crossorigin="anonymous"> ಅಪ್ಪು ಆತ್ಮದೊಂದಿಗೆ ರಾಮಚಂದ್ರ ಗುರೂಜಿ ಮಾತುಕತೆ : ಕ್ಲಬ್ ಹೌಸ್ ನಲ್ಲಿ ಕಾಗೆ ಹಾರಿಸಿದ ವಿಶ್ವವಾಣಿ ಕ್ಲಬ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಪ್ಪು ಆತ್ಮದೊಂದಿಗೆ ರಾಮಚಂದ್ರ ಗುರೂಜಿ ಮಾತುಕತೆ : ಕ್ಲಬ್ ಹೌಸ್ ನಲ್ಲಿ ಕಾಗೆ ಹಾರಿಸಿದ ವಿಶ್ವವಾಣಿ ಕ್ಲಬ್

ಕ್ಲಬ್ ಹೌಸ್ ನಲ್ಲಿ ಪುನೀತ್ ರಾಜ್ ಕುಮಾರ್ ಆತ್ಮ.... ಹಿಂದೊಮ್ಮೆ Steve huff ಜನರಿಂದ ಹೀಗೆ ಮಾಡಲು ಹೋಗಿ ಉಗಿಸಿಕೊಂಡಿದ್ದರು

Radhakrishna Anegundi by Radhakrishna Anegundi
29-11-21, 7 : 59 pm
in ಟ್ರೆಂಡಿಂಗ್
club house puneeth rajkumar soul speaks with ramachandra guruji vishwavani club
Share on FacebookShare on TwitterWhatsAppTelegram

ಕ್ಲಬ್ ಹೌಸ್ ನಲ್ಲಿ ಸೋಮವಾರ ಸಾಕಷ್ಟು ಚರ್ಚೆಗೆ ಒಳಗಾಗಿದ್ದು ವಿಶ್ವವಾಣಿ ಕ್ಲಬ್ ನ ಕಾರ್ಯಕ್ರಮ.  ಪತ್ರಕರ್ತ ವಿಶ್ವೇಶ್ವರ ಭಟ್ ಈ ಕಾರ್ಯಕ್ರಮಕ್ಕೆ ವ್ಯಾಪಕ ಪ್ರಚಾರವನ್ನೂ ಕೊಟ್ಟಿದ್ದರು. ಅಪ್ಪು ಆತ್ಮದೊಂದಿಗೆ ಡಾ. ರಾಮಚಂದ್ರ ಗುರೂಜಿ ಅನ್ನುವ ಟೈಟಲ್ ಕೊಟ್ಟು ಜನರನ್ನು ಆಕರ್ಷಿಸುವ ಪ್ರಯತ್ನವನ್ನು ನಡೆಸಿದ್ದರು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಟ್ ಅವರನ್ನು ಜನ ತರಾಟೆಗೆ ತೆಗೆದುಕೊಂಡಿದ್ದರು.

2021 11 29 19 29 54

ಈ ಪರ ವಿರೋಧ ಚರ್ಚೆಯ ನಡುವೆ ಸಂಜೆ 7 ಗಂಟೆ ಕ್ಲಬ್ ಹೌಸ್ ನಲ್ಲಿ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಸ್ವಯಂಘೋಷಿತ ಆತ್ಮತಜ್ಞ ಡಾ. ರಾಮಚಂದ್ರ ಗುರೂಜಿ ಇನ್ನೇನು ಪುನೀತ್ ರಾಜ್ ಕುಮಾರ್ ಆತ್ಮದ ಜೊತೆ ಮಾತುಕತೆ ನಡೆಸುತ್ತಾರೆ ಎಂದು ಜನ ತುದಿಗಾಲಿನಲ್ಲಿ ನಿಂತಿದ್ದರು.

2021 11 29 19 36 49

ಆದರೆ ಕಾರ್ಯಕ್ರಮದಲ್ಲಿ ರಾಮಚಂದ್ರ ಗುರೂಜಿ ನಿರಾಶೆ ಮೂಡಿಸಿದ್ದು, ನಾನು ಇವತ್ತಿನ ಕಾರ್ಯಕ್ರಮದಲ್ಲಿ ಪುನೀತ್ ಆತ್ಮದ ಜೊತೆ ಮಾತುಕತೆ ನಡೆಸುತ್ತಿಲ್ಲ, ನಡೆಸುವುದಿಲ್ಲ ಅಂದಿದ್ದಾರೆ. ಅದಕ್ಕೆ ಅವರು ಕಾರಣವನ್ನೂ ಕೊಟ್ಟಿದ್ದು ಹೀಗೆಲ್ಲಾ ಆತ್ಮದ ಜೊತೆಗೆ ಮಾತುಕತೆ ನಡೆಸಬೇಕಾದರೆ ಅವರ ಕುಟುಂಬದ ಅನುಮತಿ ಬೇಕಾಗುತ್ತದೆ. ಮಾತ್ರವಲ್ಲದೆ ಹೀಗೆಲ್ಲಾ ಆತ್ಮಗಳ ಜೊತೆಗೆ ಮಾತುಕತೆ ನಡೆಸಬೇಕಾದರೆ ಅದು ಅನುಮಾನಸ್ಪದ ಮರಣವಾಗಿರಬೇಕು. ಆದರೆ ಪುನೀತ್ ಅವರದ್ದು ಅಸಹಜ ಸಾವಲ್ಲ. ಅವರು ಹೃದಯಾಘಾತದಿಂದ ಮೃತಪಟ್ಟಿರುವುದರಿಂದ ಆತ್ಮದ ಜೊತೆಗೆ ಮಾತುಕತೆ ನಡೆಸುವು ಅಗತ್ಯವಿಲ್ಲ ಅಂದಿದ್ದಾರೆ.

fb img 1638174574489
Tags: FEATUREDPuneeth Rajkumar
Share12TweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್