crossorigin="anonymous"> Boris Johnson United Kingdom England : ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Boris Johnson United Kingdom England : ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ

Radhakrishna Anegundi by Radhakrishna Anegundi
07-07-22, 6 : 57 pm
in ವಿದೇಶ
Boris Johnson United Kingdom England
Share on FacebookShare on TwitterWhatsAppTelegram

ದೇಶ ಸಂಕಷ್ಟದಲ್ಲಿದೆ ನಾನು ರಾಜೀನಾಮೆ ಕೊಡಲಾರೆ ಎಂದು ಹೇಳಿದ್ದ ( Boris Johnson United Kingdom England ) ಬ್ರಿಟನ್ ಪ್ರಧಾನಿ ಕೊನೆಗೂ ಪದವಿಯಿಂದ ಕೆಳಗಿಳಿಯಲು ಒಪ್ಪಿದ್ದಾರೆ

ಆಡಳಿತದಲ್ಲಿ ವೈಫಲ್ಯ ಕಂಡ ಕರ್ಮಕ್ಕೆ ಇದೀಗ ಬ್ರಿಟನ್ ಪ್ರಧಾನಿ (Boris Johnson United Kingdom England ) ರಾಜೀನಾಮೆ ಕೊಡಬೇಕಾಗಿ ಬಂದಿದೆ. ಮಂಗಳವಾರ ಜಾನ್ಸನ್‌ ನಾಯಕತ್ವದ ಬಗ್ಗೆ ಅಪಸ್ವರ ಎತ್ತಿ ಇನ್ಫೋಸಿಸ್‌ ನಾರಾಯಣಮೂರ್ತಿ ಅಳಿಯ ಹಾಗೂ ಬ್ರಿಟನ್‌ ವಿತ್ತ ಸಚಿವ ರಿಷಿ ಸುನಾಕ್‌, ಆರೋಗ್ಯ ಸಚಿವ ಸಾಜಿದ್‌ ಜಾವಿದ್‌ ಮಂಗಳವಾರ ತಮ್ಮ ಹುದ್ದೆಗಳಿಗೆ ರಾಜೀನಾಮೆ ಕೊಟ್ಟಿದ್ದರು. ಅಲ್ಲಿಂದ ಬೊರಿಸ್ ಜಾನ್ಸನ್ ರಾಜೀನಾಮೆ ನೀಡಬೇಕು ಅನ್ನುವ ಒತ್ತಡ ಹೆಚ್ಚಾಯಿತು. ಆದರೆ ರಾಜೀನಾಮೆ ಕೊಡಲು ಬೊರಿಸ್ ಒಪ್ಪಿರಲಿಲ್ಲ. ಯಾವಾಗ ಕನ್ಸರ್ವೇಟೀವ್ ಪಾರ್ಟಿಯ ನಾಯಕರು ಬಂಡಾಯವೆದ್ದು ರಾಜೀನಾಮೆ ಕೊಟ್ಟರೋ ಬೊರಿಸ್ ಜಾನ್ಸನ್‌ ( Boris Johnson United Kingdom England) ರಾಜೀನಾಮೆ ಕೊಡುವುದು ಅನಿವಾರ್ಯವಾಯಿತು.

ಮುಂದಿನ ಪ್ರಧಾನಿ ಆಯ್ಕೆಯಾಗುವ ತನಕ ಬೊರಿಸ್ ಜಾನ್ಸನ್ ಹಂಗಾಮಿ ಪ್ರದಾನಿಯಾಗಿ ಮುಂದುವರಿಯಲಿದ್ದು, ಅಕ್ಟೋಬರ್ 2022ರಲ್ಲಿ ಹೊಸ ಪ್ರಧಾನಿ ಆಯ್ಕೆಯಾಗಲಿದ್ದಾರೆ. ಮುಂದಿನ ವಾರದಿಂದ ನೂತನ ಪ್ರಧಾನಿ ಆಯ್ಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ.

