ಬೆಂಗಳೂರು : ಈ ಹಿಂದೆ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ ನಟಿ ಜಯಶ್ರೀ ಮೂರನೇ ಬಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾಗಡಿ ರಸ್ತೆಯಲ್ಲಿರುವ ಸಂಧ್ಯಾ ಕಿರಣ ವೃದ್ಧಾಶ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಜಯಶ್ರೀ ನೇಣಿಗೆ ಕೊರಳೊಡ್ಡಿದ್ದಾರೆ.
ನಿನ್ನೆ ರಾತ್ರಿ ಈ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ದೌಡಾಯಿಸಿದ್ದಾರೆ.
Discussion about this post