crossorigin="anonymous"> BIGG BOSS KANNADA : ಕಿಚ್ಚನ ಮೊದಲ ಚಪ್ಪಾಳೆ ಪಡೆದುಕೊಂಡ ನೀತೂ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

BIGG BOSS KANNADA : ಕಿಚ್ಚನ ಮೊದಲ ಚಪ್ಪಾಳೆ ಪಡೆದುಕೊಂಡ ನೀತೂ

Radhakrishna Anegundi by Radhakrishna Anegundi
30-10-23, 7 : 31 am
in ಟಾಪ್ ನ್ಯೂಸ್, ಮನೋರಂಜನೆ
BIGG BOSS KANNADA neethu-vanajakshi
Share on FacebookShare on TwitterWhatsAppTelegram

ಮಹಾಮನೆಯಲ್ಲಿ ಕಿಚ್ಚನ ಚಪ್ಪಾಳೆಗೆ ಇರೋ ಗೌರವವರೇ ಬೇರೆ BIGG BOSS KANNADA

BIGG BOSS KANNADA ಸೀಸನ್ 10 ಪ್ರಾರಂಭವಾಗಿ 4 ವಾರಗಳು ಸಂದಿದೆ. ಅಚ್ಚರಿ ಅಂದ್ರೆ ಕಳೆದ ಎರಡು ವಾರಗಳಲ್ಲಿ ಯಾರೊಬ್ಬರೂ ಕಿಚ್ಚನ ಕೈಯಿಂದ ಚಪ್ಪಾಳೆ ಗಿಟ್ಟಿಸಿಕೊಂಡಿರಲಿಲ್ಲ. ಅದ್ಯಾಕೆ ಕಿಚ್ಚನ ಚಪ್ಪಾಳೆ ಸದ್ದು ಮಾಡುತ್ತಿಲ್ಲ ಎಂದು ಪ್ರೇಕ್ಷಕರು ಕಾಯುತ್ತಿದ್ದರು.

ಇದೀಗ ನಾಲ್ಕನೇ ವಾರದ ಕಾರ್ಯಕ್ರಮದಲ್ಲಿ ಸೀಸನ್ 10ರ ಮೊದಲ ಚಪ್ಪಾಳೆಯನ್ನ ನೀತು ಕಿಚ್ಚನ ಕಡೆಯಿಂದ ಗಿಟ್ಟಿಸಿಕೊಂಡಿದ್ದಾರೆ.

neethuvanajaksshi 01

ನೀತೂ ಅವರ ಬಿಗ್ ಬಾಸ್ ಮನೆಯ ಆಟ, ಕಿಚ್ಚನ ಗಮನ ಸೆಳೆದಿದ್ದು ನೀತೂ (Neethu Vanajakshi) ಅವರ ಆಟವನ್ನು ಪ್ರಶಂಸಿಸಿರುವ ಸುದೀಪ್ ಕಿಚ್ಚನ ಚಪ್ಪಾಳೆ ನೀಡಿದ್ದಾರೆ.

ಮಾತ್ರವಲ್ಲದೆ ನೀತೂ ಅವರಲ್ಲಿ ತುಂಬಾ ಸ್ಪಿರಿಟ್ ಇತ್ತು. ಮುಂದೆ ಬಂದ್ರಿ, ಆಟ ಆಡಿದ್ರಿ, ನಿಂತ್ರಿ, ಮಾತಾಡೋ ಕಡೆ ಮಾತಾಡಿದ್ರಿ, ಸೈಲೆಂಟ್ ಆಗಿರುವ ಕಡೆ ಸೈಲೆಂಟ್ ಆಗಿದ್ರಿ ಎಂದು ಕಿಚ್ಚ ಸುದೀಪ್ ನೀತೂ (Neethu Vanajakshi) ಅವರನ್  ಹಾಡಿ ಹೊಗಳಿದ್ದಾರೆ.

sudeep

ಯಾರಿದು ನೀತು ವನಜಾಕ್ಷಿ

ಹೂ ಕಟ್ಟೋ ಕುಟುಂಬದಿಂದ ಬಂದ ನೀತು ವನಜಾಕ್ಷಿ ಗದಗದವರು. ಗಂಡಾಗಿ ಹುಟ್ಟಿದ್ದ ಇವರಿಗೆ ಮಂಜುನಾಥ್ ಎಂಬ ಹೆಸರಿಡಲಾಗಿತ್ತು. ಏಳನೇ ತರಗತಿವರೆಗೆ ನಾರ್ಮಲ್ ಆಗಿದ್ದ ಮಂಜುನಾಥ್ ದೇಹದಲ್ಲಿ ಬದಲಾವಣೆಗಳಾಗತೊಡಗಿದವು. ನಂತರ ಅಕ್ಕನ ಬಳಿ ಎಲ್ಲಾವನ್ನ ಹೇಳಿಕೊಂಡ ಇವರು, ಅಕ್ಕನ ಬೆಂಬಲದಿಂದ ನೀತು ವನಜಾಕ್ಷಿಯಾದರು.

ಚಿತ್ರಕಲೆಯಲ್ಲಿ ಆಸಕ್ತಿಯಿದ್ದ ನೀತು, ತಮ್ಮ ಐಡೆಂಟಿಟಿ ಬೆಳಿಸಿಕೊಳ್ಳುವ ಸಲುವಾಗಿ ಟ್ಯಾಟೂ ಆರ್ಟಿಸ್ಟ್ ಆದ್ರೂ ಮಾತ್ರವಲ್ಲದೆ ದೊಡ್ಡ ಮೊತ್ತದ ಬಂಡವಾಳ ಹೂಡಿ ‘ಬ್ಯೂಟಿ ಪಾರ್ಲರ್‌’ ಆರಂಭಿಸಿದ್ದಾರೆ.

ಮಾತ್ರವಲ್ಲದೆ ಗಮ ಗಮ’ಎಂಬ ಹೊಟೇಲ್ ಶುರು ಮಾಡಿದ್ದು, ಎಂಟುಗಳಿಂದ ಹೊಟೇಲ್ ಯಶಸ್ವಿಯಾಗಿ ನಡೆದುಕೊಂಡು ಹೋಗುತ್ತಿದೆ.

Tags: bbk10FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್