crossorigin="anonymous"> Boris Johnson rishi sunak : ಬೋರಿಸ್ ಜಾನ್ಸನ್ ರಾಜೀನಾಮೆ ತೆರವಾದ ಸ್ಥಾನಕ್ಕೆ ಇನ್ಫೋಸಿಸ್‌ ನಾರಾಯಣ ಮೂರ್ತಿ ಅಳಿಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Boris Johnson rishi sunak : ಬೋರಿಸ್ ಜಾನ್ಸನ್ ರಾಜೀನಾಮೆ ತೆರವಾದ ಸ್ಥಾನಕ್ಕೆ ಇನ್ಫೋಸಿಸ್‌ ನಾರಾಯಣ ಮೂರ್ತಿ ಅಳಿಯ

Radhakrishna Anegundi by Radhakrishna Anegundi
07-07-22, 7 : 34 pm
in ವಿದೇಶ
Boris Johnson rishi-sunak-ben-wallace-penny-mordaunt-among-frontrunners-to-replace-boris-johnson-as-uk-pm
Share on FacebookShare on TwitterWhatsAppTelegram

ಮಾಡಿದ ಪಾಪಗಳಿಗೆ ಫಲ ಅನ್ನುವಂತೆ ಬ್ರಿಟನ್ ಪ್ರಧಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ( Boris Johnson rishi sunak ) ರಾಜೀನಾಮೆಯಿದ ತೆರವಾದ ಸ್ಥಾನಕ್ಕೆ ನಾರಾಯಣ ಮೂರ್ತಿ ಅಳಿಯ ರಿಷಿ ಸುನಾಕ್ (rishi sunak ) ಬರಲಿದ್ದಾರೆ ಅನ್ನಲಾಗಿದೆ

ಸಾಲು ಸಾಲು ಹಗರಣ ಮತ್ತು ವಿವಾದಗಳ ಕಾರಣದಿಂದ ಸ್ವಪಕ್ಷೀಯರಿಂದಲೇ ವಿರೋಧ ಕಟ್ಟಿಕೊಂಡ ಬ್ರಿಟನ್ ಪ್ರಧಾನಿ Boris Johnson ತಮ್ಮ ಸಂಪುಟದಲ್ಲೇ ಬಂಡಾಯ ಎದುರಿಸಬೇಕಾಯ್ತು. ಅದರಲ್ಲೂ ಕೊರೋನಾ ಸಂದರ್ಭದಲ್ಲಿ ಬೋರಿಸ್ ಜಾನ್ಸನ್ ಆಡಿದ್ದು ಮಂಗನಾಟವೇ ಆಗಿತ್ತು. ಇದೀಗ ಸಾಲು ಸಾಲು ಸಚಿವರು ರಾಜೀನಾಮೆ ಕೊಟ್ಟ ಕಾರಣ ಒಲ್ಲದ ಮನಸ್ಸಿನಿಂದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದೀಗ ಆ ಸ್ಥಾನಕ್ಕೆ ನಾರಾಯಣ ಮೂರ್ತಿ ಅಳಿಯ ರಿಷಿ ಸುನಾಕ್ ( rishi sunak ) ಬರುವ ಎಲ್ಲಾ ಸಾಧ್ಯತೆಗಳಿದೆ.

ಬ್ರಿಟನ್ ಪ್ರಧಾನಿಯ ರೇಸ್ ನಲ್ಲಿ ರಿಷಿ ಸುನಾಕ್‌, ವಿದೇಶಾಂಗ ಕಾರ್ಯದರ್ಶಿ ಲಿಜ್‌ ಟ್ರಸ್, ಮಾಜಿ ವಿದೇಶಾಂಗ ಕಾರ್ಯದರ್ಶಿ ಜೆರೆಮಿ ಹಂಟ್ ಹೆಸರುಗಳಿದ್ದು, ಕನ್ಸರ್ವೇಟಿವ್ ಪಕ್ಷದ ಮುಖಂಡರು ರಿಷಿ ಸುನಾಕ್‌ ಬಗ್ಗೆ ಒಲವು ಹೊಂದಿದ್ದಾರೆ. ಹೀಗಾಗಿ ಮುಂದಿನ ವಾರದಿಂದ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ.

