crossorigin="anonymous"> ರಾಜ್ಯದಲ್ಲಿ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಆಯೋಜಕರಿಗೆ ಬೆಸ್ಕಾಂ ಮಾರ್ಗಸೂಚಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಾಜ್ಯದಲ್ಲಿ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಆಯೋಜಕರಿಗೆ ಬೆಸ್ಕಾಂ ಮಾರ್ಗಸೂಚಿ

Radhakrishna Anegundi by Radhakrishna Anegundi
05-09-24, 11 : 48 am
in ಟಾಪ್ ನ್ಯೂಸ್, ರಾಜ್ಯ
ganesh festival bng
Share on FacebookShare on TwitterWhatsAppTelegram

ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಸೂಚನೆ

ರಾಜ್ಯದಲ್ಲಿ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಆಯೋಜಕರಿಗೆ ಬೆಸ್ಕಾಂ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಬೆಂಗಳೂರಿನಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಸಂಬಂಧಪಟ್ಟ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಆಯೋಜಕರಿಗೆ ಸೂಚನೆ ನೀಡಿದೆ.

ಹಬ್ಬ ಆಚರಿಸುವಾಗ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು. ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂದರ್ಭದಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ಯಾವುದೇ ವಿದ್ಯುತ್ ಅವಘಡ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ್ ಬೀಳಗಿ ತಿಳಿಸಿದ್ದಾರೆ.

ಜೊತೆಗೆ ವಿದ್ಯುತ್ ತಂತಿಗಳು, ಕಂಬಗಳು ಅಥವಾ ಟ್ರಾನ್ಸ್‌ಫಾರ್ಮರ್ ಸ್ಟೇಷನ್‌ಗಳಿಗೆ ಕ್ಯಾನೋಪಿಗಳು ಅಥವಾ ಯಾವುದೇ ಇತರ ವಸ್ತುಗಳನ್ನು, ಶಾಮೀಯಾನ ದೃಷ್ಟಿಯಿಂದ ಕಟ್ಟಬಾರದು. ಮೆರವಣಿಗೆಯ ಸಮಯದಲ್ಲಿ ಎಚ್ಚರಿಕೆ ವಹಿಸಬೇಕು. ರಸ್ತೆಬದಿಯಲ್ಲಿ ವಿದ್ಯುತ್ ತಂತಿಗಳನ್ನು ತಪ್ಪಿಸಿ. ಸುರಕ್ಷಿತ ಮೆರವಣಿಗೆ ಮಾರ್ಗವನ್ನು ಖಚಿತಪಡಿಸಿಕೊಳ್ಳಲು ಉಪ ವಿಭಾಗಾಧಿಕಾರಿಗಳಿಗೆ ಮುಂಚಿತವಾಗಿ ತಿಳಿಸಬೇಕು ಎಂದು ಹೇಳಲಾಗಿದೆ.

ganesh festival mng
Tags: MAIN
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್