crossorigin="anonymous"> ದಶಕಗಳ ವೈರತ್ವ ಮರೆತು ಭೇಟಿಯಾದ ಅನಂತ ಕುಮಾರ್ ಹೆಗಡೆ ಮತ್ತು ಅನಂದ್ ಅಸ್ನೋಟಿಕರ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ದಶಕಗಳ ವೈರತ್ವ ಮರೆತು ಭೇಟಿಯಾದ ಅನಂತ ಕುಮಾರ್ ಹೆಗಡೆ ಮತ್ತು ಅನಂದ್ ಅಸ್ನೋಟಿಕರ್

ಅವರ ಬಗ್ಗೆ ಅಮ್ಮನಿಗೆ ಒಳ್ಳೆಯ ಅಭಿಪ್ರಾಯವಿದೆ. ಅಮ್ಮ ಸದಾ ಅನಂತಕುಮಾರ್ ಅವರಿಗೆ ಬೆಂಬಲಿಸುತ್ತಾರೆ. ಅವರಿಬ್ಬರ ನಡುವೆ ಉತ್ತಮ ಬಾಂಧವ್ಯವಿದೆ. ಹೀಗಾಗಿ ಭೇಟಿ ಮಾಡಿದ್ದಾರೆ

Radhakrishna Anegundi by Radhakrishna Anegundi
08-11-21, 5 : 08 pm
in ರಾಜ್ಯ
anantkumar-hegde-visits-jds-leader-anand-asnotikar-house
Share on FacebookShare on TwitterWhatsAppTelegram

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ರಾಜಕೀಯದಲ್ಲಿ ಸಂಸದ ಅನಂತ ಕುಮಾರ ಹೆಗಡೆ ಮತ್ತು ಜೆಡಿಎಸ್ ಮುಖಂಡ ಆನಂದ್ ಅಸ್ನೋಟಿಕರ್ ಬದ್ಧ ವೈರಿಗಳಾಗಿ ಗುರುತಿಸಿಕೊಂಡವರು. ಅದರಲ್ಲೂ ಇತ್ತೀಚೆಗೆ ಹೆಗಡೆ ವಿರುದ್ಧ ಅಸ್ನೋಟಿಕರ್ ಬಳಸಬಾರದ ಶಬ್ಧಗಳನ್ನು ಬಳಸಿ ಟೀಕೆಗೂ ಒಳಗಾಗಿದ್ದರು. ಈ ನಡುವೆ ಆನಂದ್ ಅಸ್ನೋಟಿಕರ್ ಮನೆಗೆ ಭೇಟಿ ನೀಡಿದ ಅನಂತ ಕುಮಾರ್ ಹೆಗಡೆ ಅಚ್ಚರಿ ಮೂಡಿಸಿದ್ದಾರೆ. ಈ ಮೂಲಕ ದಶಕಗಳ ವೈರತ್ವ ಮರೆತು ಅನಂತ ಕುಮಾರ್ ಹೆಗಡೆ ಮತ್ತು ಅನಂದ್ ಅಸ್ನೋಟಿಕರ್ ಭೇಟಿಯಾಗಿದ್ದಾರೆ.

ಕಾರವಾರ ತಾಲೂಕಿನ ಫಾದ್ರಿಭಾಗ್ ನಲ್ಲಿರುವ ಅಸ್ನೋಟಿಕರ್ ನಿವಾಸಕ್ಕೆ ಬಿಜೆಪಿ ಶಾಸಕರೊಂದಿಗೆ ಭೇಟಿ ನೀಡಿದ ಸಂಸದರು, ಅನಂದ್ ಅಸ್ನೋಟಿಕರ್ ತಾಯಿ, ವಸಂತ್ ಅಸ್ನೋಟಿಕರ್ ಪತ್ನಿ ವಿಧಾನ ಪರಿಷತ್ ಮಾಜಿ ಸದಸ್ಯೆ ಶುಭಲತಾ ಅಸ್ನೋಟಿಕರ್ ಆರೋಗ್ಯ ವಿಚಾರಿಸಿದರು.