ಇದನ್ನೂ ಓದಿ : 30 ತರುಣಿಯಂತೆ ಮೇಕಪ್ ಧರಿಸಿ 35ರ ಯುವಕನನ್ನು ಮದುವೆಯಾದ 54 ರ ಆಂಟಿ

ರಿಷಿ ಸುನಾಕ್‌ ಕುಟುಂಬ ಪಂಜಾಬ್‌ ಮೂಲದವರಾಗಿದ್ದು, ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ಅವರನ್ನು ಇವರು ವಿವಾಹವಾಗಿದ್ದಾರೆ. ದಂಪತಿಗೆ ಇಬ್ಬರು ಪುತ್ರಿಯರಿದ್ದಾರೆ.

ಒಂದು ಕಾಲದಲ್ಲಿ ರಿಷಿ ಸುನಕ್ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಇತ್ತು. ಆದರೆ ಪತ್ನಿ ಅಕ್ಷತಾ ಮೂರ್ತಿ ತೆರಿಗೆ ವಿವಾದ, ಪೇ ಗೇಟ್ ಹಗರಣದಲ್ಲಿ ಜಾನ್ಸನ್ ಜೊತೆ ಹೆಸರು ಕೇಳಿ ಬಂದಾಗ ಜನಪ್ರಿಯತೆ ಕುಗ್ಗಿತ್ತು. ಇದೀಗ ಬೋರಿಸ್ ಜಾನ್ಸನ್ ವಿರುದ್ಧವೇ ರಿಷಿ ತಿರುಗಿ ಬಿದ್ದಿರುವ ಕಾರಣ ಮತ್ತೆ ಜನಪ್ರಿಯತೆ ಪಡೆದುಕೊಂಡಿದ್ದಾರೆ.  

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ

ದೇಶ ಸಂಕಷ್ಟದಲ್ಲಿದೆ ನಾನು ರಾಜೀನಾಮೆ ಕೊಡಲಾರೆ ಎಂದು ಹೇಳಿದ್ದ United Kingdom England ಪ್ರಧಾನಿ Boris Johnson ಕೊನೆಗೂ ಪದವಿಯಿಂದ ಕೆಳಗಿಳಿಯಲು ಒಪ್ಪಿದ್ದಾರೆ

ಆಡಳಿತದಲ್ಲಿ ವೈಫಲ್ಯ ಕಂಡ ಕರ್ಮಕ್ಕೆ ಇದೀಗ ಬ್ರಿಟನ್ ಪ್ರಧಾನಿ Boris Johnson  ರಾಜೀನಾಮೆ ಕೊಡಬೇಕಾಗಿ ಬಂದಿದೆ. ಮಂಗಳವಾರ ಜಾನ್ಸನ್‌ ನಾಯಕತ್ವದ ಬಗ್ಗೆ ಅಪಸ್ವರ ಎತ್ತಿ ಇಸ್ಫೋಸಿಸ್‌ ನಾರಾಯಣಮೂರ್ತಿ ಅಳಿಯ ಹಾಗೂ ಬ್ರಿಟನ್‌ ವಿತ್ತ ಸಚಿವ ರಿಷಿ ಸುನಾಕ್‌, ಆರೋಗ್ಯ ಸಚಿವ ಸಾಜಿದ್‌ ಜಾವಿದ್‌ ಮಂಗಳವಾರ ತಮ್ಮ ಹುದ್ದೆಗಳಿಗೆ ರಾಜೀನಾಮೆ ಕೊಟ್ಟಿದ್ದರು. ಅಲ್ಲಿಂದ ಬೊರಿಸ್ ಜಾನ್ಸನ್ ರಾಜೀನಾಮೆ ನೀಡಬೇಕು ಅನ್ನುವ ಒತ್ತಡ ಹೆಚ್ಚಾಯಿತು. ಆದರೆ ರಾಜೀನಾಮೆ ಕೊಡಲು ಬೊರಿಸ್ ಒಪ್ಪಿರಲಿಲ್ಲ. ಯಾವಾಗ ಕನ್ಸರ್ವೇಟೀವ್ ಪಾರ್ಟಿಯ ನಾಯಕರು ಬಂಡಾಯವೆದ್ದು ರಾಜೀನಾಮೆ ಕೊಟ್ಟರೋ ಬೊರಿಸ್ ಜಾನ್ಸನ್‌ ರಾಜೀನಾಮೆ ಕೊಡುವುದು ಅನಿವಾರ್ಯವಾಯಿತು.

