crossorigin="anonymous"> Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Radhakrishna Anegundi by Radhakrishna Anegundi
18-08-22, 4 : 05 pm
in ದೇಶ
blocked-youtube-channels-had-over-114-crore-views-and-85-lakh-73-thousand-subscribers
Share on FacebookShare on TwitterWhatsAppTelegram

ಈ ಬಾರಿ ಭಾರತದ ನೆಲ್ಲದಲ್ಲೇ ನಿಂತು ದೇಶ ವಿರೋಧಿ ಚಟುವಟಿಕೆ ನಡೆಸುತ್ತಿದ್ದ Youtube ಖಾತೆಗಳನ್ನು ಟಾರ್ಗೇಟ್ ಮಾಡಲಾಗಿದೆ

azadi

ನವದೆಹಲಿ :  ದೇಶ ವಿರೋಧಿ ಮತ್ತು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿದ್ದ 8 ಯೂ ಟ್ಯೂಬ್ ( Youtube) ಮತ್ತು 1 ಫೇಸ್ ಬುಕ್ ಖಾತೆಗಳನ್ನು ರದ್ದು ಮಾಡಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಆದೇಶಿಸಿದೆ. ಈ ಪೈಕಿ 7 ಯೂ ಟ್ಯೂಬ್ ಚಾನೆಲ್ ಭಾರತದ ನೆಲದಿಂದ ಕಾರ್ಯಾಚರಿಸುತ್ತಿತ್ತು. ಒಂದು ಪಾಕಿಸ್ತಾನಕ್ಕೆ ಸೇರಿದ ಯೂಟ್ಯೂಬ್ ಆಗಿದೆ.

ಈ ಎಲ್ಲಾ ಯೂಟ್ಯೂಬ್ ಚಾನೆಲ್ ಗಳು ದೇಶದ ಸಾಮರಸ್ಯ ಕೆಡಿಸುವ ಕೆಲಸವನ್ನು ಮಾಡುತ್ತಿತ್ತು. ಧರ್ಮಗಳ ನಡುವೆ ವಿಷಯ ಬೀಜ ಬಿತ್ತುವ ಕೆಲಸ ಮಾಡುತ್ತಿತ್ತು. ಅಷ್ಟೇ ಅಲ್ಲದೆ ದಾರಿ ತಪ್ಪಿಸುವ ಕೆಲಸವನ್ನು ಈ ವಾಹಿನಿಗಳು ಮಾಡುತ್ತಿತ್ತು.

fake yt

ಭಾರತ ಸರ್ಕಾರ ಧಾರ್ಮಿಕ ಕಟ್ಟಡ ಉರುಳಿಸಲು ಆದೇಶಿಸಿದೆ, ಭಾರತದಲ್ಲಿ ಧಾರ್ಮಿಕ ಯುದ್ದಕ್ಕೆ ಕರೆ ಹೀಗೆ ವಿವಿಧ ಹೆಡ್ ಲೈನ್ ಗಳನ್ನು ಕೊಟ್ಟು ದೇಶದ ಸ್ವಾಸ್ಥ್ಯ ಕೆಡಿಸುವ ಕೆಲಸವನ್ನು ಈ ವಾಹಿನಿಗಳನ್ನು ಮಾಡುತ್ತಿತ್ತು ಎಂದು  ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೇಳಿದೆ.

ಇನ್ನು ಈ ವಾಹಿನಿಗಳು ಜನಾಕರ್ಷಣೆ ಪಡೆಯುವ ನಿಟ್ಟಿನಲ್ಲಿ ಸುದ್ದಿ ವಾಹಿನಿಗಳ ಸುದ್ದಿವಾಚಕರ ಫೋಟೋಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿತ್ತು ಅನ್ನುವುದು ಗೊತ್ತಾಗಿದೆ.

yt list
Tags: MAIN
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್