crossorigin="anonymous"> BIGG BOSS KANNADA 10  : ಡ್ರೋನ್ ಪ್ರತಾಪ್ ನೆರವಿಗೆ ಧಾವಿಸಿದ ಕಿಚ್ಚ ಸುದೀಪ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

BIGG BOSS KANNADA 10  : ಡ್ರೋನ್ ಪ್ರತಾಪ್ ನೆರವಿಗೆ ಧಾವಿಸಿದ ಕಿಚ್ಚ ಸುದೀಪ್

ಒಂದು ಸಲ ತಪ್ಪು ಮಾಡಿ, ಶಿಕ್ಷೆಯನ್ನೂ ಅನುಭವಿಸಿ, ದೇವರ ಮುಂದೆ ನಿಯತ್ತಾಗಿ ಬೇಡ್ಕೊಂಡ್ರೆ, ದೇವರೇ ಕ್ಷಮಿಸಿ ವರ ಕೊಡ್ತಾನೆ, ಅಂತ್ರದಲ್ಲಿ ನಾವ್ಯಾರು ನೀವ್ಯಾರು

Radhakrishna Anegundi by Radhakrishna Anegundi
14-10-23, 4 : 27 pm
in ಟಾಪ್ ನ್ಯೂಸ್, ಗಾಂಧಿ ಕ್ಲಾಸ್, ಮನೋರಂಜನೆ
bigg-boss-kannada-10-drone-prathap-kiccha sudeep

bigg-boss-kannada-10-drone-prathap-kiccha sudeep

Share on FacebookShare on TwitterWhatsAppTelegram

ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಮೇಲೆ ಮುಗಿ ಬಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ ಸುದೀಪ್

ಬಿಗ್‌ಬಾಸ್ ಕನ್ನಡ ಸೀಸನ್- 10ರ ವಾರದ ಕತೆ ಕಿಚ್ಚನ ಜೊತೆ ಪ್ರಸಾರವಾಗಲು ಇನ್ನೇನು ಕೆಲವೇ ಗಂಟೆಗಳು ಬಾಕಿ. ಈ ನಡುವೆ ಮಹಾಮನೆಯಲ್ಲಿ ಸ್ಪರ್ಧಿಗಳ ನಡುವೆ ತಿಕ್ಕಾಟ ತಾರಕಕ್ಕೇರುತ್ತಿದೆ.ಅದರಲ್ಲೂ ಮನೆಯೊಳಗಿನ ಕೆಲ ಸ್ಪರ್ಧಿಗಳು ಡ್ರೋನ್ ಪ್ರತಾಪ್ ಮೇಲೆ ಮುಗಿ ಬಿದ್ದಿರುವುದನ್ನು ನೋಡಿ ವೀಕ್ಷಕರಿಗೆ ಉಗಿಯಲಾರಂಭಿಸಿದ್ದಾರೆ. ಅದೆಷ್ಟರ ಮಟ್ಟಿಗೆ ಅಂದ್ರೆ ಪ್ರತಾಪ್ ಹೊರಗಡೆ ಇದ್ದಷ್ಟು ದಿನ ಟೀಕಿಸುತ್ತಿದ್ದವರೂ ಕೂಡಾ ಡ್ರೋನ್ ಅಭಿಮಾನಿಯಾಗಿದ್ದಾರೆ.

ಡ್ರೋನ್ ಪ್ರತಾಪ್ ತಪ್ಪು ಮಾಡಿದ್ದಾನೋ, ಸರಿ ಮಾಡಿದ್ದಾನೋ ಅನ್ನೋದನ್ನ ಮನೆ ಹೊರಗಡೆ ಡಿಸೈಡ್ ಮಾಡಬೇಕು. ಬದಲಾಗಿ ಮನೆ ಒಳಗಡೆ ಇದ್ದಾಗ ಹೊರ ಪ್ರಪಂಚದ ಟಾಪಿಕ್ ಗಳನ್ನು ಎತ್ತಿರುವುದರ ಬಗ್ಗೆ ವೀಕ್ಷಕರು ಅಸಹನೆ ಹೊರ ಹಾಕಿದ್ದಾರೆ. ಅದರಲ್ಲೂ  ವಿನಯ್ ಗೌಡ ವರ್ತನೆ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ. ವಿನಯ್ ಗೌಡ ಅವರ ಅಸಲಿ ಮುಖ ಈಗ ಹೊರ ಬಂದಿದೆ ಅಂದಿದ್ದಾರೆ ಪ್ರೇಕ್ಷಕರು.

bigg-boss-kannada-10-drone-prathap-kiccha sudeep

ಇವತ್ತು ನಿನ್ನ ಡ್ರೋನ್ ರೆಕ್ಕೆಪುಕ್ಕ ಕಿತ್ತುಹಾಕ್ತೀನಿ, ಅಂಗಡಿಯಿಂದ ತಂದು ಡ್ರೋನ್ ಹಾರಿಸ್ತಾನೆ,  ಡ್ರೋನ್ ತಂದು ಡೋಂಗಿ ಮಾಡಿದ್ದಾನೆ, ಮೀಡಿಯಾ ಕಣ್ಣುಗಳಿಗೆ ಮಣ್ಣು ಎರಚಿದ್ದಾನೆ ಅನ್ನುವ ಮಾತುಗಳು ಬಿಗಿ ಬಾಸ್ ಮನೆಯಲ್ಲಿ ಪ್ರತಾಪ್ ವಿರುದ್ಧ ಕೇಳಿ ಬಂದಿದೆ.

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

BIGG BOSS  ಮನೆಯಲ್ಲಿ ಡ್ರೋನ್ ವಿಚಾರ ಸಿಕ್ಕಾಪಟ್ಟೆ ಚರ್ಚೆಯಾಗಿದ್ದು. ತುಕಾಲಿ ಸಂತೋಷ್ ಹಾಗೂ ವರ್ತೂರ್ ಸಂತೋಷ್ ಡ್ರೋನ್ ವಿಚಾರ ಇಟ್ಟುಕೊಂಡು ಟೀಕೆ ಮೇಲೆ ಟೀಕೆ ಮಾಡಿದ್ದಾರೆ. ಸ್ನೇಹಿತ್  ಕೂಡಾಪ್ರತಾಪ್ ಅವರನ್ನು ಡೋಂಗಿ ಎಂದು ಕರೆದಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ಸುದೀಪ್ ಸಿಕ್ಕಾಪಟ್ಟೆ ಗರಂ ಆಗಿದ್ದು, ಎಸಿ ಮನೆಯಲ್ಲಿ ಸ್ಪರ್ಧಿಗಳ ಬೆವರು ಇಳಿಸಿದ್ದಾರಂತೆ.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್