ಇದನ್ನೂ ಓದಿ : ಪ್ರೇಮ ಪ್ರಸಂಗವೊಂದರಲ್ಲಿ ಸುದ್ದಿಯಾಗಿದ್ದ ಮಹಿಳಾ ಇನ್ಸ್ ಪೆಕ್ಟರ್ ಇದೀಗ ಲಂಚ ತಿಂದು ಸುದ್ದಿಯಾಗಿದ್ದಾರೆ

ಇನ್ನು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಡೌನಿಂಗ್ ಸ್ಟ್ರೀಟ್‌ನಲ್ಲಿ ಮಾಡಿದ ಭಾಷಣದಲ್ಲಿ ಭಾವುಕಾರದ ಬೊರಿಸ್ ಜಾನ್ಸನ್, ವಿಶ್ವದ ಅತ್ಯುತ್ತಮ ಸ್ಥಾನವನ್ನು ತ್ಯಜಿಸುವುದು ಕಷ್ಟವಾಗುತ್ತಿದೆ. ಪ್ರಧಾನಿಯಾಗಿ ನಾನು ಮಾಡಿದ ಕಾರ್ಯ ನನಗೆ ತೃಪ್ತಿ ತಂದಿದೆ. ಸರ್ಕಾರದ ಸಾಧನೆಗಳ ಬಗ್ಗೆ ಹೆಮ್ಮೆಯಿದೆ ಅಂದಿದ್ದಾರೆ.

2019ರಲ್ಲಿ ಪ್ರಧಾನಿ ಹುದ್ದೆಗೆ ಏರಿದ್ದ ಬೋರಿಸ್ ಜಾನ್ಸನ್  ಹಗರಣ, ವಿವಾದಗಳಲ್ಲೇ ಹೆಚ್ಚಿನ ಸಮಯ ಕಳೆದಿದ್ದರು.

Boris Johnson’s speech was saturated by mistruths, with no acknowledgement of his own personal failures, lies and rule breaking which brought him to this point. Characteristically full of self-pity. Until the very end blaming everyone other than himself.
pic.twitter.com/dtE2V5RsVM

— Best for Britain (@BestForBritain) July 7, 2022

ಮಾಜಿ ಕಾರ್ಪೋರೇಟರ್ ಬಳಿಯೇ ಲಂಚಕ್ಕೆ ಕೈಯೊಡ್ಡಿದ ಮಹಿಳಾ ಸಬ್ ಇನ್ಸ್ ಪೆಕ್ಟರ್ ಎಸಿಬಿ ಬಲೆಗೆ

ಪೊಲೀಸರ ಧನದಾಹ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ಮೊನ್ನೆ ಮೊನ್ನೆ ಪವರ್ ಟಿವಿ ಮಾಡಿದ ಸ್ಟಿಂಗ್ ಆಪರೇಷನ್ ನಲ್ಲಿ ಟ್ರಾಫಿಕ್ ಪೊಲೀಸರ ಅಸಲಿ ಮುಖ ಬಯಲಾಗಿತ್ತು. ರಸ್ತೆಯಲ್ಲಿ ಓಡಾಡುವ ಮಂದಿ ಸತ್ತರೂ ಪರವಾಗಿಲ್ಲ ಅನ್ನುವುದು ಇವರ ಧೋರಣೆ. ಈ ನಡುವೆ ಇಂದು BMTF ಪೊಲೀಸ್ ಸಬ್ ಇನ್ಸ್ ಪೆಕ್ಟರ್ Acb Raid ವೇಳೆ ಸಿಕ್ಕಿ ಬಿದ್ದಿದ್ದಾರೆ.