ಮುಂದಿನ ಪ್ರಧಾನಿ ಆಯ್ಕೆಯಾಗುವ ತನಕ ಬೊರಿಸ್ ಜಾನ್ಸನ್ ಹಂಗಾಮಿ ಪ್ರದಾನಿಯಾಗಿ ಮುಂದುವರಿಯಲಿದ್ದು, ಅಕ್ಟೋಬರ್ 2022ರಲ್ಲಿ ಹೊಸ ಪ್ರಧಾನಿ ಆಯ್ಕೆಯಾಗಲಿದ್ದಾರೆ. ಮುಂದಿನ ವಾರದಿಂದ ನೂತನ ಪ್ರಧಾನಿ ಆಯ್ಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ.

ಇನ್ನು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಡೌನಿಂಗ್ ಸ್ಟ್ರೀಟ್‌ನಲ್ಲಿ ಮಾಡಿದ ಭಾಷಣದಲ್ಲಿ ಭಾವುಕಾರದ ಬೊರಿಸ್ ಜಾನ್ಸನ್, ವಿಶ್ವದ ಅತ್ಯುತ್ತಮ ಸ್ಥಾನವನ್ನು ತ್ಯಜಿಸುವುದು ಕಷ್ಟವಾಗುತ್ತಿದೆ. ಪ್ರಧಾನಿಯಾಗಿ ನಾನು ಮಾಡಿದ ಕಾರ್ಯ ನನಗೆ ತೃಪ್ತಿ ತಂದಿದೆ. ಸರ್ಕಾರದ ಸಾಧನೆಗಳ ಬಗ್ಗೆ ಹೆಮ್ಮೆಯಿದೆ ಅಂದಿದ್ದಾರೆ.

2019ರಲ್ಲಿ ಪ್ರಧಾನಿ ಹುದ್ದೆಗೆ ಏರಿದ್ದ ಬೋರಿಸ್ ಜಾನ್ಸನ್  ಹಗರಣ, ವಿವಾದಗಳಲ್ಲೇ ಹೆಚ್ಚಿನ ಸಮಯ ಕಳೆದಿದ್ದರು.

Tags: MAIN
ShareTweetSendShare

Discussion about this post

Related News

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ವಲಸಿಗ V/S ಬ್ರಿಟಿಷರ ನಡುವೆ ಸಂಘರ್ಷ : ಬ್ರಿಟನ್ ನಲ್ಲಿ ಹಿಂಸಾಚಾರ

ಕ್ಯೂಬಾದಲ್ಲಿ Cuba ಪೆಟ್ರೋಲ್ ದರ 456 ರೂಪಾಯಿಗೆ ಏರಿಕೆ

ಬತ್ತಿ ಹೋಗುತ್ತಿದೆ ಅಮೆಜಾನ್ ನದಿ : ಜಗತ್ತಿನ ಅಂತ್ಯಕ್ಕೆ ಸಿಕ್ತು ಮತ್ತೊಂದು ಮುನ್ಸೂಚನೆ

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್