crossorigin="anonymous"> ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

Bigg Boss Kannada 10: FIR filed against contestant Tanisha Kuppanda under SC/ST atrocities act for allege

Radhakrishna Anegundi by Radhakrishna Anegundi
14-11-23, 6 : 47 pm
in ಟಾಪ್ ನ್ಯೂಸ್, ಸೀರಿಯಲ್ ಸಂತೆ
tanishakuppanda

Image Source :tanisha kuppanda Insta

Share on FacebookShare on TwitterWhatsAppTelegram

ತನಿಷಾ ಕುಪ್ಪಂಡ (Tanisha Kuppanda)  ಬಳಸಿದ ಪದ ಇದೀಗ ಭೋವಿ ಜನಾಂಗದ ಕೆಂಗಣ್ಣಿಗೆ ಗುರಿ

ಬಿಗ್ ಬಾಸ್ (Bigg boss) ಸ್ಪರ್ಧಿ ವರ್ತೂರು ಸಂತೋಷ್  (Varthur Santhosh) ಅವರನ್ನು ಹುಲಿ ಉಗುರು ಪ್ರಕರಣದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರು. ಆದಾದ ನಂತ್ರ ಅರಣ್ಯ ಇಲಾಖೆಯ ನಡೆ ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಇಡೀ ಪ್ರಕರಣದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವರ್ತೂರು ಅವರಿಗೆ ಸಿಕ್ಕಾಪಟ್ಟೆ ಪ್ರಚಾರ ಸಿಗುವಂತೆ ಮಾಡಿದ್ದು ಸುಳ್ಳಲ್ಲಯ ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ಸ್ಪರ್ಧಿ ತನಿಷಾ ಕುಪ್ಪಂಡ ಅವರಿಗೆ (Tanisha Kuppanda) ಸಂಕಷ್ಟ ಎದುರಾಗಿದೆ. ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ SCST ಕಾಯ್ದೆಯಡಿ ಅಟ್ರಾಸಿಟಿ ಕೇಸ್ ತನಿಷಾ ವಿರುದ್ಧ ದಾಖಲಾಗಿದ್ದು, ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ FIR ಕೂಡಾ ತೆರೆಯಲಾಗಿದೆ.

ತನಿಷಾ ಅವರು ಬಿಗ್ ಬಾಸ್ ಮನೆಯಲ್ಲಿ ಅವಹೇಳನಕಾರಿ ಪದವೊಂದನ್ನು ಬಳಕೆ ಮಾಡಿದ್ದಾರೆ ಅನ್ನುವುದು ದೂರು. ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ತನಿಷಾ ಕುಪ್ಪಂಡ ಅವರಿಂದ ಅವಹೇಳನಕಾರಿ ಪದ ಬಳಕೆಯಾಗಿದೆ. ಇದರಿಂದ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆ. ಹೀಗಾಗಿ ಅವರನ್ನು ತಕ್ಷಣ ಬಿಗ್ ಬಾಸ್ ಮನೆಯಿಂದ ಹೊರ ಕರೆಸಿಕೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಇದನ್ನು ಓದಿ : ಪತ್ನಿಗೆ ವಿಚ್ಛೇದನ ನೀಡಿದ ರೇಮಂಡ್ ಗ್ರೂಪ್‌ನ Gautam Singhnia

ಟಾಸ್ಕ್ ವಿಚಾರಕ್ಕೆ ಪ್ರತಾಪ್  ಮತ್ತು ತನಿಷಾ ನಡುವೆ ಮಾತಿನ ಚಕಮಕಿ ನಡೆಯುತ್ತದೆ. ಈ ವೇಳೆ  ತನಿಷಾ ವ_ನ ರೀತಿ ಆಡಬೇಡ ಅಂದಿದ್ದಾರಂತೆ. ಈ ಶಬ್ಧ ಒಂದು ಜಾತಿಯನ್ನು ಪ್ರತಿನಿಧಿಸೋ ಪದ. ಹೀಗಾಗಿಯೇ ಇದೀಗ ಭೋವಿ ಜನಾಂಗದ ನಾಯಕರು ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ.

case-registered-against-bbks10-participant-tanisha kuppanda

ಹಾಗಾದ್ರೆ ಈ ಪ್ರಕರಣ ಏನಾಗಬಹುದು, ತಕ್ಷಣಕ್ಕೆ ಪೊಲೀಸರು ಮಧ್ಯ ಪ್ರವೇಶ ಮಾಡುವ ಲಕ್ಷಣಗಳಿಲ್ಲ. ದೂರಿನ ಆಧಾರದಲ್ಲಿ ಬಿಗ್ ಬಾಸ್ ಕಾರ್ಯಕ್ರಮದ ಫೂಟೇಜ್ ಗಳನ್ನು ಪೊಲೀಸರು ಪರಿಶೀಲನೆ ನಡೆಸಬೇಕಾಗುತ್ತದೆ. ಈ ಫೂಟೇಜ್ ಪಡೆಯಲು ಕಲರ್ಸ್ ವಾಹಿನಿಗೆ ಪೊಲೀಸರು ನೋಟೀಸ್ ನೀಡಬೇಕು. ಈ ವೇಳೆ ವಾಹಿನಿ ಯಾವ ನಿರ್ಧಾರ ಕೈಗೊಳ್ಳುತ್ತದೋ ಗೊತ್ತಿಲ್ಲ.

ಇದನ್ನು ಓದಿ : Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

ಅಥವಾ ಈ ರಗಳೆ ಯಾಕೆ ಬೇಕು ಅಂತಾ ತನಿಷಾ ಅವರನ್ನು confession room ಗೆ ಕರೆಸಿ, ಪರಿಸ್ಥಿತಿ ವಿವರಿಸಿ ಕ್ಷಮೆ ಕೇಳಿಸುವ ಸಾಧ್ಯತೆಗಳಿದೆ. ಇವೆಲ್ಲವನ್ನೂ ಮೀರಿ ಪೊಲೀಸರು ಬಿಗ್ ಬಾಸ್ ಮನೆಗೆ ತೆರಳಿ ಕ್ರಮ ಕೈಗೊಳ್ಳುವ ಅವಕಾಶವೂ ಪೊಲೀಸರ ಮುಂದಿದೆ. ಆದರೆ ಅಟ್ರಾಸಿಟಿ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ಸಾಕಷ್ಟು ತೀರ್ಪುಗಳನ್ನು ನೀಡಿದೆ. ಜೊತೆಗೆ ಅನೇಕ ಸಲಹೆಗಳನ್ನು ಕೂಡಾ ನ್ಯಾಯಾಲಯಗಳು ನೀಡಿದೆ. ಹೀಗಾಗಿ ಪೊಲೀಸರು ಸಾಕಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡೋದರಲ್ಲಿ ಅನುಮಾನವಿಲ್ಲ.  

Bigg Boss Kannada 10: FIR filed against contestant Tanisha Kuppanda under SC/ST atrocities act for allege

Tags: bbk10FEATUREDtanisha kuppanda
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್