crossorigin="anonymous"> Corona alert : ಕರ್ನಾಟಕಕ್ಕೆ ಕೇಂದ್ರದ ಕೊರೋನಾ ಎಚ್ಚರಿಕೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Corona alert : ಕರ್ನಾಟಕಕ್ಕೆ ಕೇಂದ್ರದ ಕೊರೋನಾ ಎಚ್ಚರಿಕೆ

ಸೋಂಕಿನ ಲಕ್ಷಣಗಳು ಬದಲಾಗಿದೆ. ವಿಷಮ ಶೀತ ಜ್ವರ, ಉಸಿರಾಟದ ಸಮಸ್ಯೆ ಬಗ್ಗೆ ನಿಗಾ ವಹಿಸಿ - The Union health ministry has sounded the alarm as the weekly Covid positivity rate exceeded 10 per cent in seven states

Radhakrishna Anegundi by Radhakrishna Anegundi
07-08-22, 8 : 39 am
in ರಾಜ್ಯ
corona alert Health ministry sounds alarm as weekly Covid positivity rate exceeds 10% in 7 states
Share on FacebookShare on TwitterWhatsAppTelegram

Corona alert ಕೊರೋನಾ ಸತ್ತಿಲ್ಲ..ಇನ್ನೂ ಜೀವಂತವಿದೆ. ಹೀಗಾಗಿ 7 ರಾಜ್ಯಗಳಿಗ ಎಚ್ಚರಿಕೆ ರವಾನೆಯಾಗಿದೆ

ನವದೆಹಲಿ : ಎರಡನೇ ಡೋಸ್ ಆಗಿದೆ, ಬೂಸ್ಟರ್ ಡೋಸ್ ಹಾಕಿಕೊಂಡಿದ್ದೇವೆ ಎಂದು ನಿರ್ಲಕ್ಷ್ಯ ವಹಿಸಿದ್ರೆ ಎಚ್ಚರ. (Corona alert )ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿವರೇ ಮೂರನೇ ಸಲ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ದೇಶದಲ್ಲಿ ಕೊರೋನಾ ಸೋಂಕು ಪ್ರಕರಣದಲ್ಲಿ ತೀವ್ರ ಏರಿಕೆ ಕಂಡು ಬಂದಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ 7 ರಾಜ್ಯಗಳಿಗೆ ಎಚ್ಚರಿಕೆಯ (Corona alert) ಸಂದೇಶ ರವಾನಿಸಿದೆ. ಕೊರೋನಾ ಟೆಸ್ಟಿಂಗ್ ಅನ್ನು ಹೆಚ್ಚಿಸೆ, ಲಸಿಕೆ ವಿತರಣೆಗೆ ವೇಗ ಕೊಡಿ ಎಂದು ಸೂಚನೆಯನ್ನು ಕೂಡಾ ನೀಡಲಾಗಿದೆ

ಇದನ್ನೂ ಓದಿ : Kolar rss SP Devaraj : ಕೋಲಾರದಲ್ಲಿ RSS ಕಾರ್ಯಕರ್ತನಿಗೆ ಇರಿತ : ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಎಸ್ಪಿ ದೇವರಾಜ್ ದರ್ಪ

ಕರ್ನಾಟಕ,ಕೇರಳ, ತಮಿಳುನಾಡು, ದೆಹಲಿ, ಮಹಾರಾಷ್ಟ್ರ, ಒಡಿಶಾ, ತೆಲಂಗಾಣ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆಯನ್ನು ರವಾನಿಸಿದ್ದು ಈ ಏಳೂ ರಾಜ್ಯಗಳಲ್ಲಿ ಪಾಸಿಟಿವಿಟಿ ದರ ಶೇ 10ನ್ನು ದಾಟಿದೆ, ಜೊತೆಗೆ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ರಾಕೆಟ್ ವೇಗ ಪಡೆದುಕೊಳ್ಳುತ್ತಿದೆ ಅಂದಿದೆ.

ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳು ಆಗಮಿಸುತ್ತಿದೆ. ಮಾರುಕಟ್ಟೆ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಜನ ಸೇರುತ್ತಾರೆ. ಇಂತಹ ಪರಿಸ್ಥಿತಿ ಸೋಂಕು ಸುಲಭವಾಗಿ ಹರಡಲಿದೆ. ಹೀಗಾಗಿ ನಿಗಾ ವಹಿಸಿ ಅಂದಿರುವ ಕೇಂದ್ರ ಆರೋಗ್ಯ ಇಲಾಖೆ ಸೋಂಕಿನ ಲಕ್ಷಣಗಳು ಬದಲಾಗಿದೆ. ಹೀಗಾಗಿ ವಿಷಮ ಶೀತ ಜ್ವರ, ಉಸಿರಾಟದ ಸಮಸ್ಯೆ ಬಗ್ಗೆ ನಿಗಾ ವಹಿಸಿ ಅಂದಿದೆ.

Corona alert

ಜುಲೈ ತಿಂಗಳೊಂದರಲ್ಲಿ ದೇಶದಲ್ಲಿ ಕೊರೋನಾ ಸೋಂಕಿನಿಂದಾಗಿ ಸಾವಿನ ಪ್ರಮಾಣ ಏರಿಕೆಯಾಗಿದೆ. ಜುಲೈ ತಿಂಗಳಲ್ಲಿ 1241  ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಮೇ ಮತ್ತು ಜೂನ್ ತಿಂಗಳಲ್ಲಿ ಸಂಭವಿಸಿದ ಸಾವಿನ ಸಂಖ್ಯೆಗೆ ಇದು ಸಮವಾಗಿದೆ. ಮೇ ತಿಂಗಳಲ್ಲಿ 827 ಮಂದಿ ಮೃತಪಟ್ಟಿದ್ರೆ, ಜೂನ್ ನಲ್ಲಿ ಈ ಸಂಖ್ಯೆ 486ಕ್ಕೆ ಇಳಿದಿತ್ತು.

ಇದನ್ನೂ ಓದಿ : Zee Kannada Sorry : ಕರಾವಳಿಗರ ಹೋರಾಟಕ್ಕೆ ಜಯ : ಯಕ್ಷ ಪ್ರೇಮಿಗಳ ಮುಂದೆ ಮಂಡಿಯೂರಿದ ಝೀ ಕನ್ನಡ

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್