ಬೆಂಗಳೂರು : ಕರ್ನಾಟಕದ ಪೊಲೀಸ್ ಅಂದ್ರೆ ರಾಷ್ಟ್ರೀಯ ಮಟ್ಟದಲ್ಲಿ ಗೌರವವಿದೆ. ಆದರೆ ಇತ್ತೀಚಿನ ದಿನಗಳ ಕರ್ನಾಟಕ ಪೊಲೀಸರ ಮಾನ ಹರಾಜುಗೊಳ್ಳುತ್ತಿದೆ. ಪೊಲೀಸ್ ನೇಮಕಾತಿ ವಿಚಾರದಲ್ಲಿ ಭ್ರಷ್ಟಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ರೆ, ಎಸಿಬಿ ( Acb Raid )ಕೈಗೆ ಅನೇಕ ಪೊಲೀಸ್ ಅಧಿಕಾರಿಗಳು ಸಿಕ್ಕಿ ಬೀಳುತ್ತಿದ್ದಾರೆ. ಪವರ್ ಟಿವಿ ಮಾಡಿದ ಸ್ಟಿಂಗ್ ಆಪರೇಷನ್ ನೋಡಿದ್ರೆ ರಸ್ತೆಯಲ್ಲಿ ಓಡಾಡುವುದೇ ಕಷ್ಟ ಅನ್ನುವಂತಾಗಿದೆ. ದೊಡ್ಡ ದೊಡ್ಡ ಲಾರಿಗಳ ಓಡಾಟಕ್ಕೆ, ಟಿಪ್ಪರ್ ಗಳ ಸಂಚಾರಕ್ಕೆ ಲಂಚ ಬಾಚುವ ಪರಿ ನೋಡಿದ್ರೆ, ಬೆಂಗಳೂರಿನ ರಸ್ತೆಗಳನ್ನು ಈ ಅಧಿಕಾರಿಗಳು ಮಾರುವುದು ಗ್ಯಾರಂಟಿ. ಒಟ್ಟಿನಲ್ಲಿ ಶಿಸ್ತಿನ ಇಲಾಖೆಗೆ ಮಸಿ ಬಳಿಯುವ ಹೆಸರನ್ನು ಖಾಕಿಗಳೇ ಮಾಡುತ್ತಿದ್ದಾರೆ.

ಈ ನಡುವೆ ಮಾಜಿ ಕಾರ್ಪೋರೇಟರ್ ಬಳಿಯೇ ಲಂಚಕ್ಕಾಗಿ ಕೈಯೊಡ್ಡಿದ ಬಿಎಂಟಿಎಫ್ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಬಿಬಿಎಂಪಿ ಮುಖ್ಯ ಕಚೇರಿಯಲ್ಲೇ 1 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ PSI ಬೇಬಿ ಒಲೇಕಾರ್ರನ್ನು ಎಸಿಬಿ ಬಂಧಿಸಿದೆ. ಹೊರಮಾವು ಅಗರದ ಭೂವ್ಯಾಜ್ಯ ಸಂಬಂಧ ಮಾಜಿ ಕಾರ್ಪೋರೇಟರ್ ಲಕ್ಷ್ಮಿ ನಾರಾಯಣ್ ಬಳಿ 3 ಲಕ್ಷಕ್ಕೆ ಬೇಬಿ ಬೇಡಿಕೆ ಇಟ್ಟಿದ್ದರು. ಇಂದು 1 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾರೆ.

Tags: FEATURED
ShareTweetSendShare

Discussion about this post

Related News

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ವಲಸಿಗ V/S ಬ್ರಿಟಿಷರ ನಡುವೆ ಸಂಘರ್ಷ : ಬ್ರಿಟನ್ ನಲ್ಲಿ ಹಿಂಸಾಚಾರ

ಕ್ಯೂಬಾದಲ್ಲಿ Cuba ಪೆಟ್ರೋಲ್ ದರ 456 ರೂಪಾಯಿಗೆ ಏರಿಕೆ

ಬತ್ತಿ ಹೋಗುತ್ತಿದೆ ಅಮೆಜಾನ್ ನದಿ : ಜಗತ್ತಿನ ಅಂತ್ಯಕ್ಕೆ ಸಿಕ್ತು ಮತ್ತೊಂದು ಮುನ್ಸೂಚನೆ

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್