crossorigin="anonymous"> BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Radhakrishna Anegundi by Radhakrishna Anegundi
11-04-23, 11 : 06 pm
in ರಾಜ್ಯ
BJP Ticket karnataka-assembly-election-2023-bjp-candidate-first-list-released-politics

BJP Ticket karnataka-assembly-election-2023-bjp-candidate-first-list-released-politics

Share on FacebookShare on TwitterWhatsAppTelegram

ಕೊನೆಗೂ BJP Ticket ಘೋಷಣೆಯಾಗಿದೆ. ಈ ಮೂಲಕ Karnataka Election ಗೆ ಬಿಜೆಪಿ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬೆಂಗಳೂರು :   ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇನ್ನು 2 ದಿನ ಮಾತ್ರ ಬಾಕಿ ಇದೆ ಅನ್ನುವ ಹೊತ್ತಿನಲ್ಲಿ  ಬಿಜೆಪಿ ( BJP Ticket)  ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯನ್ನು ಗಮನಿಸಿದರೆ ಕಾರ್ಯಕರ್ತರ ಆಕ್ರೋಶಕ್ಕೆ ಬಿಜೆಪಿ ಹೈಕಮಾಂಡ್ ಮಣಿದಂತೆ ಕಾಣಿಸುತ್ತಿದೆ. ಜೊತೆಗೆ ಕರಾವಳಿಯಲ್ಲಿ ಗುಜರಾತ್ ಮಾಡೆಲ್ ಅನ್ನು ಬಿಜೆಪಿ ಪ್ರಯೋಗಿಸಿರುವುದು ಸ್ಪಷ್ಟವಾಗಿದೆ.

ರಾಜ್ಯದ 31 ಜಿಲ್ಲೆಗಳ ಒಟ್ಟು 224 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ( BJP Ticket )ಈ ಬಾರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಅದರಂತೆ ಬಿಡುಗಡೆಯಾದ ಮೊದಲ ಪಟ್ಟಿಯಲ್ಲಿ  189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಎರಡನೇ ಪಟ್ಟಿಯಲ್ಲಿ 35 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಲಿದೆ.

bl-santhosh-bjp angry-against-karnataka-ministers-assembly-elections-2023

ಇನ್ನು ಇಂದು ಬಿಡುಗಡೆಯಾಗಿರುವ ಪಟ್ಟಿಯಲ್ಲಿ 52 ಕ್ಷೇತ್ರಗಳಿಗೆ ಹೊಸ ಮುಖಗಳನ್ನು ಪರಿಚಯಿಸಲಾಗಿದೆ. ಈ ಬಾರಿ ಹೊಸಬರಿಗೆ ಬಿಜೆಪಿ ಮಣೆ ಹಾಕಿದ್ದು, ಹಳಬರಿಗೆ ಕೋಕ್ ನೀಡಲಾಗಿದೆ.

ಇನ್ನು ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಬಿಜೆಪಿ ಹೈಕಮಾಂಡ್ ಸಿಹಿ ಕೊಟ್ಟಿದ್ದು, ಶಿಕಾರಿಪುರದಲ್ಲಿ ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರರಿಗೆ ಟಿಕೆಟ್ ಕೇಳಿದ್ದರು. ಯಡಿಯೂರಪ್ಪ ಮಾತಿಗೆ ಬಿಜೆಪಿ ಹೈಕಮಾಂಡ್ ಅಸ್ತು ಅಂದಿದೆ. ವಿಜಯನಗರ ಜಿಲ್ಲೆ ಸ್ಥಾಪನೆಗಾಗಿ ಹೋರಾಟ ಮಾಡಿದ ಆನಂದ ಸಿಂಗ್ ಪುತ್ರ ಸಿದ್ದಾರ್ಥ್ ಸಿಂಗ್ ಗೆ ಟಿಕೆಟ್ ಕೇಳಿದ್ದರು. ತಾವು ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಬದಲಾಗಿ ಪುತ್ರನಿಗೆ ಟಿಕೆಟ್ ಕೊಡಿ ಅಂದಿದ್ದರು. ಅದರಂತೆ ವಿಜಯನಗರ ಕ್ಷೇತ್ರದಲ್ಲಿ ಸಿದ್ದಾರ್ಥ್ ಸಿಂಗ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ.

Karnataka Election basavaraj bommai meet amit shah bengaluru

ಈಶ್ವರಪ್ಪ ಕೂಡಾ ಪುತ್ರನಿಗೆ ಟಿಕೆಟ್ ಕೇಳಿದ್ದಾರೆ. ಆದರೆ ಆ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಯನ್ನು ಘೋಷಿಸಲಾಗಿಲ್ಲ.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್