anantkumar hegde visits jds leader anand asnotikar house

ಇತ್ತೀಚಿಗೆ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಶುಭಲತಾ ಅಸ್ನೋಟಿಕರ್ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದಾರೆ. ಶುಭಲತಾ ಅವರ ಆರೋಗ್ಯ ವಿಚಾರಿಸುವ ಹಿನ್ನಲೆಯಲ್ಲಿ ಹೆಗಡೆ ಭೇಟಿ ನೀಡಿದ್ದು, ಮನೆಗೆ ಬಂದ ಅಪರೂಪದ ಅತಿಥಿಯನ್ನು ಬಾಗಿಲಲ್ಲೇ ನಿಂತು ಆನಂದ್ ಅಸ್ನೋಟಿಕರ್ ಸ್ವಾಗತಿಸಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ : ಅನಂತ ಕುಮಾರ್ ಹೆಗಡೆ ಸತ್ತರೇನು..? ಉಳಿದರೇನು… ನಾಲಗೆ ಹರಿಬಿಟ್ಟ ಮಾಜಿ ಸಚಿವ

 ಈ ವೇಳೆ ತಾಯಿಗೆ ನಡೆಯುತ್ತಿರುವ ಚಿಕಿತ್ಸೆ ಕುರಿತಂತೆ ಸಂಸದರೊಂದಿಗೆ ಆನಂದ್ ಅಸ್ನೋಟಿಕರ್ ಮಾಹಿತಿ ಹಂಚಿಕೊಂಡರು. ಬಳಿಕ ದಿ. ವಸಂತ ಅಸ್ನೋಟಿಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಹೆಗಡೆ ತೆರಳಿದರು. ಮಾಧ್ಯಮಗಳ ಯಾವುದೇ ಪ್ರಶ್ನೆಗೆ ಅವರು ಉತ್ತರಿಸಲಿಲ್ಲ.

anantkumar hegde visits jds leader anand asnotikar house1

ಈ ನಡುವೆ ಹೆಗಡೆ ಭೇಟಿ ಕುರಿತಂತೆ ಮಾತನಾಡಿರುವ ಅಸ್ನೋಟಿಕರ್, ರಾಜಕೀಯವಾಗಿ ನಮ್ಮ ನಡುವೆ ಭಿನ್ನಾಭಿಪ್ರಾಯಗಳಿದೆ. ಅವರು ನಮ್ಮ ಸಂಸದರಾಗಿರುವುದರಿಂದ  ಜಿಲ್ಲೆಯ ಅಭಿವೃದ್ಧಿ ನಿರೀಕ್ಷಿಸುತ್ತೇನೆ. ಈಗ್ಲೂ ನಾನು ಅವರನ್ನು ಅಣ್ಣ ಅಂತಾನೇ ಕರೆಯೋದು. ಇದೊಂದು ಸೌಜನ್ಯದ ಭೇಟಿಯಾಗಿದ್ದು ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ.  ಈ ಹಿಂದೆ ಅಮ್ಮ ಅನಂತಕುಮಾರ್ ಹೆಗಡೆ ಪರವಾಗಿ ಪ್ರಚಾರ ಕೈಗೊಂಡಿದ್ದರು. ಅವರ ಬಗ್ಗೆ ಅಮ್ಮನಿಗೆ ಒಳ್ಳೆಯ ಅಭಿಪ್ರಾಯವಿದೆ. ಅಮ್ಮ ಸದಾ ಅನಂತಕುಮಾರ್ ಅವರಿಗೆ ಬೆಂಬಲಿಸುತ್ತಾರೆ. ಅವರಿಬ್ಬರ ನಡುವೆ ಉತ್ತಮ ಬಾಂಧವ್ಯವಿದೆ. ಹೀಗಾಗಿ ಭೇಟಿ ಮಾಡಿದ್ದಾರೆ ಎಂದು ಆನಂದ್ ಅಸ್ನೋಟಿಕರ್ ಹೇಳಿದ್ದಾರೆ.

anantkumar hegde visits jds leader anand asnotikar house2

Tags: MAINಕಾರವಾರ
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್