crossorigin="anonymous"> ಮೂರನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್...? ಪ್ರತೀ ನಿತ್ಯ 375 ಮಕ್ಕಳಿಗೆ ಸೋಂಕು...! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮೂರನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್…? ಪ್ರತೀ ನಿತ್ಯ 375 ಮಕ್ಕಳಿಗೆ ಸೋಂಕು…!

Radhakrishna Anegundi by Radhakrishna Anegundi
08-01-22, 7 : 00 pm
in ರಾಜ್ಯ
China Covid china-finds-one-covid-case-in-wugang-locks-down-entire-city-of-320000-people
Share on FacebookShare on TwitterWhatsAppTelegram

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಮೂರನೇ ಅಲೆ ಪ್ರಾರಂಭವಾಗಿದ್ದು, ಇನ್ನೊಂದಿಷ್ಟು ದಿನ ಕಳೆದರೆ ರಾಜ್ಯ ರಾಜಧಾನಿಯಲ್ಲಿ ಸೋಂಕು ತೀವ್ರವಾಗಲಿದೆ. ಈ ನಡುವೆ ಜನವರಿ ಮೊದಲ ದಿನದಿಂದ ಮಕ್ಕಳೇ ದೊಡ್ಡ ಸಂಖ್ಯೆಯಲ್ಲಿ ಕೊರೋನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಸರಾಸರಿ ಪ್ರತೀ ನಿತ್ಯ 375 ಮಕ್ಕಳು ಸೋಂಕಿಗೆ ತುತ್ತಾಗುತ್ತಿರುವುದು ಹೊಸ ಆತಂಕಕ್ಕೆ ಕಾರಣವಾಗಿದೆ.

ಜನವರಿ 1 ರಿಂದ 7 ದಿನಗಳ ಅವಧಿಯಲ್ಲಿ 19 ವರ್ಷದ ಒಳಗಿನ 2628 ಮಕ್ಕಳು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.  ಡಿಸೆಂಬರ್ ತಿಂಗಳಲ್ಲಿ ಈ ಪ್ರಮಾಣ 100ರ ಒಳಗಿತ್ತು.  ಆದರೆ ಹೊಸ ವರ್ಷದ ಬೆನ್ನಲ್ಲೇ ಸಂಖ್ಯೆ ಏರತೊಡಗಿದೆ. ಗಮನಾರ್ಹ ಅಂಶ ಅಂದ್ರೆ ಸೋಂಕಿಗೆ ಒಳಗಾಗುತ್ತಿರುವ ಬಹುತೇಕ ಮಕ್ಕಳು ರೆಗ್ಯೂಲರ್ ತರಗತಿಗಳೆ ಹಾಜರಾಗುತ್ತಿದ್ದರು.

ಆತಂಕದ ನಡುವೆ ಗುಡ್ ನ್ಯೂಸ್ ಅಂದ್ರೆ ಸೋಂಕಿತ ಬಹುತೇಕ ಮಕ್ಕಳಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲ. ಇನ್ನ ರೋಗ ಲಕ್ಷಣ ಹೊಂದಿರುವ ಮಕ್ಕಳು ಆಸ್ಪತ್ರೆಗೆ ದಾಖಲಾಗುವ ಪ್ರಮೇಯವೂ ಉದ್ಭವಿಸಿಲ್ಲ. ಎಲ್ಲಾ ಮಕ್ಕಳು ಬೋಮ್ ಐಸೋಲೇಷನ್ ಮೂಲಕವೇ ಗುಣಮುಖರಾಗುತ್ತಿದ್ದಾರೆ. ಹೀಗಾಗಿ ಆತಂಕ ಪಡೋ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ಹೇಳಿದ್ದಾರೆ.

Tags: CoronaFEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್