24-08-22, 9 : 13 am
in ಕ್ರೈಮ್
Bengaluru crime
Share on FacebookShare on TwitterWhatsAppTelegram

ಹಣ ಮಾಡಲು ಕ್ರಿಮಿನಲ್ ಗಳು ಅದ್ಯಾವ ಮಾರ್ಗಗಳನ್ನು ಕಂಡುಕೊಂಡಿದ್ದಾರೆ ಅನ್ನುವುದೇ ಅರ್ಥವಾಗುತ್ತಿಲ್ಲ. ಹಾಳಾಗಿರುವ ರಾಜಕೀಯ ವ್ಯವಸ್ಥೆಯೇ ಇದಕ್ಕೆ ಕಾರಣ ( Bengaluru crime)

ಬೆಂಗಳೂರು :  ಸರ್ಕಾರಿ ಟೆಂಡರ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರ ಪುತ್ರನಿಂದ 25 ಲಕ್ಷ ರೂಪಾಯಿ ವಸೂಲಿ ಮಾಡಿದ ಖತರ್ನಾಕ್ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ಮಹಿಳೆಯೂ ಸೇರಿದ್ದಾಳೆ.( Bengaluru crime)

ಉದ್ಯಮಿ ರವಿ ಅನ್ನುವವರ ಪುತ್ರ ಸೂರಜ್ ಅವರನ್ನು ಸಂಪರ್ಕಿಸಿದ್ದ ಪುಷ್ಫಾ ಎಂಬಾಕೆ ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಸೆ ಹುಟ್ಟಿಸಿದ್ದಳು. ಇದಾದ ಬಳಿಕ ಪುಷ್ಪಾ ಸಂತೋಷ್ ಅನ್ನುವವನನ್ನು ಭೇಟಿ ಮಾಡಿಸಿ ಐಎಎಸ್ ಅಧಿಕಾರಿಯ ಪಿಎ ಈತ ಎಂದು ನಂಬಿಸಿದ್ದಾಳೆ.

ಇದನ್ನು ಓದಿ : NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

ಹಾಗೇ ವ್ಯವಹಾರ ಮಾತನಾಡಿಸುತ್ತಿದ್ದ ಸಂದರ್ಭದಲ್ಲಿ ಇನ್ನಿಬ್ಬರು ನುಗ್ಗಿದ್ದು 4 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಮನೆ ಮಾರಿದರೂ ಅಷ್ಟು ದುಡ್ಡು ಬರೋದಿಲ್ಲ ಎಂದು ಸೂರಜ್ ಹೇಳಿದಾಗ 25 ಲಕ್ಷಕ್ಕೆ ವ್ಯವಹಾರ ಕುದುರಿದೆ. ಈ ವೇಳೆ ಗುರುರಾಜ್ ಅನ್ನುವವರಿಗೆ ಕರೆ ಮಾಡಿದ ಸೂರಜ್ 25 ಲಕ್ಷ ರೂಪಾಯಿ ವ್ಯವಸ್ಥೆ ಮಾಡಿದ್ದ.

ಅಬ್ದುಲ್ ಕಲಾಂ ಚಾರಿಟೇಬರ್ ಟ್ರಸ್ಟ್ ಬಳಿ ಗುರುಮೂರ್ತಿ ಹಣ ತಂದಾಗ, ಸೂರಜ್ ಇರಲಿಲ್ಲ, ಹೀಗಾಗಿ ಅವರು ಪುಷ್ಪಾ ಕಡೆಯವರಿಗೆ ಹಣ ನೀಡದೆ ಹಿಂತಿರುಗಿದ್ದರು.

ಇದಾದ ಬಳಿಕ ಸೂರಜ್ ನನ್ನು ತನ್ನ ಮನೆಗೆ ಕರೆದುಕೊಂಡು ಹೋಗಿದ್ದ ಪುಷ್ಪಾ ಹಣ ಕೊಡಬೇಕು, ತಪ್ಪಿದ್ರೆ ರೇಪ್ ಕೇಸ್ ಹಾಕಿಸ್ತೀನಿ ಅಂತಾ ಬೆದರಿಸಿದ್ದಾಳೆ. ಮತ್ತೆ ಗುರುಮೂರ್ತಿಯನ್ನು ಕರೆಸಿಕೊಂಜ ಸೂರಜ್ 25 ಲಕ್ಷ ಹಣವನ್ನು ಪುಷ್ಪಳಿಗೆ ನೀಡಿದ್ದ. ಇದಾದ ಬಳಿಕ ವಿಷಯ ತಿಳಿದ ಉದ್ಯಮಿ ರವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದಲ್ಲಿ ಪುಷ್ಪಾಸ ಅಯ್ಯಪ್ಪ, ರಾಕೇಶ್ ಮತ್ತು  ಸಂತೋಷ್ ಅನ್ನುವವರನ್ನು ಬಂಧಿಸಲಾಗಿದೆ.

Tags: FEATURED
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್