crossorigin="anonymous"> Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್

Radhakrishna Anegundi by Radhakrishna Anegundi
02-10-23, 11 : 05 pm
in ರಾಜ್ಯ, ಸೀರಿಯಲ್ ಸಂತೆ
bigg-boss-kannada-season-10-starting-date-and-time-contestants-list-and-host

bigg-boss-kannada-season-10-starting-date-and-time-contestants-list-and-host

Share on FacebookShare on TwitterWhatsAppTelegram

ಪ್ರತೀ ವರ್ಷ ಬಿಗ್ ಬಾಸ್ Bigg Boss Kannada ಮನೆಗೆ ಹೋಗುವವರ ಹೆಸರುಗಳು ಬಹಿರಂಗವಾಗುತ್ತಿತ್ತು, ಈ ಬಾರಿ ಕಲರ್ಸ್ ವಾಹಿನಿ ಗೌಪ್ಯತೆ ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ

ಹಾಗಿದ್ದರೂ ಈ ಬಾರಿಯ 10ನೇ ಸೀಸನ್ ಗೆ Bigg Boss Kannada ಹೋಗುವವರು ಇವರೇ ಅನ್ನುವ ಲೆಕ್ಕಚಾರಗಳು ಪ್ರಾರಂಭವಾಗಿದೆ. ಬಿಗ್​ಬಾಸ್​ ಸೀಸನ್​ 10ರಲ್ಲಿ ಯಾರೆಲ್ಲಾ ಸ್ಪರ್ಧಿಗಳು ಇರಲಿದ್ದಾರೆ ಎಂಬ ಕುತೂಹಲಕ್ಕೆ ಇನ್ನೊಂದು ವಾರದಲ್ಲಿ ಈ ಪ್ರಶ್ನೆಗೆ ಉತ್ತರ ಸಿಗಲಿದೆ.

ಈಗ ಹರಿದಾಡುತ್ತಿರುವಸಂಭಾವ್ಯರ ಪಟ್ಟಿಯಲ್ಲಿ ಗಟ್ಟಿಮೇಳ ಖ್ಯಾತಿಯ ನಟಿ ಸ್ವಾತಿ, ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ಶಿವರಾಜ್​ ಕೆ.ಆರ್ ​ಪೇಟೆ, ನಟಿ ರೂಪಾ ರಾಯಪ್ಪ, ನಟ ಸುನೀಲ್​ ರಾವ್​, ಕ್ರಿಕೆಟರ್​​​​ ವಿನಯ್ ​ಕುಮಾರ್​, ಹಾಸ್ಯ ನಟ ದಿವಗಂತ ಬುಲೆಟ್​ ಪ್ರಕಾಶ್ ಮಗ ರಕ್ಷಕ್​,  ಹಾಡುಗಾರ್ತಿ​​ ಇಶಾನಿ, ಮಿಮಿಕ್ರಿ ಆರ್ಟಿಸ್ಟ್​ ಗೋಪಿ, ಅಗ್ನಿಸಾಕ್ಷಿ ಖ್ಯಾತಿಯ ರಾಜೇಶ್​ ಧ್ರುವ ಹಾಗೂ ನಾಗಿಣಿ ಖ್ಯಾತಿಯ ನಮ್ರತಾ ಗೌಡ ಹೆಸರಿದೆ.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್