crossorigin="anonymous"> ಒಂದೊಳ್ಳೆ ಬ್ಲೂಟೂತ್‌ ಹೆಡ್‌ ಸೆಟ್‌ ಆಯ್ಕೆ ಮಾಡೋದು ಹೇಗೆ....? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಒಂದೊಳ್ಳೆ ಬ್ಲೂಟೂತ್‌ ಹೆಡ್‌ ಸೆಟ್‌ ಆಯ್ಕೆ ಮಾಡೋದು ಹೇಗೆ….?

Radhakrishna Anegundi by Radhakrishna Anegundi
01-10-19, 4 : 13 pm
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಒಂದೊಳ್ಳೆ ಹಾಡು ಕೇಳಬೇಕು ಅಂದರೆ ಇಯರ್‌ ಫೋನ್‌ ವಯರ್‌ ಬಿಚ್ಚಿಕೊಂಡು, ಫೋನ್‌ಗೆ ಸಿಕ್ಕಿಸಿಕೊಳ್ಳಲು ತಡಕಾಡಬೇಕು. ಆದರೆ ಬ್ಲೂಟೂತ್‌ ಹೆಡ್‌ ಸೆಟ್‌ ಇದ್ದರೆ ಹಾಗಲ್ಲ, ಫೋನ್‌-ಹೆಡ್‌ ಸೆಟ್‌ ಕನೆಕ್ಷನ್‌ ಫ‌ಟಾಫ‌ಟ್‌. ವಯರ್‌ಗಳ ಕಿರಿಕ್‌ ಇಲ್ಲ. ಈಗಾಗಲೇ ಮಾರುಕಟ್ಟೆಯಲ್ಲಿ ಕರೆ ಸ್ವೀಕರಿಸಬಹುದಾದ ಹೆಡ್‌ಸೆಟ್‌ಗಳು ಸಾಕಷ್ಟು ಜನಪ್ರಿಯವಾಗಿವೆ.

Headsets page mob 05. CB452538510

ಅದಕ್ಕೂ ಮಿಕ್ಕು ಈಗ ಎರಡೂ ಕಿವಿಗೆ ಇಯರ್‌ಫೋನ್‌ ರೀತಿ ಹಾಕಿಕೊಳ್ಳಬಹುದಾದ ಬ್ಲೂಟೂತ್‌ ಹೆಡ್‌ ಸೆಟ್‌ಗಳಿದ್ದು, ಇವುಗಳು ಫೋನ್‌ಗೂ ಕನೆಕ್ಟ್ ಆಗುವುದಲ್ಲದೇ, ಸ್ವಂತವಾಗಿ ಹಾಡುಗಳನ್ನು ಕೂಡ ಪ್ಲೇ ಮಾಡಬಲ್ಲವು.

Headsets page mob 06. CB452538510

ಈಗಿನ ಕಾಲದ ಯುವಕ-ಯುವತಿಯರಿಗಂತೂ ಸದಾ ಮ್ಯೂಸಿಕ್‌ ಕೇಳುತ್ತಲೇ ಇರಬೇಕು. ಅಥವಾ ಸಿನೆಮಾ ಅದೂ ಇದೂ ಅಂತ ನೋಡುತ್ತಲೇ ಇರಬೇಕು. ಇಂತಹವರಿಗಾಗಿಯೇ ಇರುವುದು ಡಬಲ್‌ ಇಯರ್‌ ಬ್ಲೂಟೂತ್‌ ಹೆಡ್‌ ಸೆಟ್‌. ಇದರಲ್ಲಿ ಮೆಮೊರಿ ಕಾರ್ಡ್‌ ಹಾಕುವ ಸೌಲಭ್ಯವೂ ಇದೆ. ಈ ಮಾದರಿಯ ಹೆಡ್‌ ಸೆಟ್‌ಗಳು ಎಂಪಿತ್ರೀ ಪ್ಲೇಯರ್‌ ರೀತಿಯೂ ಕಾರ್ಯ ನಿರ್ವಹಿಸುತ್ತವೆ.

Headsets page mob 08. CB452538510

ಕರೆ ಸ್ವೀಕರಿಸಿ ಮಾತನಾಡಲೂ ಸಾಧ್ಯ. ಇವುಗಳು ಹೆಚ್ಚು ಪ್ರಚಲಿತದಲ್ಲಿದ್ದು, ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಸೃಷ್ಟಿಸಿವೆ. ವಾಕಿಂಗ್‌, ಜಾಗಿಂಗ್‌, ಕಾರು ಚಾಲನೆಯಂತಹ ಸಂದರ್ಭ, ಕೆಲಸದ ಸಂದರ್ಭಗಳಲ್ಲಿ, ಪ್ರವಾಸದ ವೇಳೆಗೆ ಹೆಚ್ಚಾಗಿ ಬ್ಲೂಟೂತ್‌ ವಿತ್‌ ಎಂಪಿತ್ರೀ ಮಾದರಿಗಳನ್ನು ಬಳಸಲಾಗುತ್ತದೆ. ಇವುಗಳ ಬೆಲೆ ಸುಮಾರು 2 ಸಾವಿರ ರೂ.ಗಳಿಂದ ಆರಂಭವಾಗುತ್ತದೆ.

Headsets page mob 09. CB452534470

ಮಾರುಕಟ್ಟೆಯಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿಗೆ ವಿವಿಧ ರೀತಿಯ ಹೆಡ್‌ಸೆಟ್‌ಗಳಿವೆ. ಸೋನಿ, ಬೋಶ್‌, ಜಾಯ್‌ಬರ್ಡ್‌, ಪ್ಲಾನ್‌ ಟ್ರೊನಿಕ್ಸ್‌, ಜಾಬ್ರಾ, ಶೆನ್‌ಹೈಸರ್‌, ಜೆಬಿಎಲ್‌, ಎಕೆಜೆ, ಬೀಟ್ಸ್‌, ಫಿಲಿಪಿಕ್ಸ್‌ ಕಂಪೆನಿಗಳ ವಿವಿಧ ಮಾದರಿಯ, ವಿವಿಧ ದರದ ಹೆಡ್‌ಸೆಟ್‌ ಲಭ್ಯ.

Headsets page mob 10. CB452538505

ಇನ್ನು ಅಮೆಝಾನ್ ಸಂಸ್ಥೆ ದೊಡ್ಡ ಮಟ್ಟದಲ್ಲಿ ಬ್ಲೂಟೂತ್‌ ಹೆಡ್‌ ಸೆಟ್‌ ಗಳ ಮೇಲೆ ಡಿಸ್ಕೌಂಟ್ ಘೋಷಣೆ ಮಾಡಿದೆ. ಇದೇ ತಿಂಗಳ 4ರ ತನಕ ಗ್ರೇಟ್ ಇಂಡಿಯನ್ ಫೆಸ್ಟಿವಲ್ ನಡೆಯಲಿದ್ದು, ನೀವು ಕೂಡಾ ನಿಮಗಿಷ್ಟವಾದ ಹೆಡ್ ಫೋನ್ ಗಳನ್ನು ಖರೀದಿಸಬಹುದು.

Headsets page mob 12. CB452538550
var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020191001152120″); document.getElementById(“div_6020191001152120”).appendChild(scpt);
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್