crossorigin="anonymous"> ಹರಿಯಾಣದಲ್ಲಿ ಅಧಿಕಾರಕ್ಕಾಗಿ ಜೆಜೆಪಿ ಜೊತೆ ಕೈ ಜೋಡಿಸಿದ ಬಿಜೆಪಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಹರಿಯಾಣದಲ್ಲಿ ಅಧಿಕಾರಕ್ಕಾಗಿ ಜೆಜೆಪಿ ಜೊತೆ ಕೈ ಜೋಡಿಸಿದ ಬಿಜೆಪಿ

Radhakrishna Anegundi by Radhakrishna Anegundi
25-10-19, 10 : 54 pm
in ದೇಶ
Share on FacebookShare on TwitterWhatsAppTelegram

ಹರಿಯಾಣದ ಜನಾದೇಶವನ್ನು ಗೌರವಿಸಿ ಬಿಜೆಪಿ ಹಾಗೂ ಜೆಜೆಪಿ ಒಟ್ಟಾಗಿ ಸರ್ಕಾರ ರಚಿಸಲು ತೀರ್ಮಾನಿಸಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಇಂದು ಅಮಿತ್ ಶಾ ಹಾಗೂ ಜನನಾಯಕ ಜನತಾ ಪಕ್ಷದ ಮುಖ್ಯಸ್ಥ ದುಶ್ಯಂತ್ ಚೌಟಾಲಾ ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಶಾ ಮಾದ್ಯಮದವರೊಂದಿಗೆ ಮಾತನಾಡಿದ್ದಾರೆ.

“ಹರಿಯಾಣದ ಜನಾದೇಶವನ್ನು ಅಂಗೀಕರಿಸಿ, ಎರಡೂ ಪಕ್ಷಗಳ ನಾಯಕರು (ಬಿಜೆಪಿ-ಜೆಜೆಪಿ) ಒಟ್ಟಾಗಿ ಸರ್ಕಾರ ರಚಿಸಲು ನಿರ್ಧರಿಸಿದ್ದೇವೆ. ಬಿಜೆಪಿಯವರು ಮುಖ್ಯಮಂತ್ರಿ ಹುದ್ದೆ ನಿರ್ವಹಿಸಿದರೆ ಜೆಜೆಪಿಯವರು ಉಪ ಮುಖ್ಯಮಂತ್ರಿಯಾಗಲಿದ್ದಾರೆ” ಶಾ ಹೇಳಿದರು.

https://www.youtube.com/watch?v=2Jjb4VLm2DY

ಕೆಲವೇ ದಿನಗಳಲ್ಲಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿರುವ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಚೌಟಾಲಾ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ಸಾಧ್ಯತೆ ಇದೆ

ಏತನ್ಮಧ್ಯೆ ಸ್ವತಂತ್ರ ಶಾಸಕರು ಕೂಡ ಸರ್ಕಾರವನ್ನು ಬೆಂಬಲಿಸಿದ್ದಾರೆ ಎಂದು ಶಾ ಹೇಳಿದರು

ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಉದ್ದೇಶದಿಂದ ಸಭೆ ಕರೆಯಲಾಗಿದ್ದು ಭೆಯ ನಂತರ ಸರ್ಕಾರ ರಚನೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಶಾ ಹೇಳಿದರು.

90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿ 40 ಸ್ಥಾನಗಳನ್ನು ಗೆದ್ದುಕೊಂಡಿದ್ದು ಬಹುಮತಕ್ಕೆ ಕೇವಲ ಆರು ಸ್ಥಾನಗಳು ಕಡಿಮೆ ಇದೆ.

ಹರಿಯಾಣದಲ್ಲಿ ಸ್ಥಿರ ಸರ್ಕಾರ ನೀಡಲು ಭಾರತೀಯ ಜನತಾ ಪಕ್ಷ ಮತ್ತು ಜನನಾಯಕ ಜನತಾ ಪಕ್ಷ ಒಗ್ಗೂಡುವುದು ಮುಖ್ಯವಾಗಿತ್ತು ಎಂದು ಜೆಜೆಪಿ ನಾಯಕ ದುಶ್ಯಂತ್ ಚೌಟಾಲಾ ಹೇಳಿದ್ದಾರೆ.

“ನಾನು ಅಮಿತ್ ಶಾ ಹಾಗೂ ನಡ್ಡಾ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ರಾಜ್ಯದ ಸುಧಾರಣೆಗಾಗಿ ಸ್ಥಿರವಾದ ಸರ್ಕಾರವನ್ನು ಹೊಂದಿರುವುದು ಮುಖ್ಯ ಎಂದು ನಮ್ಮ ಪಕ್ಷ ನಿರ್ಧರಿಸಿದೆ.” ಅವರು ಹೇಳಿದ್ದಾರೆ.

BJP-JJP alliance for Haryana sealed. CM will be from Bharatiya Janata Party (BJP) and Deputy CM from Jannayak Janta Party (JJP). Leaders of both the parties will meet the Governor tomorrow and stake their claim to form the govt in the state. #HaryanaAssemblyPolls pic.twitter.com/euvuQVtwJB

— ANI (@ANI) October 25, 2019
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್