crossorigin="anonymous"> Landmark decision : OBC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಪ್ರಧಾನಿ ನರೇಂದ್ರ ಮೋದಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Landmark decision : OBC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

Radhakrishna Anegundi by Radhakrishna Anegundi
29-07-21, 6 : 05 pm
in ರಾಜ್ಯ
obc
Share on FacebookShare on TwitterWhatsAppTelegram

ನವದೆಹಲಿ : ಮೀಸಲಾತಿ ಕುರಿತಂತೆ ದೇಶದಲ್ಲಿ ಅಸಮಾಧಾನದ ಮಾತುಗಳು ಪದೇ ಪದೇ ಕೇಳಿ ಬರುತ್ತಿದೆ. ಜಾತಿ ಆಧಾರದಲ್ಲಿ ಮೀಸಲಾತಿ ನೀಡುವ ಬದಲು ಆದಾಯ, ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಬರಲಿ ಅನ್ನುವುದು ಹಲವರ ವಾದ. ಆದರೆ ಹಿಂದುಳಿದ ಜಾತಿ ಜನಾಂಗಗಳಿಗೆ ಮೀಸಲಾತಿ ಯಾಕೆ ಬೇಕು ಅನ್ನುವುದಕ್ಕೆ ತನ್ನದೇ ಆದ ಕಾರಣಗಳಿದೆ.

ಈ ನಡುವೆ ಕೇಂದ್ರ ಸರ್ಕಾರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದ್ದು. ಉನ್ನತ ಶಿಕ್ಷಣದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಸರಕಾರ ಮುಂದಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ ಹೊರ ಬಿದ್ದಿದ್ದು, ವೈದ್ಯಕೀಯ ಕಾಲೇಜುಗಳ ಪ್ರವೇಶದಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಶೇ.27 ರಷ್ಟು ಮೀಸಲಾತಿಯನ್ನು ಘೋಷಿಸಲಾಗಿದೆ.

ಸರ್ಕಾರದ ನಿರ್ಧಾರದ ಪ್ರಕಾರ, ಈಗ ಇತರ ಹಿಂದುಳಿದ ವರ್ಗಗಳ (OBC) ಶೇ.27 ರಷ್ಟು ವಿದ್ಯಾರ್ಥಿಗಳು ಎಂಬಿಬಿಎಸ್ ಮತ್ತು ಬಿಡಿಎಸ್ ಪದವಿ ಕೋರ್ಸ್‌ಗಳು, ಸ್ನಾತಕೋತ್ತರ ಕೋರ್ಸ್‌ಗಳು ಮತ್ತು ಡಿಪ್ಲೊಮಾ ವೈದ್ಯಕೀಯ ಕೋರ್ಸ್‌ಗಳಲ್ಲಿ ಮತ್ತು ಆರ್ಥಿಕವಾಗಿ ದುರ್ಬಲ ಸಾಮಾನ್ಯ ವರ್ಗದ (EWS) ವಿದ್ಯಾರ್ಥಿಗಳಿಗೆ ಶೇ.10 ರಷ್ಟು ಮೀಸಲಾತಿ ಪಡೆಯಲಿದ್ದಾರೆ.

ಈ ಮಹತ್ವದ ಘೋಷಣೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, “ನಮ್ಮ ಸರ್ಕಾರವು  ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ / ದಂತ ಶಿಕ್ಷಣಕ್ಕಾಗಿ ಅಖಿಲ ಭಾರತ ಕೋಟಾ ಯೋಜನೆಯಲ್ಲಿ ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ 10% ಮೀಸಲಾತಿ ಹಾಗೂ ಒಬಿಸಿಗಳಿಗೆ 27% ಮೀಸಲಾತಿಯನ್ನು ನೀಡುವ ನಿರ್ಧಾರ ತೆಗೆದುಕೊಂಡಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಿಂದ ನಮ್ಮ ಸಾವಿರಾರು ಯುವಕರಿಗೆ ಉತ್ತಮ ಅವಕಾಶಗಳನ್ನು ಪಡೆಯಲು ಇದು ಸಹಕಾರಿಯಾಗಲಿದೆ ಹಾಗೂ ದೇಶದ ಸಾಮಾಜಿಕ ನ್ಯಾಯದ ಹೊಸ ಮಾದರಿಗೆ ನಾಂದಿ ಅಂದಿದ್ದಾರೆ.

Our Government has taken a landmark decision for providing 27% reservation for OBCs and 10% reservation for Economically Weaker Section in the All India Quota Scheme for undergraduate and postgraduate medical/dental courses from the current academic year. https://t.co/gv2EygCZ7N

— Narendra Modi (@narendramodi) July 29, 2021
Tags: Modiobc
Share11TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್