crossorigin="anonymous"> ಫಲ ನೀಡಿದ ಮೋದಿಯ ವಿಶ್ವ ಪರ್ಯಟನೆ – ಭಾರತಕ್ಕೆ ಹರಿದು ಬಂದು ನೆರವಿನ ಮಹಾಪೂರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಫಲ ನೀಡಿದ ಮೋದಿಯ ವಿಶ್ವ ಪರ್ಯಟನೆ – ಭಾರತಕ್ಕೆ ಹರಿದು ಬಂದು ನೆರವಿನ ಮಹಾಪೂರ

Radhakrishna Anegundi by Radhakrishna Anegundi
28-04-21, 4 : 03 pm
in ದೇಶ
corona india
Share on FacebookShare on TwitterWhatsAppTelegram

ನವದೆಹಲಿ : ಪ್ರಧಾನಿಯಾಗಿ ನರೇಂದ್ರ ಮೋದಿ ಸಾಕಷ್ಟು ವಿಶ್ವ ಪ್ರವಾಸ ಕೈಗೊಂಡಿದ್ದರು. ನರೇಂದ್ರ ಮೋದಿ ಭೇಟಿ ನೀಡದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಇನ್ನು ಕೆಲವೇ ಹೆಸರುಗಳಿವೆ.

ರಾಜತಾಂತ್ರಿಕ ಸಂಬಂಧವನ್ನು ವೃದ್ಧಿಸುವ ಹಾಗೂ ಭಾರತದೊಂದಿಗೆ ಉತ್ತಮ ಸಂಬಂಧ ಕಲ್ಪಿಸುವ ನಿಟ್ಟಿನಲ್ಲಿ ಮೋದಿಯವರು ವಿಶ್ವಪ್ರವಾಸವನ್ನು ಬಳಸಿಕೊಂಡಿದ್ದರು. ಜೊತೆಗೆ ಸಾಂಪ್ರದಾಯಿಕ ಶತ್ರು ರಾಷ್ಟ್ರಗಳಾದ ಚೀನಾ ಮತ್ತು ಪಾಕಿಸ್ತಾನವನ್ನು ಸೈಲೆಂಟ್ ಆಗಿಸೋದು ಕೂಡಾ ಈ ಪ್ರವಾಸದ ಹಿಂದಿನ ರಹಸ್ಯವಾಗಿತ್ತು. ಮಾತ್ರವಲ್ಲದೆ ವಿಷ್ವದ ದೊಡ್ಡಣ್ಣನೆಂದು ಬೀಗುತ್ತಿದ್ದ ಅಮೆರಿಕಾದ ಮುಂದೆ ಭಾರತವನ್ನೂ ವಿಶ್ವ ಗುರುವಾಗುವ ಉದ್ದೇಶ ಈ ಪ್ರವಾಸಕ್ಕಿತ್ತು.

corona w

ಈ ನಡುವೆ ಅಬ್ಬರಿಸುತ್ತಿರುವ ಕೊರೋನಾ ಸೋಲಿಸಲು ಭಾರತ ನಡೆಸುತ್ತಿರುವ ಪ್ರಯತ್ನಕ್ಕೆ ವಿಶ್ವದ ಅನೇಕ ರಾಷ್ಟ್ರಗಳು ಕೈಜೋಡಿಸಿದೆ. ಭಾರತದ ಪರಿಸ್ಥಿತಿಗೆ ಮರುಗಿರುವ ರಾಷ್ಟ್ರಗಳು ದೊಡ್ಡ ಮಟ್ಟದಲ್ಲಿ ಸಹಾಯ ಹಸ್ತ ಚಾಚಿದೆ. ಬ್ರಿಟನ್, ಅಮೆರಿಕಾ, ಸೌದಿ ಅರೇಬಿಯಾ ಹಾಗೂ ದುಬೈ ಸೇರಿ ಹಲವು ರಾಷ್ಟ್ರಗಳು ನೆರವಿನ ಮಹಾಪೂರವನ್ನೇ ಹರಿಸಿದೆ.

ಸೌದಿ ಅರೇಬಿಯಾ 8- ಮೆಟ್ರಿಕ್ ಟನ್ ದ್ರವರೂಪದ ಆಮ್ಲಜನಕ ಒದಗಿಸುವುದಾಗಿ ಹೇಳಿದೆ.ಆಸ್ಟ್ರೇಲಿಯಾ 500 ವೆಂಟಿಲೇಟರ್, 10 ಲಕ್ಷ ಸರ್ಜಿಕಲ್ ಮಾಸ್ಕ್, 5 ಲಕ್ಷ ಪಿಪಿಪಿ ಕಿಟ್, ಅಷ್ಟೇ ಪ್ರಮಾಣದಲ್ಲಿ ಎನ್  95 ಮಾಸ್ಕ್, 1 ಲಕ್ಷ ಕನ್ನಡಕ, 20 ಸಾವಿರ ಫೇಸ್ ಶೀಲ್ಡ್ ಹಾಗೂ 1 ಲಕ್ಷ ಗ್ಲೌಸ್ ಗಳನ್ನು ಕಳುಹಿಸಿಕೊಟ್ಟಿದೆ. ಸಿಂಗಾಪುರ 500 ಬಿಐಪಿಎಪಿ ವ್ಯವಸ್ಥೆ, 250 ಆಮ್ಲಜನಕ ಸಾಧನ, 4 ಕ್ರಯೋಜನಿಕ್ ಕಂಟೇನರ್ ಗಳನ್ನು ನೀಡಿದೆ.

corona help

ಜರ್ಮನಿಯಿಂದ ಸಂಚಾರಿ ಆಮ್ಲಜನಕ ಉತ್ಪಾದನಾ ಘಟಕ, 120 ವೆಂಟಿಲೇಟರ್, 8 ಕೋಟಿ N95 ಮಾಸ್ಕ್ ಗಳು ಬರಲಿದ್ದು, ಐರೆಂಡ್ಲ್ ನಿಂದ 700 ಆಮ್ಲಜನಕದ ಸಾಧನ, ಫ್ರಾನ್ಸ್ ನಿಂದ ಆಮ್ಲಜನಕ ಉತ್ಪಾದಿಸುವ 8 ದೊಡ್ಡ ಘಟಕ, 28 ಉಸಿರಾಟದ ಉತ್ಪಾದನೆಗಳು 200 ಎಲೆಕ್ಟ್ರಿಕ್ ಸಿರಂಜ್ ಪಂಪ್, ಬ್ರಿಟನ್ ನಿಂದ 495 ಆಮ್ಲಜನಕ ಸಾಧನ, 120 ವೆಂಟಿಲೇಟರ್,20 ಮ್ಯಾನುವೆಲ್ ವೆಂಟಿಲೇಟರ್ ಗಳನ್ನು ಕೊಡುವ ಮೂಲಕ ಭಾರತದ ಕೊರೋನಾ ಹೋರಾಟಕ್ಕೆ ಕೈ ಜೋಡಿಸಿದೆ.

Tags: Coronaಕೊರೋನಾ
Share16TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್